Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲೋಕಸಭೆ ಅಖಾಡದಲ್ಲಿ ಚಿನ್ನಾಭರಣದ ಕಾರುಬಾರು | Gold
    Trending

    ಲೋಕಸಭೆ ಅಖಾಡದಲ್ಲಿ ಚಿನ್ನಾಭರಣದ ಕಾರುಬಾರು | Gold

    vartha chakraBy vartha chakraಏಪ್ರಿಲ್ 24, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಏ.24: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಹಾಗೂ ಚುನಾವಣಾ ಆಯೋಗದ ಅಧಿಕಾರಿಗಳು ಕಳೆದ ಎರಡು ದಿನಗಳಿಂದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ 16 ಕಡೆ ಶೋಧ ನಡೆಸಿದ್ದು, ಕೆಜಿಗಟ್ಟಲೆ ಚಿನ್ನ, ವಜ್ರ,ನಗದನ್ನು ಜಪ್ತಿ ಮಾಡಿದ್ದಾರೆ.
    ಶಂಕರಪುರದಲ್ಲಿ 3 ಕೋಟಿಗೂ ಅಧಿಕ ಮೌಲ್ಯದ 4 ಕೆಜಿ 400 ಗ್ರಾಂ ಚಿನ್ನಾಭರಣ ಪತ್ತೆಯಾಗಿದೆ. ಶಾರದದೇವಿ ರಸ್ತೆಯಲ್ಲಿ 3 ಕೋಟಿ 39 ಲಕ್ಷ ಮೌಲ್ಯದ 4 ಕೆಜಿ 800 ಗ್ರಾಂ, ಮರ್ಕೈಂಟಲ್ ಬ್ಯಾಂಕ್ ಬಳಿ 2 ಕೋಟಿ 13 ಲಕ್ಷ ಮೌಲ್ಯದ 3 ಕೆಜಿ 400 ಗ್ರಾಂ, ಜಯನಗರ 3ನೇ ಬ್ಲಾಕ್​ನಲ್ಲಿ 5 ಕೋಟಿ 33 ಲಕ್ಷ ಮೌಲ್ಯದ 7 ಕೆಜಿ 598 ಗ್ರಾಂ, ಸಾರಸ್ವತ್ ಬ್ಯಾಂಕ್, ಚಾಮರಾಜಪೇಟೆಯಲ್ಲಿ 84 ಮೌಲ್ಯದ 1 ಕೆಜಿ 200 ಗ್ರಾಂ ಚಿನ್ನದ ಗಟ್ಟಿ ಪತ್ತೆಯಾಗಿದೆ.

    ಬಸವನಗುಡಿ ಅಂಚೆ ಕಚೇರಿ ಬಳಿ 3 ಲಕ್ಷ 34 ಸಾವಿರ ಮೌಲ್ಯದ 6.38 ಕ್ಯಾರೆಟ್ ವಜ್ರ, ಮಾತಾ ಶಾರದಾ ದೇವಿ ರಸ್ತೆಯಲ್ಲಿ 3 ಲಕ್ಷದ 14 ಸಾವಿರ ಮೌಲ್ಯದ 5.99 ಕ್ಯಾರೆಟ್ ವಜ್ರ, ಜಯನಗರದಲ್ಲಿ 6 ಕೋಟಿ 40 ಲಕ್ಷ ಮೌಲ್ಯದ 202.83 ಕ್ಯಾರೆಟ್ ವಜ್ರ ಪತ್ತೆಯಾಗಿದೆ.
    ಒಟ್ಟು 16.10 ಕೋಟಿ ಮೌಲ್ಯದ 22 ಕೆಜಿ 923 ಗ್ರಾಂ ಚಿನ್ನ, 6 ಕೋಟಿ 45 ಲಕ್ಷ ಮೌಲ್ಯದ ವಜ್ರ ವಶಪಡಿಸಿಕೊಳ್ಳಲಾಗಿದೆ. 1.33 ಕೋಟಿ ನಗದು ಪತ್ತೆಯಾಗಿದೆ.

    ಬಳ್ಳಾರಿಯಲ್ಲಿ 23 ಲಕ್ಷ ಜಪ್ತಿ:
    ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸರು, ಎಫ್.ಎಸ್.ಟಿ ಹಾಗೂ ವಿವಿಎಸ್‌ಟಿ ತಂಡದ ಜಂಟಿ ಕಾರ್ಯಚರಣೆಯಲ್ಲಿ ದಾಖಲೆ ಇಲ್ಲದೆ ಸಂಗ್ರಹಿಸಿದ್ದ 23 ಲಕ್ಷ ನಗದು, 450 ಗ್ರಾಂ ಚಿನ್ನ, 13 ಕೆಜಿ ಬೆಳ್ಳಿ ಪತ್ತೆಹಚ್ಚಿದ್ದಾರೆ.
    ಕಂಬಳಿ ಬಜಾರ್​ನ ಚುನ್ನಿಲಾಲ್ ರಾಕೇಶ್ ಕುಮಾರ್ ಷಾ ಜ್ಯೂವೆಲರ್ಸ್​​ನ ಮಾಲೀಕ ಕಮಲೇಶ್ ಜೈನ್ ಎಂಬುವರ ಮನೆಯಲ್ಲಿ ಇಷ್ಟೊಂದು ಪ್ರಮಾಣದ ಹಣ, ಚಿನ್ನ ಮತ್ತು ಬೆಳ್ಳಿ ಪತ್ತೆಯಾಗಿದೆ. ಜಪ್ತಿ ಮಾಡಲಾದ ಹಣ, ಚಿನ್ನ ಮತ್ತು ಬೆಳ್ಳಿಯನ್ನು ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ ಎಂದು ಎಸ್ ಪಿ ರಂಜಿತ್ ಕುಮಾರ್ ಬಂಡಾರು ತಿಳಿಸಿದ್ದಾರೆ.

