ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗ್ರಾಹಕರಿಗೆ ಸಿಹಿ ಸುದ್ದಿ- ವಿದ್ಯುತ್ ದರ ಇಳಿಕೆ | Electricity
    ಸುದ್ದಿ

    ಗ್ರಾಹಕರಿಗೆ ಸಿಹಿ ಸುದ್ದಿ- ವಿದ್ಯುತ್ ದರ ಇಳಿಕೆ | Electricity

    vartha chakraBy vartha chakraಅಕ್ಟೋಬರ್ 16, 2023Updated:ಅಕ್ಟೋಬರ್ 16, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.16- ಗೃಹ ಜ್ಯೋತಿ ಯೋಜನೆಯ ಲಾಭ ಪಡೆಯದ ವಿದ್ಯುತ್ (Electricity) ಗ್ರಾಹಕರು ದರ ಹೆಚ್ಚಳಗೊಂಡಿದೆ ಎಂದು ಪರಿತಪಿಸುತ್ತಿರುವ ಬೆನ್ನಲ್ಲೇ ಎಸ್ಕಾಂಗಳು ತನ್ನ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದೆ.
    ಗೃಹ ಬಳಕೆ ಸೇರಿದಂತೆ ಎಲ್ಲಾ ರೀತಿಯ ವಿದ್ಯುತ್ ಗ್ರಾಹಕರಿಗೆ ಪ್ರತಿ ಯೂನಿಟ್ ವಿದ್ಯುತ್ ದರ 14 ಪೈಸೆ ಕಡಿಮೆ ಮಾಡಿ ಆದೇಶ ಹೊರಡಿಸಿದೆ.ನೂತನ ದರಗಳು ಅಕ್ಟೋಬರ್ ಒಂದರಿಂದ ಜಾರಿಗೆ ಬರಲಿವೆ.

    ಇಂಧನ ಖರೀದಿ ವೆಚ್ಚ ಹೊಂದಾಣಿಕೆ ದರದಲ್ಲಿ ಮೊದಲಿಗಿಂತಲೂ ಶೇ. 14 ಪೈಸೆಯಷ್ಟು ಕಡಿತವಾಗಿದೆ ಎಂದು ತಿಳಿಸಿದೆ.
    ಈ ಮೊದಲು ಆಗಸ್ಟ್‌ನಲ್ಲಿ ಪ್ರತಿ ಯುನಿಟ್‍ಗೆ 1ರೂಪಾಯಿ.15 ಪೈಸೆ ಇಂಧನ ಖರೀದಿ ಹೊಂದಾಣಿಕೆ ವೆಚ್ಚ ನಿಗದಿಯಾಗಿತ್ತು.
    ಕೆಇಆರ್‌ಸಿ ಆದೇಶದಂತೆ ಸೆಪ್ಟೆಂಬರ್ ನಲ್ಲಿ ಅದನ್ನು ಪರಿಷ್ಕರಣೆ ಮಾಡಿದ್ದು, 14 ಪೈಸೆ ಕಡಿಮೆ ಮಾಡಿದೆ. ಹೀಗಾಗಿ ಪ್ರತಿ ಯುನಿಟ್‍ಗೆ ಪ್ರಸ್ತುತ 1ರೂಪಾಯಿ 1 ಪೈಸೆ ಇಂಧನ ಖರೀದಿ ವೆಚ್ಚ ನಿಗದಿಯಾಗಿದೆ. ಇದರ ಲಾಭವನ್ನು ಎಸ್ಕಾಂಗಳು ಗ್ರಾಹಕರಿಗೆ ತಲುಪಿಸುತ್ತಿವೆ.

    ಪ್ರತಿಯೊಂದು ಬಿಲ್‍ನಲ್ಲೂ ಇಂಧನ ಮತ್ತು ವಿದ್ಯುತ್ (Electricity) ಖರೀದಿ ವೆಚ್ಚ ಹೊಂದಾಣಿಕೆ ದರದ ಮೇಲೆ ಶುಲ್ಕ ನಿಗದಿಯಾಗುತ್ತದೆ. ಇದನ್ನು ಗ್ರಾಹಕರಿಂದಲೇ ಸಂಗ್ರಹಿಸಬೇಕೆಂಬುದು ಕೇಂದ್ರ ಸರ್ಕಾರದ ಅಧಿಸೂಚನೆಯಾಗಿದೆ.
    ಇತ್ತೀಚೆಗೆ ಕಲ್ಲಿದ್ದಲು ಸಾಗಾಣಿಕೆ ಹಾಗೂ ಇತರ ವೆಚ್ಚಗಳು ತಗ್ಗಿದ್ದರಿಂದಾಗಿ ವಿದ್ಯುತ್ ಖರೀದಿ ದರ ಕಡಿಮೆಯಾಗಿದೆ. ಇದನ್ನು ಪರಿಗಣಿಸಿರುವ ಕೆಇಆರ್‍ ಸಿ ಹೊಂದಾಣಿಕೆ ದರವನ್ನೂ ಕಡಿಮೆಗೊಳಿಸುವಂತೆ ಆದೇಶಸಿದೆ.
    ಪ್ರತಿ ಮೂರು ತಿಂಗಳಿಗೊಮ್ಮೆ ಇಂಧನ ಮತ್ತು ವಿದ್ಯುತ್ ಖರೀದಿ ಹೊಂದಾಣಿಕೆ ಶುಲ್ಕ ಪರಿಷ್ಕರಣೆಯಾಗುತ್ತದೆ. ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ನಿಗದಿಯಾಗಿರುವ 1.1 ರೂ.ಗಳ ದರ ಮುಂದಿನ ಜನವರಿಯ ವೇಳೆ ಮತ್ತೊಮ್ಮೆ ಪರಿಷ್ಕರಣೆಯಾಗುವ ಸಾಧ್ಯತೆಯಿದೆ.

    Verbattle
    Verbattle
    Verbattle
    electricity
    Share. Facebook Twitter Pinterest LinkedIn Tumblr Email WhatsApp
    Previous ArticleATM ಸರ್ಕಾರದ ಸಾರಥಿ ಸಿದ್ದರಾಮಯ್ಯ? | ATM Sarkara
    Next Article IT Raid ನಲ್ಲಿ ಏನೆಲ್ಲಾ ಸಿಕ್ಕಿದೆ ಗೊತ್ತಾ | IT Raid
    vartha chakra
    • Website

    Related Posts

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    2 ಪ್ರತಿಕ್ರಿಯೆಗಳು

    1. Ytybhp on ಮಾರ್ಚ್ 16, 2026 3:47 ಅಪರಾಹ್ನ

      Experience next-level gaming at Betano Casino https://betanogame.org/. Unlock €500 bonus plus 200 free spins right away. From classic favorites to brand-new releases, the choice is yours. Start winning.

      Reply
    2. Bdpylp on ಮಾರ್ಚ್ 21, 2026 12:37 ಅಪರಾಹ್ನ

      Mostbet – onde jogadores reais encontram recompensas reais – Ofertas e PromoГ§Гµes Exclusivas Mostbet , No Mostbet o seu dinheiro rende mais e as vitГіrias vГЄm mais rГЎpido .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • PhillipAlact ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • Edwardcem ರಲ್ಲಿ ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.