Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಡಿನ‌ ಮರಗಳಿಗೆ ಜಿಯೋ‌ಟ್ಯಾಗ್ | Geotag
    Viral

    ಕಾಡಿನ‌ ಮರಗಳಿಗೆ ಜಿಯೋ‌ಟ್ಯಾಗ್ | Geotag

    vartha chakraBy vartha chakraಜನವರಿ 20, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.20: ಅರಣ್ಯ ‌ಪ್ರದೇಶದಲ್ಲಿನ ಬೆಲೆಬಾಳುವ ಮರಗಳ ಅಕ್ರಮ ಕಡಿತಲೆ ತಡೆಯಲು ಮತ್ತು ಅಮೂಲ್ಯ ವೃಕ್ಷ ಸಂಪತ್ತು ಉಳಿಸಲು ಸಂಕಲ್ಪ ಮಾಡಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ ಮರಗಳಿಗೆ ಜಿಯೋ ಟ್ಯಾಗ್ (Geotag) ಮಾಡಲು ತೀರ್ಮಾನಿಸಿದ್ದಾರೆ.
    ಇದರಿಂದಾಗಿ ಪ್ರತಿಯೊಂದು ಮರದ ಮೇಲೆ ಅನ್ ಲೈನ್ ಮೂಲಕ ನಿಗಾ ವಹಿಸಬಹುದಾಗಿದೆ ಎಂದು ಹೇಳಿರುವ ಅವರು ಕಾಡು ಹಾಗೂ ಕಾಡಂಚಿನಲ್ಲಿರುವ ಬೀಟೆ, ಶ್ರೀಗಂಧ, ತೇಗ ಸೇರಿದಂತೆ ಬೆಲೆ ಬಾಳುವ ಅಪರೂಪದ ಮರಗಳ ಜಿಯೋ ಟ್ಯಾಗ್ ಮಾಡಲು ಸೂಚನೆ ನೀಡಿದ್ದಾರೆ.

    ಕಾಡನಂಚಿನಲ್ಲಿರುವ ಎಲ್ಲ ಜಮೀನಿನಲ್ಲಿ ಅಂದರೆ ಗ್ರಾಮಗಳಿಗೆ ಹೊಂದಿಕೊಂಡ ವನಪ್ರದೇಶ, ಪಟ್ಟಾಭೂಮಿ ಮತ್ತು ಸರ್ಕಾರಿ ಜಮೀನಿನಲ್ಲಿರುವ ಬೀಟೆ , ತೇಗ ಮತ್ತು ಶ್ರೀಗಂಧ, ರಕ್ತ ಚಂದನ ಮರಗಳಿಗೆ 3 ತಿಂಗಳ ಅವಧಿಯೊಳಗೆ ಜಿಯೋ ಟ್ಯಾಗ್ ಮಾಡಿ ಇಲಾಖೆಗೆ ವಲಯವಾರು ಪಟ್ಟಿ ಸಲ್ಲಿಸುವಂತೆ ಸೂಚಿಸಿದ್ದಾರೆ.
    ಇತ್ತೀಚೆಗೆ ಹಾಸನ ಜಿಲ್ಲೆ ಬೇಲೂರು ತಾಲೂಕು, ನಂದಗೋಡನಹಳ್ಳಿ, ಸಕಲೇಶಪುರದ ಕೌಡಳ್ಳಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಇಡಗುಂದಿಯೇ ಮೊದಲಾದ ಕಡೆಗಳಲ್ಲಿ ಅಕ್ರಮವಾಗಿ ನೂರಾರು ಅಮೂಲ್ಯ ಮನ್ನಾ ಜಾತಿಯ ವೃಕ್ಷಗಳನ್ನು ಕಡಿದ ಪ್ರಕರಣಗಳು ಬೆಳಕಿಗೆ ಬಂದಿದ್ದು, ಶುಂಠಿ ಬೆಳೆಯ ಹೆಸರಲ್ಲಿ ಮರಗಳ ಹನನ ಆಗುತ್ತಿರುವುದನ್ನು ತಪ್ಪಿಸಲು ಶ್ರೀಗಂಧ, ತೇಗ ಮತ್ತು ಬೀಟೆ ಮರಗಳ ಜಿಯೋ ಟ್ಯಾಗ್ ಮಾಡಿಸುವಂತೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಬರೆದಿರುವ ಟಿಪ್ಪಣಿಯಲ್ಲಿ ಸೂಚನೆ ನೀಡಿದ್ದಾರೆ.