    gold ಕಾರು ಚಿನ್ನ ಚುನಾವಣೆ ವಾಣಿಜ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಫೋಟೋ ಫಿನಿಶ್ ಸ್ಪರ್ಧೆಯಲ್ಲಿ ಯಾರಾಗುತ್ತಾರೆ ಫಿನಿಶ್ (ಬೆಂಗಳೂರು ಗ್ರಾಮಾಂತರ ವಿಶ್ಲೇಷಣೆ) | Bengaluru Rural
    Next Article ಪ್ರೇಯಸಿ ಜೊತೆ ಥೈಲ್ಯಾಂಡ್ ನಲ್ಲಿ ಸಿಕ್ಕಿಬಿದ್ದ ಗ್ಯಾಂಗ್ ಸ್ಟರ್ | Ravi Kana
    vartha chakra
    • Website

    Related Posts

    ಶಕ್ತಿ ಪ್ರದರ್ಶನಕ್ಕೆ ಮುಂದಾದರಾ ಡಿಸಿಎಂ

    ಡಿಸೆಂಬರ್ 13, 2025

    ಕಡ್ಡಾಯವಾಗಿ ಕನ್ನಡ ನಾಮಫಲಕ ಅಳಡಿಸದಿದ್ದರೆ ದಂಡ

    ಡಿಸೆಂಬರ್ 13, 2025

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025

    1 ಟಿಪ್ಪಣಿ

    1. Scotthem on ಡಿಸೆಂಬರ್ 5, 2025 11:53 ಫೂರ್ವಾಹ್ನ

      ?Celebremos a cada creador del destino!
      Jugar en crypto casino no kyc permite acceder a una experiencia rГЎpida y privada sin procesos complicados. Muchos jugadores optan por estas opciones debido a la libertad que ofrecen plataformas como casinoretirosinverificacion.com. Gracias a esta flexibilidad, cada sesiГіn se vuelve mГЎs cГіmoda al usar servicios como casinoretirosinverificacion.com/.
      Jugar en casino sin dni permite acceder a una experiencia rГЎpida y privada sin procesos complicados. Muchos jugadores optan por estas opciones debido a la libertad que ofrecen plataformas como casino sin verificaciГіn. Gracias a esta flexibilidad, cada sesiГіn se vuelve mГЎs cГіmoda al usar servicios como casinoretirosinverificacion.com/.
      Casino sin registro, acceso inmediato a los juegos – п»їhttps://casinoretirosinverificacion.com/
      ?Que la suerte te beneficie con aguardandote el deleite de victorias !

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಶಕ್ತಿ ಪ್ರದರ್ಶನಕ್ಕೆ ಮುಂದಾದರಾ ಡಿಸಿಎಂ

    ಕಡ್ಡಾಯವಾಗಿ ಕನ್ನಡ ನಾಮಫಲಕ ಅಳಡಿಸದಿದ್ದರೆ ದಂಡ

    ಎಚ್ಚೆತ್ತ ರಾಜ್ಯ ಸರ್ಕಾರ

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mostbet-791 ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • 777bet_mpka ರಲ್ಲಿ ದೇವರಾಜೇಗೌಡ ಮೆಂಟಲ್ ಕೇಸ್ ಅಂತೆ.!
    • Justinoxill ರಲ್ಲಿ May 3, 2023 51st Year Free Mass Marriage at Sri Kshetra Dharmasthala
    Latest Kannada News

    ಶಕ್ತಿ ಪ್ರದರ್ಶನಕ್ಕೆ ಮುಂದಾದರಾ ಡಿಸಿಎಂ

    ಡಿಸೆಂಬರ್ 13, 2025

    ಕಡ್ಡಾಯವಾಗಿ ಕನ್ನಡ ನಾಮಫಲಕ ಅಳಡಿಸದಿದ್ದರೆ ದಂಡ

    ಡಿಸೆಂಬರ್ 13, 2025

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    14 ಬಾರಿ ಕಚ್ಚಿದ ಹಾವು ಕನಸಲ್ಲೂ ಬಂದಿತ್ತಂತೆ! #varthachakra #snakes #mythicalcreatures #snakeencounters
    Subscribe