Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಿವೃತ್ತ ನೌಕರರಿಗೆ ಸಿಕ್ಕ ಸಿಹಿ ಸುದ್ದಿ ಗೊತ್ತಾ | Karnataka
    Trending

    ನಿವೃತ್ತ ನೌಕರರಿಗೆ ಸಿಕ್ಕ ಸಿಹಿ ಸುದ್ದಿ ಗೊತ್ತಾ | Karnataka

    vartha chakraBy vartha chakraಜನವರಿ 24, 20246 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು: ಲೋಕಸಭಾ ಚುನಾವಣೆಗೆ ಸಜ್ಜಾಗುತ್ತಿರುವ ಬೆನ್ನಲ್ಲೇ ರಾಜ್ಯ (Karnataka) ಸರ್ಕಾರ ನಿವೃತ್ತ ನೌಕರರ ಓಲೈಕೆಗೆ ಮುಂದಾಗಿದೆ.ಹಳೆಯ ಪಿಂಚಣಿ ಪದ್ಧತಿಗೆ ಆಗ್ರಹಿಸಿ ಪ್ರತಿಭಟನೆಯ ಹಾದಿ ಹಿಡಿಯಲು ಮುಂದಾದವರಿಗೆ ಸಿಹಿ ಸುದ್ದಿ ಸಿಕ್ಕಿದೆ.
    ದಿನಾಂಕ 1.4.2006 ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆಯಾಗಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರಿ ಸೇವೆಗೆ ಸೇರಿದ ನೌಕರರನ್ನು ಹಳೇಯ ಡಿೆನ್ಸ್ ಪಿಂಚಣಿ ಯೋಜನೆಗೆ ಒಳಪಡಿಸಲು ಸರ್ಕಾರ ಅನುಮತಿ ನೀಡಿ ಆದೇಶ ಹೊರಡಿಸಿದೆ.

    ರಾಜ್ಯ ಸಿವಿಲ್ ಸೇವೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಹೊರಡಿಸಿದ ನೇಮಕಾತಿ ಅಧಿಸೂಚನೆಗಳ ಮೇರೆಗೆ ಆಯ್ಕೆ ಹೊಂದಿ ದಿನಾಂಕ: 01.04.2006ರಂದು ಅಥವಾ ಆ ದಿನಾಂಕದ ನಂತರ ಸೇವೆಗೆ ಸೇರಿರುವ ಕಾರಣದಿಂದ ನೂತನ ಅಂಶದಾಯಿ ಕೊಡುಗೆ ಯೋಜನೆಯ (ರಾಷ್ಟ್ರೀಯ ಪಿಂಚಣಿ ಯೋಜನೆ) ವ್ಯಾಪ್ತಿಗೊಳಪಟ್ಟಿರುವ ಸರ್ಕಾರಿ ನೌಕರರನ್ನು ಸರ್ಕಾರವು ಅವರ ಅಭಿಮತದ ಮೇರೆಗೆ ಷರತ್ತುಗಳಿಗೊಳಪಟ್ಟು ಒಂದು ಬಾರಿಯ ಕ್ರಮವಾಗಿ ಹಿಂದಿನ ಪಿಂಚಣಿ ಯೋಜನೆಯ ವ್ಯಾಪ್ತಿಗೊಳಪಡಿಸಬಹುದು ಎಂದು ಆದೇಶದಲ್ಲಿ ವಿವರಿಸಿದೆ.
    ಸರ್ಕಾರಿ ನೌಕರರು ಹಿಂದಿನ ಪಿಂಚಣಿ ಯೋಜನೆಗೊಳಪಡಲು ಇಚ್ಛಿಸಿದಲ್ಲಿ ತಮ್ಮ ಅಭಿಮತವನ್ನು ನಿಗಧಿತ ನಮೂನೆಯಲ್ಲಿ ದಿನಾಂಕ: 20.06.2024ರೊಳಗೆ ಸಕ್ಷಮ ನೇಮಕಾತಿ ಪ್ರಾಧಿಕಾರಕ್ಕೆ, ನೇರವಾಗಿ ಸಲ್ಲಿಸತಕ್ಕದ್ದು, ಇದು ಒಂದು ಬಾರಿಗೆ ಮಾತ್ರ ಚಲಾಯಿಸಲು ಅವಕಾಶವಿರುತ್ತದೆ. ಒಂದು ಬಾರಿ ಮಾಡಿಕೊಂಡ ಆಯ್ಕೆಯನ್ನು ಬದಲಾಯಿಸಲು ಅವಕಾಶವಿಲ್ಲ ಎಂದು ಷರತ್ತು ವಿಧಿಸಲಾಗಿದೆ.

