ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯುವನಿಧಿಗೆ ಅರ್ಜಿ ಸಲ್ಲಿಸಲು ಸಜ್ಜಾಗಿ | Yuvanidhi
    ಸುದ್ದಿ

    ಯುವನಿಧಿಗೆ ಅರ್ಜಿ ಸಲ್ಲಿಸಲು ಸಜ್ಜಾಗಿ | Yuvanidhi

    vartha chakraBy vartha chakraಡಿಸೆಂಬರ್ 21, 20233 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.22: ಕಾಂಗ್ರೆಸ್ ಪಕ್ಷ ವಿಧಾನಸಭೆ ಚುನಾವಣೆ ಸಮಯದಲ್ಲಿ ಘೋಷಿಸಿದ್ದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ನಿರುದ್ಯೋಗಿ ಪದವೀಧರರಿಗೆ ನಿರುದ್ಯೋಗ ಭತ್ಯೆ ನೀಡುವ ಯುವನಿಧಿ ಯೋಜನೆ (Yuvanidhi) ಚಾಲನೆಗೆ‌ ರಂಗ ಸಜ್ಜುಗೊಂಡಿದೆ.
    ಫಲಾನುಭವಿಗಳ ನೋಂದಣಿಗೆ ಇದೇ ಡಿಸೆಂಬರ್ 26ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬರುವ ಜನವರಿ 12 ರಂದು ವಿವೇಕಾನಂದ ಜಯಂತಿ ದಿನಾಚರಣೆಯಂದು ಶಿವಮೊಗ್ಗದಲ್ಲಿ ಈ ಯೋಜನೆಗೆ ಅಧಿಕೃತ ಚಾಲನೆ ನೀಡಲಾಗುತ್ತದೆ ಎಂದು ಹೇಳಿದರು.

    ಎಲ್ಲಾ‌ ಅರ್ಹ ಫಲಾನುಭವಿಗಳು ನಿಗಧಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು ಡಿಸೆಂಬರ್ 26 ರಂದು ಯೋಜನೆಯ ನೋಂದಣಿಗೆ ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧ ಬ್ಯಾಂಕ್ವೆಟ್ ಹಾಲ್ನಲ್ಲಿ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು
    ಪ್ರಸ್ತುತ ‘ಯುವನಿಧಿ’ ಯೋಜನೆಯನ್ನು ರಾಜ್ಯದ ಯುವಕ/ ಯುವತಿಯರಿಗೆ ಸಮರ್ಪಿತವಾಗಿದ್ದು, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಧೀನದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಮುಖಾಂತರ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.
    ಯುವನಿಧಿ ಯೋಜನೆಗೆ ಕರ್ನಾಟಕ ರಾಜ್ಯಾದ್ಯಂತ ಒಟ್ಟು 5.29,153 ಫಲಾನುಭವಿಗಳು ಇರುವುದನ್ನು ಅಂದಾಜಿಸಲಾಗಿದೆ. ಅವರಲ್ಲಿ ಪದವೀಧರರು 4,81,000 ಹಾಗೂ ಡಿಪ್ಲೋಮಾ ತೇರ್ಗಡೆಯಾದವರು 48,153 ಆಗಿದ್ದಾರೆ. ನಿರುದ್ಯೋಗ ಭತ್ಯೆ ನೀಡಲು 250 ಕೋಟಿ ರೂ. ಅನುದಾನವನ್ನು ಹಂಚಿಕೆ ಮಾಡಲಾಗಿದೆ.