    ಅರಣ್ಯದೊಳಗೆ ಬೆಲೆ ಬಾಳುವ ಮರ ಕಡಿದು ಸಾಗಾಟ ಮಾಡಲು ಸಾಧ್ಯವಾಗದಂತೆ ಕಳ್ಳಬೇಟೆ ನಿಗ್ರಹ ತಂಡಗಳನ್ನು ನಿಯೋಜಿಸಲಾಗಿದೆ. ಆದರೆ ಕಾಡಿನಂಚಿನಲ್ಲಿ ಮತ್ತು ಸರ್ಕಾರಿ ಭೂಮಿಯಲ್ಲಿ, ಅರಣ್ಯ ಇಲಾಖೆ ಗುತ್ತಿಗೆ ನೀಡಿರುವ ಎಸ್ಟೇಟ್ ಹಾಗೂ ಪಟ್ಟಾ ಜಮೀನಿನಲ್ಲಿರುವ ಬೆಲೆಬಾಳುವ ವೃಕ್ಷಗಳ ಸಂರಕ್ಷಣೆ ಇಲಾಖೆಗೆ ಸವಾಲಾಗಿದೆ. ಈ ಹಿನ್ನೆಲೆಯಲ್ಲಿ ಜಿಯೋ ಟ್ಯಾಗ್ ಮಾಡಿದರೆ ವೃಕ್ಷ ಸಂರಕ್ಷಣಾ ಕಾಯಿದೆ ಅಡಿ ಪೂರ್ವಾನುಮತಿ ಪಡೆಯದೆ ಮರ ಕಡಿಯಲು ಸಾಧ್ಯವಾಗುವುದಿಲ್ಲ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

    Verbattle
    Verbattle
    Verbattle
    ಹಾಸನ
    Share. Facebook Twitter Pinterest LinkedIn Tumblr Email WhatsApp
    Previous ArticleBoeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    Next Article ರಾಮ ಮಂದಿರ ಉದ್ಘಾಟನೆ ವೇಳೆ ಅಶಾಂತಿಗೆ ಸಂಚು | Ram Mandir
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    2 ಪ್ರತಿಕ್ರಿಯೆಗಳು

    1. Georgelob on ಜನವರಿ 15, 2026 9:01 ಫೂರ್ವಾಹ್ನ

      Качественный магазин купить аккаунт Meta Business предоставляет доступ приобрести соц аккаунты для таргета. Когда вы планируете купить аккаунт Facebook для рекламы, чаще всего важен не «одном логине», а в проходимости чеков: стабильный запуск, наличие пройденного ЗРД в кабинете и правильно созданные ФП. Мы подготовили короткую карту выбора, чтобы вы без лишних вопросов понимали какой лимит выбрать перед заказом.Быстрый ориентир: начните с категории Фарм (King), а для серьезных объемов — переходите напрямую в разделы под залив: Безлимитные БМ. Важно: покупка — это только вход. Дальше решает подход к запуску: какой прокси используется, как шерите пиксели без триггеров, как реагируете на полиси и как дублируете кампании. Особенность этого шопа — заключается в наличие эксклюзивной образовательной секции, в которой опубликованы практичные гайды по фарму аккаунтов. Здесь вы найдете решения Facebook для разных сетапов: начиная с миксов и заканчивая ПЗРД сетапами с высоким лимитом. Заказывая у нас, вы получаете не просто валидный профиль, но и всестороннюю консультацию, ясное описание товара, гарантию на момент покупки и самые низкие цены в нише. Дисклеймер: действуйте в рамках закона и в соответствии с правилами Facebook.

      Reply
    2. i-tec on ಜನವರಿ 16, 2026 12:32 ಅಪರಾಹ್ನ

      Мультимедийный интегратор айтек интеграция мультимедийных систем под ключ для офисов и объектов. Проектирование, поставка, монтаж и настройка аудио-видео, видеостен, LED, переговорных и конференц-залов. Гарантия и сервис.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Daviddek ರಲ್ಲಿ ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್
    • 77_judi_numn ರಲ್ಲಿ ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • Daviddek ರಲ್ಲಿ ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.