Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸರ್ಕಾರಿ ನೌಕರರ ಸಂಬಳ ಎಷ್ಟು ಹೆಚ್ಚಾಗಲಿದೆ ಗೊತ್ತಾ | Govt Employees
    Trending

    ಸರ್ಕಾರಿ ನೌಕರರ ಸಂಬಳ ಎಷ್ಟು ಹೆಚ್ಚಾಗಲಿದೆ ಗೊತ್ತಾ | Govt Employees

    vartha chakraBy vartha chakraಮಾರ್ಚ್ 16, 202415 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮಾ.16- ರಾಜ್ಯ ಸರ್ಕಾರಿ ನೌಕರರ ಸಂಬಳ ಸುಮಾರು ಶೇ.27.5ರಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ. ಇದಕ್ಕಾಗಿ ವಾರ್ಷಿಕ ಸುಮಾರು 13 ಸಾವಿರ ಕೋಟಿ ರೂಪಾಯಿ ವೆಚ್ಚವಾಗುವ ಅಂದಾಜಿದ್ದು,ಪ್ರಸಕ್ತ ಬಜೆಟ್ ನಲ್ಲಿ ಈ ಮೊತ್ತ ಕಾಯ್ದಿರಿಸಲಾಗಿದೆ.
    ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ರಚಿಸಲಾಗಿದ್ದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ನೇತೃತ್ವದ 7ನೇ ರಾಜ್ಯ ವೇತನ ಆಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ
    ವರದಿ ಸಲ್ಲಿಸಿದರು.

    ಈ ಆಯೋಗ ಶೇ.27.5ರಷ್ಟು ವೇತನ ಪರಿಷ್ಕರಣೆಗೆ ಶಿಫಾರಸ್ಸು ಮಾಡಿದೆ.ಈ ಮೂಲಕ ನೌಕರರ ಮೂಲವೇತನವನ್ನು 17,000 ರೂಪಾಯಿ ಗಳಿಂದ 27,000 ರೂಪಾಯಿಗಳಿಗೆ ಹೆಚ್ಚಿಸುವಂತೆ ಶಿಫಾರಸು ಮಾಡಲಾಗಿದೆ
    ವರದಿ ಸ್ವೀಕರಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ 7ನೇ ವೇತನ ಆಯೊಗದ ವರದಿಯಲ್ಲಿ ಹಲವಾರು ಶಿಫಾರಸ್ಸುಗಳಿವೆ. ಅವುಗಳಲ್ಲಿ ಪ್ರಮುಖವಾಗಿ ಸರ್ಕಾರಿ ನೌಕರರ ವೇತನವನ್ನು ಶೇ.27.5ರಷ್ಟು ಹೆಚ್ಚಿಸಬೇಕು ಎಂಬುದು ಸೇರಿದೆ. ಆಯೋಗದ ಶಿಫಾರಸ್ಸನ್ನು ಆರ್ಥಿಕ ಇಲಾಖೆ ಪರಿಶೀಲನೆ ನಡೆಸಿ ಸರ್ಕಾರಕ್ಕೆ ಸಲಹೆ ನೀಡಲಿದೆ. ಆ ಬಳಿಕ ವರದಿ ಅನುಷ್ಠಾನಗೊಳ್ಳಲಿದೆ ಎಂದು ತಿಳಿಸಿದರು.