    ಆಯ್ಕೆಯನ್ನು ಚಲಾಯಿಸಲು ಅರ್ಹ ಸರ್ಕಾರಿ ನೌಕರರು ನಿಗಧಿತ ದಿನಾಂಕದೊಳಗೆ ತಮ್ಮ ಆಯ್ಕೆಯನ್ನು ಚಲಾಯಿಸದೇ ಇದ್ದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ ಮುಂದುವರೆಯುತ್ತಾರೆ ಎಂದು ಹೇಳಿದೆ.
    ನೌಕರರ ಆಯ್ಕೆಗನುಸಾರ ಅವರು ಹಿಂದಿನ ಪಿಂಚಣಿ ಯೋಜನೆಗೊಳಪಡಲು ನಿಗಧಿತ ಅರ್ಹತೆಯನ್ನು ಹೊಂದಿರುವುದನ್ನು ಸಕ್ಷಮ ನೇಮಕಾತಿ ಪ್ರಾಧಿಕಾರವು ಖಚಿತಪಡಿಸಿಕೊಂಡು ದಿನಾಂಕ 31.07.2024 ರೊಳಗಾಗಿ ಅಂತಹ ನೌಕರರನ್ನು ಹಿಂದಿನ ಪಿಂಚಣಿ ಯೋಜನೆಗೊಳಪಡಿಸಲು ಶಿಫಾರಸ್ಸಿನೊಂದಿಗೆ ಇಲಾಖಾ ಮುಖ್ಯಸ್ಥ ರಿಗೆ ಕ್ರೋಢೀಕೃತ ಪ್ರಸ್ತಾವನೆಯನ್ನು ಸಲ್ಲಿಸತಕ್ಕದ್ದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

    Congress Karnataka News Politics Trending Varthachakra ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಅರಣ್ಯಾಧಿಕಾರಿಗಳಿಗೆ ಸಚಿವ ಖಂಡ್ರೆ ಕೊಟ್ಟ ಸೂಚನೆ | Eshwar Khandre
    Next Article ಸೌದಿ ಅರೇಬಿಯಾದಲ್ಲಿ ಪ್ರಪ್ರಥಮ ಮದ್ಯದ ಅಂಗಡಿ | Saudi Arabia
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025

    6 ಪ್ರತಿಕ್ರಿಯೆಗಳು

    1. kbaqi on ಜೂನ್ 8, 2025 12:58 ಫೂರ್ವಾಹ್ನ

      where to get generic clomid pill how to get generic clomiphene tablets where buy clomiphene without dr prescription where can i buy generic clomiphene without dr prescription how to buy cheap clomiphene pill can i get generic clomid without a prescription where to get clomiphene no prescription

      Reply
    2. buy cialis new zealand on ಜೂನ್ 9, 2025 4:22 ಫೂರ್ವಾಹ್ನ

      This is a keynote which is virtually to my fundamentals… Numberless thanks! Quite where can I lay one’s hands on the acquaintance details in the course of questions?

      Reply
    3. can you take flagyl while on your period on ಜೂನ್ 10, 2025 10:34 ಅಪರಾಹ್ನ

      This is the make of delivery I unearth helpful.

      Reply
    4. wo7cr on ಜೂನ್ 18, 2025 5:48 ಫೂರ್ವಾಹ್ನ

      purchase inderal sale – methotrexate oral how to get methotrexate without a prescription

      Reply
    5. 9wmyr on ಜೂನ್ 21, 2025 3:15 ಫೂರ್ವಾಹ್ನ

      cheap amoxil – buy combivent pill ipratropium for sale online

      Reply
    6. 1h1b2 on ಜೂನ್ 23, 2025 6:41 ಫೂರ್ವಾಹ್ನ

      zithromax 250mg pill – order azithromycin 250mg generic order nebivolol 20mg pill

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 0pey5 ರಲ್ಲಿ ಬೆಂಕಿ ಹಚ್ಚಲು ಬಂದಿದ್ದಾರಂತೆ ಶೋಭಾ ಕರಂದ್ಲಾಜೆ | Shobha Karandlaje
    • p7ele ರಲ್ಲಿ ಡಿಜಿಟಲ್ ಅರೆಸ್ಟ್ ವಂಚಕ ಅರೆಸ್ಟ್.
    • karkasnye_doma_inpr ರಲ್ಲಿ ಬುಕ್ ಮೈ ಸಿ.ಎಂ | Book My CM
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe