ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Golf ball ಬಡಿದು ಕಾರಿನ ಗಾಜು ಪೀಸ್-ಪೀಸ್
    ಬೆಂಗಳೂರು

    Golf ball ಬಡಿದು ಕಾರಿನ ಗಾಜು ಪೀಸ್-ಪೀಸ್

    vartha chakraBy vartha chakraಏಪ್ರಿಲ್ 22, 2023Updated:ಏಪ್ರಿಲ್ 24, 20239 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.21- ಚಲಿಸುತ್ತಿದ್ದ ಕಾರ್ ಮುಂಭಾಗದ ಮೇಲೆ ಗಾಲ್ಫ್ ಬಾಲ್ ಬಿದ್ದು ಗ್ಲಾಸ್ ಒಡೆದಿದ್ದು, ಈ ಸಂಬಂಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    ವಕೀಲರೊಬ್ಬರು ಈ ಸಂಬಂಧ ನೀಡಿದ ದೂರಿನ ಅನ್ವಯ ಪೊಲೀಸರು ಬೆಂಗಳೂರು ಗಾಲ್ಫ್ ಕ್ಲಬ್ ವಿರುದ್ಧ ಎಫ್​ಐಆರ್ ದಾಖಲಿಸಿದ್ದಾರೆ.
    ಸ್ಯಾಂಕಿ ರಸ್ತೆಯ ಓಲ್ಡ್ ಹೈಗ್ರೌಂಡ್ಸ್ ಜಂಕ್ಷನ್ ಬಳಿ ನಿನ್ನೆ ಬೆಳಗ್ಗೆ 10.30ರ ವೇಳೆ ತೆರಳುತ್ತಿದ್ದ ಕಾರ್ ಮೇಲೆ ಗಾಲ್ಫ್ ಬಾಲ್ ಬಿದ್ದು ಗ್ಲಾಸ್ ಒಡೆದಿದ್ದು ಮಾಲೀಕ, ವಕೀಲ ಗಿರೀಶ್ ಗಾಲ್ಫ್​ ಕ್ಲಬ್ ಆಡಳಿ ಮಂಡಳಿ ಮತ್ತು ಆಟಗಾರನ ವಿರುದ್ಧ ದೂರು ದಾಖಲಿಸಿದ್ದಾರೆ

    ಸ್ಯಾಂಕಿ ರಸ್ತೆಯಿಂದ ಓಲ್ಡ್​ ಹೈಗ್ರೌಂಡ್ಸ್ ಜಂಕ್ಷನ್ ಕಡೆಗೆ ತೆರಳುತ್ತಿದ್ದೆ. ಗಾಲ್ಫ್​ ಕ್ಲಬ್​ನ ಒಳಭಾಗದಿಂದ ಬಂದ ಗಾಲ್ಫ್​ ಬಾಲ್ ಕಾರಿನ ಮುಂಭಾಗದ ಗ್ಲಾಸ್​ಗೆ ಜೋರಾಗಿ ಬಂದು ಹೊಡೆದಿದೆ. ಇದರಿಂದ ಗ್ಲಾಸ್​ ಒಡೆದಿದೆ. ಜೊತೆಗೆ ಎಡಗೈ ಬೆರಳು ಗಾಯವಾಗಿದೆ.
    ಅಜಾಗೃತೆಯಿಂದ ಕಾರ್​ಗೆ ಹಾನಿಯುಂಟು ಮಾಡಲಾಗಿದೆ. ಪ್ರಾಣಕ್ಕೆ ಅಪಾಯವನ್ನುಂಟು ಮಾಡಿರುವ ಗಾಲ್ಫ್ ಕ್ಲಬ್ ಆಡಳಿತ ಅಧಿಕಾರಿಗಳು ಮತ್ತ ಆಟಗಾರರ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು ಎಂದು ವಕೀಲ ಗಿರೀಶ್ ಮನವಿ ಮಾಡಿಕೊಂಡಿದ್ದಾರೆ.

    ಸಿದ್ದರಾಮಯ್ಯ, ಕುಮಾರಸ್ವಾಮಿ, ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಕೃಷ್ಣಾ, ಕಾವೇರಿ ನಿವಾಸಕ್ಕೆ ಗಾಲ್ಫ್​ ಚೆಂಡು ಬಿದ್ದಿತ್ತು. ಪರಮೇಶ್ವರ್ ಡಿಸಿಎಂ ಆಗಿದ್ದಾಗ ಅವರ ಕಾರಿನ ಗಾಜು ಒಡೆದಿತ್ತು. ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ಎತ್ತರದ ನೆಟ್ ಅಳವಡಿಸಲಾಗಿತ್ತು.

    Verbattle
    Verbattle
    Verbattle
    ಕಾನೂನು ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರತಿಪಕ್ಷಗಳ ದುರ್ಬಲಗೊಳಿಸಿದ ಪವಾರ್-ಅದಾನಿ ಭೇಟಿ | Sharad Pawar | Adani
    Next Article PUC ಫಲಿತಾಂಶದಲ್ಲಿ ಹೊಸ ದಾಖಲೆ
    vartha chakra
    • Website

    Related Posts

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DonaldPak ರಲ್ಲಿ ನಾನವಳಲ್ಲ ..ನಾನವಳಲ್ಲ.. ಬಿಟ್ಟುಬಿಡಿ
    • Thomaszox ರಲ್ಲಿ ಹಬ್ಬಕ್ಕೆ ಬೋನಸ್ ನೀಡದ ಮಾಲೀಕನ ಕೊಂದ ನೌಕರರು
    • Thomaszox ರಲ್ಲಿ ಕನ್ನಡ ನ್ಯೂಸ್ ಚಾನಲ್ ನೋಡೋರು ಇಲ್ಲವಾಗುತ್ತಿದ್ದಾರೆ
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.