ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೊಲೀಸ್ ಬಲೆಗೆ ಬಿತ್ತು ಗೋಕಾರಂ ಗ್ಯಾಂಗ್
    ಅಪರಾಧ

    ಪೊಲೀಸ್ ಬಲೆಗೆ ಬಿತ್ತು ಗೋಕಾರಂ ಗ್ಯಾಂಗ್

    vartha chakraBy vartha chakraಏಪ್ರಿಲ್ 12, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    xr:d:DAFf3rfK_XU:1019,j:2176789160201324077,t:24041213
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಏ.12- ಬಿಎಂಟಿಸಿ ಬಸ್ ಗಳಲ್ಲಿ ಪ್ರಯಾಣಿಕರ ಸೋಗಿನಲ್ಲಿ ಸಂಚರಿಸುತ್ತಾ ಮೊಬೈಲ್ ಗಳನ್ನು ಕಳವು ಮಾಡುತ್ತಿದ್ದ ಕುಖ್ಯಾತ ಆಂಧ್ರದ ಗೋಕಾರಂ ಗ್ಯಾಂಗ್ ಬಂಧಿಸಿರುವ ವೈಟ್‍ಪೀಲ್ಡ್ ಪೊಲೀಸರು 30 ಲಕ್ಷ ಮೌಲ್ಯದ 107 ಮೊಬೈಲ್ ಗಳನ್ನು ಜಪ್ತಿ ಮಾಡಿದ್ದಾರೆ.
    ಆಂಧ್ರಪ್ರದೇಶದ ಗೋಕಾರಂ ಗ್ಯಾಂಗ್ ನ ವೆಂಕಟೇಶ್, ರವಿತೇಜ್,ಪೆದ್ದಪ್ಪ, ಬಾಲರಾಜ್,ರಮೇಶ್, ಹಾಗೂ ಸಾಯಿಕುಮಾರ್ ಸೇರಿ 6 ಮಂದಿಯನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ ಅವರು ತಿಳಿಸಿದರು.

    ಬಂಧಿತ ಗ್ಯಾಂಗ್ ನಿಂದ 30 ಲಕ್ಷ ಮೌಲ್ಯದ 107 ಮೊಬೈಲ್ ಗಳನ್ನು ಜಪ್ತಿ ಮಾಡಿದ್ದು ಅವುಗಳಲ್ಲಿ ಓರ್ವ ವಾರಸುದಾರ ಪತ್ತೆಯಾಗಿದ್ದು, ಉಳಿದ ಮೊಬೈಲ್ ಗಳ ವಾರಸುದಾರರು ವೈಟ್‌ಫೀಲ್ಡ್‌‌ ಪೊಲೀಸರನ್ನು ಸಂಪರ್ಕಿಸಲು ಅವರು ಮನವಿ ಮಾಡಿದರು.
    ಕಳೆದ ಎ.4 ರಂದು ಬಸ್ಸಿನಲ್ಲಿ ಪ್ರಯಾಣ ಸುತ್ತಿದ್ದ ವ್ಯಕ್ತಿಯೊಬ್ಬರ ಮೊಬೈಲ್ ಕಳವು ಪ್ರಕರಣವನ್ನು ದಾಖಲಿಸಿ ಕಾರ್ಯಾಚರಣೆ ಕೈಗೊಂಡ ವೈಟ್‍ಪೀಲ್ಡ್ ಪೊಲೀಸರು ಖಚಿತವಾದ ಮಾಹಿತಿಯನ್ನು ಆಧರಿಸಿ ಗ್ಯಾಂಗ್ ನ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.

    ಅರೋಪಿಗಳು ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಚೆನ್ನಸಂದ್ರದಲ್ಲಿ ಒಂದು ಬಾಡಿಗೆ ರೂಮ್‍ನ್ನು ಮಾಡಿದ್ದು, ಈ ರೂಮ್‍ನ್ನು ಪರಿಶೀಲಿಸಲಾಗಿ 80 ವಿವಿಧ ಕಂಪನಿಯ ಕಳ್ಳತನ ಮಾಡಿರುವ ಮೊಬೈಲ್ ಗಳನ್ನು ಶೇಖರಿಸಿಟ್ಟಿರುವುದು ಕಂಡುಬಂದಿದ್ದು ಅವುಗಳನ್ನು ಜಪ್ತಿ ಮಾಡಲಾಗಿದೆ ‌
    ಅಲ್ಲದೆ ಈ ಆರೋಪಿಗಳು ಅವಲಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮತ್ತೊಂದು ಬಾಡಿಗೆ ರೂಮ್‍ನ್ನು ಹೊಂದಿದ್ದು, ಆ ರೂಮ್‍ನ್ನೂ ಸಹ ಪರಿಶೀಲಿಸಲಾಗಿ ಅಲ್ಲಿ 24 ವಿವಿಧ ಕಂಪನಿಯ ಕಳ್ಳತನ ಮಾಡಿರುವ ಮೊಬೈಲ್ ಫೋನ್‍ಗಳನ್ನು ಶೇಖರಿಸಿಟ್ಟಿರುವುದು ಕಂಡುಬಂದಿರುತ್ತದೆ. ಈ ಎಲ್ಲಾ 107 ಮೊಬೈಲ್ ಫೋನ್‍ಗಳನ್ನು ವಶ ಪಡಿಸಿಕೊಳ್ಳಲಾಯಿತು.

    ಆರೋಪಿಗಳು ಜನಸಂದಣಿ ಇರುವ ಬಿ.ಎಂ.ಟಿ.ಸಿ.ಬಸ್‍ಗಳನ್ನು ಗುರಿಯಾಗಿಸಿಕೊಂಡು ಸಾರ್ವಜನಿಕರ ಮೊಬೈಲ್ ಫೋನ್‍ಗಳನ್ನು ಸಾರ್ವಜನಿಕರ ಅರಿವಿಗೆ ಬಾರದಂತೆ ಪಿಕ್ ಪಾಕೆಟಿಂಗ್/ಕಳ್ಳತನ ಮಾಡಿಕೊಂಡು, ನಂತರ ಕದ್ದ ಮಾಲುಗಳನ್ನು ಒಂದು ಕಡೆ ಶೇಖರಿಸಿ, ಅವುಗಳನ್ನು ಅಂತರ ರಾಜ್ಯ ಬಸ್‍ಗಳ ಮುಖಾಂತರ ಹೊರರಾಜ್ಯಕ್ಕೆ ತೆಗೆದುಕೊಂಡು ಹೋಗಿ, ಮಾರಾಟ ಮಾಡುತ್ತಿರುತ್ತಾರೆ ಎಂಬ ಮಾಹಿತಿಯು ತನಿಖೆಯಿಂದ ತಿಳಿದು ಬಂದಿರುತ್ತದೆ.
    ಕಾರ್ಯಾಚರಣೆಯನ್ನು ವೈಟ್‍ಫೀಲ್ಡ್ ಡಿಸಿಪಿ ಡಾ. ಶಿವಕುಮಾರ್,ಎಸಿಪಿ ಕವಿತಾ.ಎಂ.ಸಿ, ನೇತೃತ್ವದಲ್ಲಿ ವೈಟ್‍ಫೀಲ್ಡ್ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ನಡೆಸಿದ್ದಾರೆ ಎಂದರು.

    Verbattle
    Verbattle
    Verbattle
    ಕಳ್ಳತನ
    Share. Facebook Twitter Pinterest LinkedIn Tumblr Email WhatsApp
    Previous Articleಕೆಫೆ ಬಾಂಬರ್ ಕೊನೆಗೂ ಸಿಕ್ಕಿಬಿದ್ದ | Rameshwaram Cafe Blast
    Next Article ಮುನಿಸು ಮರೆತು ಒಂದಾದ ದೋಸ್ತಿಗಳು..
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    1 ಟಿಪ್ಪಣಿ

    1. Gaprcr on ಏಪ್ರಿಲ್ 3, 2026 1:21 ಅಪರಾಹ್ನ

      No dreams too big, no win too wild — come play – http://ropinirolec.com/wazamba-casino-review-2026-jungle-adventure-awaits-with-massive-wins/ , Your luck is waiting — set it free right here, right now .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.