    ಆಯೋಗದ ಅಧ್ಯಕ್ಷ ಸುಧಾಕರ್ ರಾವ್ ಮಾತನಾಡಿ ಸರ್ಕಾರಿ ನೌಕರರ ಮೂಲ ವೇತನದಲ್ಲಿ ಶೇ.27.5ರಷ್ಟು ವೇತನ ಹೆಚ್ಚಳಕ್ಕೆ ಶಿಫಾರಸ್ಸು ಮಾಡಲಾಗಿದೆ‌ ಎಂದು ಹೇಳಿದರು
    ಈಗಾಗಲೇ ಜಾರಿಯಲ್ಲಿರುವ ಶೇ.17ರಷ್ಟು ವೇತನ ಪರಿಷ್ಕರಣೆ ಅಂತಿಮ ವರದಿ ಜಾರಿಯಾದ ಬಳಿಕ ಸ್ಥಗಿತಗೊಳ್ಳಲಿದೆ. ಒಟ್ಟಾರೆ. 27.5ರ ಒಳಗಿನ ಪ್ರಮಾಣದಲ್ಲಿ ಸರ್ಕಾರ ವೇತನ ಪರಿಷ್ಕರಣೆ ಮಾಡಬಹುದು ಎಂದು ತಿಳಿಸಿದರು.
    ನೌಕರರಿಗೆ ಈಗಾಗಲೇ ಶೇ.31ರಷ್ಟು ತುಟ್ಟಿಭತ್ಯೆ ಹೆಚ್ಚಳವಾಗಿದೆ. 2017-18ರಲ್ಲಿ ಮೂಲ ವೇತನ 17 ಸಾವಿರ ರೂ.ಗಳಷ್ಟಾಗಿದ್ದು, ಈ ಎಲ್ಲ ಆರ್ಥಿಕ ಅನುಕೂಲಗಳನ್ನು ಒಳಗೊಂಡು 27 ಸಾವಿರ ರೂಪಾಯಿಗಳಿಗೆ ಹೆಚ್ಚಾಗಬಹುದು ಎಂದು ವಿವರಿಸಿದರು.
    ಶೇ.27.5ರಷ್ಟು ವೇತನ ಪರಿಷ್ಕರಣೆಯನ್ನು 2022ರ ಜುಲೈ 1ರಿಂದ ಪೂರ್ವಾನ್ವಯಗೊಳಿಸುವಂತೆ ಅಂತಿಮ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ. ಆದರೆ ರಾಜ್ಯ ಸರ್ಕಾರ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.ಆಯೋಗದ ಶಿಫಾರಸ್ಸನ್ನು ಪರಿಪೂರ್ಣವಾಗಿ ಅನುಷ್ಠಾನಕ್ಕೆ ತಂದರೆ 2024-25ನೇ ಸಾಲಿಗೆ 17,447 ಕೋಟಿ ರೂ.ಗಳ ಆರ್ಥಿಕ ಹೊರೆಯಾಗಲಿದೆ ಎಂದು ಹೇಳಿದರು.

    ಎಚ್‍ಆರ್‍ಎ ಸೇರಿದಂತೆ ಇತರೆ ಆರ್ಥಿಕ ಸೌಲಭ್ಯಗಳನ್ನು ಹೆಚ್ಚಿಸಲು ಸಲಹೆ ನೀಡಲಾಗಿದೆ. ಜೊತೆಯಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಕೇಂದ್ರ ಸರ್ಕಾರದ ಮಾದರಿಯಂತೆ ಪ್ರತಿ 5 ವರ್ಷಕ್ಕೊಮ್ಮೆ ವೇತನ ಆಯೋಗ ರಚಿಸಿ ವೇತನ ಹೆಚ್ಚಳ ಮಾಡುವಂತೆ ‌ಶಿಫಾರಸು‌ ಮಾಡಲಾಗಿದೆ ಎಂದು ಹೇಳಿದರು.
    ಕೇಂದ್ರದ ಮಾರ್ಗಸೂಚಿಗಳನ್ನೇ ಪಾಲನೆ ಮಾಡಿದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ನಡುವಿನ ತಾರತಮ್ಯ ತಗ್ಗಲಿದೆ. ಕೇಂದ್ರ ಸರ್ಕಾರಿ ವೇತನ ಆಯೋಗಕ್ಕೆ ಸರಿಸಮನಾಗಿ ರಾಜ್ಯ ಸರ್ಕಾರದ ಆಯೋಗಗಳು ಅಸ್ತಿತ್ವಕ್ಕೆ ಬರಲಿದೆ ಎಂದು ವಿವರಿಸಿದರು.

    Employees govt Govt Employees m ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಲೋಕಸಭೆ ಸಮರ-ಕರ್ನಾಟಕದಲ್ಲಿ ಎರಡು ಹಂತದ ಚುನಾವಣೆ | Lok Sabha Elections
    Next Article ಗಿನ್ನಿಸ್ ದಾಖಲೆ ಸೇರಿದ MTR ದೋಸೆ
    vartha chakra
    • Website

    Related Posts

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    ಜುಲೈ 7, 2025

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    ಜುಲೈ 7, 2025

    ಹೃದಯಾಘಾತಕ್ಕೆ ಕಾರಣ ಪತ್ತೆ ಹಚ್ಚಿದ ತಜ್ಞರು

    ಜುಲೈ 7, 2025

    15 ಪ್ರತಿಕ್ರಿಯೆಗಳು

    1. vlxmf on ಜೂನ್ 6, 2025 2:11 ಅಪರಾಹ್ನ

      where buy clomiphene without dr prescription how to get generic clomid without dr prescription can you get generic clomid without insurance can i order cheap clomid online clomid for sale in mexico clomiphene risks can i purchase clomid without insurance

      Reply
    2. buy cheap cialis no prescription on ಜೂನ್ 9, 2025 4:19 ಫೂರ್ವಾಹ್ನ

      Thanks on sharing. It’s acme quality.

