ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನ್ಯಾ.ಸದಾಶಿವ ವರದಿ ಮಂಡನೆ | Justice Sadashiva
    ಸುದ್ದಿ

    ನ್ಯಾ.ಸದಾಶಿವ ವರದಿ ಮಂಡನೆ | Justice Sadashiva

    vartha chakraBy vartha chakraನವೆಂಬರ್ 7, 2023Updated:ನವೆಂಬರ್ 7, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ. 7- ಪರಿಶಿಷ್ಟ ಜಾತಿಯ ಒಳ ಮೀಸಲಾತಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಆದಷ್ಟು ಶೀಘ್ರ ಜಾರಿಗೊಳಿಸಲುಮುಖ್ಯಮಂತ್ರಿಗಳಿಗೆ ಮನವಿ ಮಾಡಿರುವುದಾಗಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು.
    ಒಳಮೀಸಲಾತಿ ಜಾರಿಗೆ ಆಗ್ರಹಿಸಿ ನಿನ್ನೆ ಮಾದಿಗ ಸಮುದಾಯದ ಸಚಿವರು, ಶಾಸಕರು, ಮುಖಂಡರು ಸಭೆ ನಡೆಸಿ ಒತ್ತಾಯಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲದ ಅಧಿವೇಶನದ ಸಮಯದಲ್ಲಿ ವರದಿಯನ್ನು ಸದನದಲ್ಲಿ ಮಂಡಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡುವುದಾಗಿ ತಿಳಿಸಿದರು.

    ನಾವು ಈ ಹಿಂದೆ ಚುನಾವಣಾ ಸಂದರ್ಭದಲ್ಲಿ ಚಿತ್ರದುರ್ಗದಲ್ಲಿ ಎಸ್ಸಿ-ಎಸ್ಟಿ ಸಮಾವೇಶ ಮಾಡಿ ಆ ಸಮಾವೇಶದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಡೆಯುವ ಮೊದಲ ಅಧಿವೇಶನದಲ್ಲೇ ಒಳಮೀಸಲಾತಿಗೆ ಸಂಬಂಧಿಸಿದಂತೆ ನ್ಯಾ. ಸದಾಶಿವ (Justice Sadashiva) ಆಯೋಗದ ವರದಿಯನ್ನು ಜಾರಿ ಮಾಡುತ್ತೇವೆ ಎಂದು ಹೇಳಿದ್ದೇವು.

    ಕಾರಣಾಂತರಗಳಿಂದ ಮೊದಲ ಅಧಿವೇಶನದಲ್ಲಿ ಮಾಡಲು ಆಗಲಿಲ್ಲ. ಇದನ್ನು ಸಿಎಂ ಗಮನಕ್ಕ ತಂದಿದ್ದೇವೆ ಎಂದು ಹೇಳಿದರು ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಾನು ಸಚಿವರಾದ ಡಾ.ಹೆಚ್. ಸಿ. ಮಹೇದವಪ್ಪ, ಮುನಿಯಪ್ಪ ಪ್ರಿಯಾಂಕಖರ್ಗೆ ಎಲ್ಲರೂ ಮನವಿ ಮಾಡಿದ್ದೇವೆ ಮುಖ್ಯಮಂತ್ರಿಗಳು ಸಮುದಾಯದ ಮುಖಂಡರ ಜತೆ ಚರ್ಚಿಸಿ ತೀರ್ಮಾನ ಮಾಡುವದಾಗಿ ಹೇಳಿದ್ದಾರೆ ಎಂದರು ಸರ್ಕಾರಕ್ಕೆ ಒಳಮೀಸಲಾತಿ ಮಾಡಬಾರದು ಎಂಬ ಚಿಂತನೆ ಇಲ್ಲ. ಎಲ್ಲರ ಅಭಿಪ್ರಾಯ ತೆಗೆದುಕೊಂಡು ಎಲ್ಲರ ಜತೆ ಮಾತನಾಡಿ ಈ ಕೆಲಸ ಆಗಬೇಕಿದೆ. ಅದನ್ನು ಮಾಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ ಎಂದರು.

    Verbattle
    Verbattle
    Verbattle
    Justice Sadashiva shiva ಕಾಂಗ್ರೆಸ್ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಸರ್ಕಾರದಲ್ಲಿ ನೌಕರರಿಗೆ ಸಂಬಳ ಕೊಡಲು ದುಡ್ಡಿಲ್ಲ | Govt Employees
    Next Article ನೇಮಕಾತಿ ಪರೀಕ್ಷೆ ಅಕ್ರಮ – ಸಿಐಡಿ ತನಿಖೆ | CID Investigation
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    1 ಟಿಪ್ಪಣಿ

    1. Jbrupa on ಏಪ್ರಿಲ್ 2, 2026 8:09 ಅಪರಾಹ್ನ

      The reels are already vibrating with your name – http://aranitidine.com/mostbet-casino-recenzia-2026-najlepsie-online-kasino-na-slovensku/ , Every reel turn whispers your name louder than luck itself .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.