    ಯೋಜನೆಯಡಿ ರಾಜ್ಯದ ಪದವೀಧರರು/ ಸ್ನಾತಕೋತ್ತರ ಪದವೀಧರರು/ ಡಿಪ್ಲೋಮಾ ತೇರ್ಗಡೆಯಾದವರು ನಿರುದ್ಯೋಗ ಭತ್ಯೆಯನ್ನು ಪಡೆಯಲು ಅರ್ಹರಿರುತ್ತಾರೆ. ಪದವೀಧರರಿಗೆ ಮಾಸಿಕವಾಗಿ ರೂ.3,000/- ಹಾಗೂ ಡಿಪ್ಲೋಮಾ ತೇರ್ಗಡೆಯಾದವರಿಗೆ ರೂ.1,500/- ಗಳನ್ನು ನಿರುದ್ಯೋಗ ಭತ್ಯೆಯನ್ನಾಗಿ ಅಭ್ಯರ್ಥಿಗಳ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ನೀಡಲು ತೀರ್ಮಾನಿಸಲಾಗಿದೆ.
    ಪದವಿ/ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು 2022-23ನೇ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ 2023ರಲ್ಲಿ ತೇರ್ಗಡೆ ಹೊಂದಿರಬೇಕು. ಅಭ್ಯರ್ಥಿಗಳು ಕನಿಷ್ಠ 6 ವರ್ಷಗಳ ಕಾಲ ಕರ್ನಾಟಕದಲ್ಲಿ ವ್ಯಾಸಂಗ ಮಾಡಿರಬೇಕು ಎಂದು ಸ್ಪಷ್ಟಪಡಿಸಿದರು ಅಭ್ಯರ್ಥಿಗಳು 2022-23ನೇ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ ಪದವಿ/ ಡಿಪ್ಲೋಮಾ 2023ರಲ್ಲಿ ತೇರ್ಗಡೆಯಾಗಿರಬೇಕು.ಕರ್ನಾಟಕದಲ್ಲಿ ಕನಿಷ್ಠ 6 ವರ್ಷದವರೆಗೆ ಪದವಿ/ ಡಿಪ್ಲೋಮಾ ವ್ಯಾಸಂಗದ ಅವಧಿಯಲ್ಲಿ ಕರ್ನಾಟಕ ರಹವಾಸಿಯಾಗಿರಬೇಕು.
    ಆದರೆ,ಸರ್ಕಾರಿ,ಸರ್ಕಾರದ ಅನುದಾನಿತ ಸಂಸ್ಥೆ, ಖಾಸಗಿ ವಲಯಗಳಲ್ಲಿ ಉದ್ಯೋಗದಲ್ಲಿರುವ ಅಭ್ಯರ್ಥಿಗಳು.ಸ್ವಯಂ ಉದ್ಯೋಗಿಗಳಾಗಿರುವ ಅಭ್ಯರ್ಥಿಗಳು,ವಿದ್ಯಾಭ್ಯಾಸ ಮುಂದುವರೆಸುವ ಅಭ್ಯರ್ಥಿಗಳಿಗೆ‌ ಈ ಸೌಲಭ್ಯ ಸಿಗುವುದಿಲ್ಲ ಎಂದು ಹೇಳಿದರು.

    Verbattle
    Verbattle
    Verbattle
    News Politics Trending Varthachakra Yuvanidhi ಕಾಂಗ್ರೆಸ್ ಚುನಾವಣೆ ಶಿಕ್ಷಣ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಉಗ್ರಂ ನೆರಳಿನಲ್ಲಿ ‌ಸಲಾರ್ | Salaar
    Next Article ಉಗ್ರರ ಚಟುವಟಿಕೆಗಳ ಮೇಲೆ ನಿಗಾ | Terror Activities
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AntonioBoary ರಲ್ಲಿ ಬಹಿರಂಗಗೊಳ್ಳಲಿದೆ ಮತ್ತೊಂದು ಲೈಂಗಿಕ ಕರ್ಮ ಕಾಂಡ.
    • Vivod iz zapoya v Krasnodare_dbea ರಲ್ಲಿ ಸಿದ್ದರಾಮಯ್ಯ ಹಿಟ್ಲರ್ ಅಂತೆ.
    • Danieltak ರಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಸ್ವಾಮೀಜಿ!
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.