      Reply
    3. does flagyl kill yeast on ಜೂನ್ 10, 2025 10:31 ಅಪರಾಹ್ನ

      The thoroughness in this draft is noteworthy.

      Reply
    4. LazaroKix on ಜೂನ್ 16, 2025 3:07 ಫೂರ್ವಾಹ್ನ

      ¡Hola, amantes de la emoción !
      Casinos extranjeros que aceptan criptomonedas sin KYC – https://casinoextranjerosespana.es/# п»їcasinos online extranjeros
      ¡Que disfrutes de asombrosas tiradas exitosas !

      Reply
    5. 423t8 on ಜೂನ್ 18, 2025 5:43 ಫೂರ್ವಾಹ್ನ

      order generic inderal 20mg – methotrexate pill methotrexate 5mg drug

      Reply
    6. jh4yh on ಜೂನ್ 21, 2025 3:12 ಫೂರ್ವಾಹ್ನ

      cheap amoxicillin for sale – combivent pill ipratropium without prescription

      Reply
    7. gs8jg on ಜೂನ್ 23, 2025 6:37 ಫೂರ್ವಾಹ್ನ

      order azithromycin 250mg generic – order azithromycin for sale cheap nebivolol

      Reply
    8. vmpi4 on ಜೂನ್ 25, 2025 7:43 ಫೂರ್ವಾಹ್ನ

      purchase amoxiclav for sale – https://atbioinfo.com/ ampicillin antibiotic

      Reply
    9. 2o06u on ಜೂನ್ 27, 2025 12:31 ಫೂರ್ವಾಹ್ನ

      buy nexium 40mg pill – https://anexamate.com/ brand esomeprazole 40mg

      Reply
    10. mxnwo on ಜೂನ್ 28, 2025 10:48 ಫೂರ್ವಾಹ್ನ

      buy warfarin generic – https://coumamide.com/ cozaar price

      Reply
    11. y0u5q on ಜೂನ್ 30, 2025 8:02 ಫೂರ್ವಾಹ್ನ

      order generic mobic 7.5mg – relieve pain meloxicam usa

      Reply
    12. bynhr on ಜುಲೈ 2, 2025 6:13 ಫೂರ್ವಾಹ್ನ

      order deltasone 5mg pill – apreplson.com buy prednisone 20mg without prescription

      Reply
    13. 191oa on ಜುಲೈ 3, 2025 9:31 ಫೂರ್ವಾಹ್ನ

      online ed meds – fastedtotake can you buy ed pills online

      Reply
    14. cm7qf on ಜುಲೈ 4, 2025 9:00 ಅಪರಾಹ್ನ

      buy amoxicillin pills for sale – combamoxi.com purchase amoxil sale

      Reply
    15. ppmwh on ಜುಲೈ 9, 2025 9:21 ಅಪರಾಹ್ನ

      buy fluconazole 200mg generic – flucoan buy cheap generic forcan

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    ಹೃದಯಾಘಾತಕ್ಕೆ ಕಾರಣ ಪತ್ತೆ ಹಚ್ಚಿದ ತಜ್ಞರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • trsy6 ರಲ್ಲಿ ಹಳೆ ಮೈಸೂರಿನತ್ತ BJP ಕಣ್ಣು
    • Eugenepes ರಲ್ಲಿ ಅರಣ್ಯ ಇಲಾಖೆಗೆ ಸಾವಿರಾರು ಬಾಕಿ ಉಳಿಸಿಕೊಂಡ ಪ್ರತಿಷ್ಠಿತ ಕಂಪನಿಗಳು | Forest Dept
    • udyxh ರಲ್ಲಿ ವಕೀಲ್ ಸಾಬ್ ಜೈಲಿಂದ ಬಿಡುಗಡೆ
    Latest Kannada News

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    ಜುಲೈ 7, 2025

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    ಜುಲೈ 7, 2025

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    ಜುಲೈ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಕಪಾಳಕ್ಕೆ ಬಾರಿಸಿದ ಬಿಜೆಪಿ ಶಾಸಕ ! #bjp #viralvideo #news #kannadanews #varthachakra #slapping #
    Subscribe