Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Paste ರೂಪದಲ್ಲಿ ತಂದರು ಚಿನ್ನ
    ಅಪರಾಧ

    Paste ರೂಪದಲ್ಲಿ ತಂದರು ಚಿನ್ನ

    vartha chakraBy vartha chakraಸೆಪ್ಟೆಂಬರ್ 7, 2022Updated:ಸೆಪ್ಟೆಂಬರ್ 12, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮಂಗಳೂರು,ಸೆ.7-ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಆರೋಪಿಗಳನ್ನು ಕಸ್ಟಮ್ಸ್​ ಅಧಿಕಾರಿಗಳು ಬಂಧಿಸಿದ್ದಾರೆ.
    ಎರಡು ಪ್ರತ್ಯೇಕ ಪ್ರಕರಣ ಪತ್ತೆ ಹಚ್ಚಿರುವ ಅಧಿಕಾರಿಗಳು 55.39 ಲಕ್ಷ ರೂ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
    ಕಳೆದ ಸೆ.5 ರಂದು ದುಬೈನಿಂದ ಆಗಮಿಸಿದ ನಾಲ್ವರು ಪ್ರಯಾಣಿಕರು ಪೇಸ್ಟ್ ರೂಪದಲ್ಲಿ ಅಕ್ರಮವಾಗಿ ಚಿನ್ನ ಸಾಗಿಸಲು ಯತ್ನಿಸಿದ್ದಾರೆ. ಎರಡು ಜೊತೆ ಚಪ್ಪಲಿಯಲ್ಲಿ ಮುಚ್ಚಿಟ್ಟಿರುವ ಕಪ್ಪು ಬಣ್ಣದ ಪ್ಯಾಕೆಟ್‌ಗಳು ಮತ್ತು ಪ್ರಯಾಣಿಕರು ಧರಿಸಿರುವ ಡಬಲ್ ಲೇಯರ್ಡ್ ವೆಸ್ಟ್‌ನಲ್ಲಿ (ಬನಿಯನ್) ತುಂಬಾ ತೆಳುವಾಗಿ ಪೇಸ್ಟ್‌ನ ರೂಪದಲ್ಲಿ ಮರೆಮಾಡಿ ಇಟ್ಟಿದ್ದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಇವರಿಂದ ರೂ 45,65,730/- ಮೌಲ್ಯದ ಒಟ್ಟು 897.00 ಗ್ರಾಂ ತೂಕದ 24 ಕ್ಯಾರೆಟ್ ಶುದ್ಧತೆಯ 3 ಆಯತಾಕಾರದ ಚಿನ್ನದ ಬಾರ್​ಗಳನ್ನು ವಶಪಡಿಸಿಕೊಳ್ಳಲಾಗಿದೆ.
    ಕಳೆದ ಸೆ.6 ರಂದು ಕೇರಳದ ಕಾಸರಗೋಡು ಮೂಲದ ಪ್ರಯಾಣಿಕನಿಂದ ರೂ 9,74,080 ಮೌಲ್ಯದ 190.250 ಗ್ರಾಂ 24 ಕ್ಯಾರೆಟ್ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಈತ ದುಬೈನಿಂದ ಏರ್ ಇಂಡಿಯಾ ಫ್ಲೈಟ್ ಮೂಲಕ ಮಂಗಳೂರಿಗೆ ಆಗಮಿಸಿದ್ದ. ಚಿನ್ನವನ್ನು ಕಾರ್ಟನ್ ಬಾಕ್ಸ್​ನಲ್ಲಿ ಅಡಗಿಸಿ ಸಾಗಣೆ ಮಾಡುತ್ತಿರುವುದು ತನಿಖೆ ಮೂಲಕ ತಿಳಿದಿದೆ.

    Share. Facebook Twitter Pinterest LinkedIn Tumblr Email WhatsApp
    Previous Articleಉಮೇಶ್ ಕತ್ತಿ ನಿಧನ
    Next Article ಬೆಳ್ಳಿತೆರೆಗೆ ಎಂಟ್ರಿ ಕೊಟ್ಟ ವಂಶಿಕಾ
    vartha chakra
    • Website

    Related Posts

    ದಯಾನಂದ್ ಗೆ ಯಾಕೆ ಶಿಕ್ಷೆ !

    ಜೂನ್ 6, 2025

    ಹಣ ಪಡೆಯದೆ ರಾಯಭಾರಿಯಾದ ಕುಂಬ್ಳೆ.

    ಮೇ 28, 2025

    ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.

    ಮೇ 26, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ijf6m ರಲ್ಲಿ ಹೊಂದಾಣಿಕೆ ರಾಜಕಾರಣದ ಬಗ್ಗೆ ಅಮಿತ್ ಶಾ ಎಚ್ಚರಿಕೆ | Amit Shah
    • x62th ರಲ್ಲಿ ಫೆಬ್ರವರಿ 1ರಿಂದ ನಂದಿನಿ ಹಾಲು ಸಿಗೋದು ಡೌಟು
    • d24e6 ರಲ್ಲಿ ಕನ್ನಡ ನ್ಯೂಸ್ ಚಾನಲ್ ನೋಡೋರು ಇಲ್ಲವಾಗುತ್ತಿದ್ದಾರೆ
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe