Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅರೋಗ್ಯ ಇಲಾಖೆ ಅಕ್ರಮಗಳ ಬೆನ್ನು ಹತ್ತಿದ ಸರ್ಕಾರ
    ರಾಜಕೀಯ

    ಅರೋಗ್ಯ ಇಲಾಖೆ ಅಕ್ರಮಗಳ ಬೆನ್ನು ಹತ್ತಿದ ಸರ್ಕಾರ

    vartha chakraBy vartha chakraಮೇ 30, 2023Updated:ಮೇ 30, 20237 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮೇ 29- ಮನುಕುಲವನ್ನು ಇನ್ನಿಲ್ಲದಂತೆ ಕಾಡಿದ ಕೋವಿಡ್ ಸಾಂಕ್ರಾಮಿಕದ ಸಮಯದಲ್ಲಿ ಆರೋಗ್ಯ ಇಲಾಖೆಯಿಂದ ನಡೆದ ಖರೀದಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಆರೋಪಗಳ ಬಗ್ಗೆ ರಾಜ್ಯ ಸರ್ಕಾರ ತನಿಖೆಗೆ ಮುಂದಾಗಿದೆ.
    ಕೋವಿಡ್ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸುವ ದೃಷ್ಟಿಯಿಂದ ಖರೀದಿಸಲಾದ ಪಿಪಿಇ ಕಿಟ್ ಆಸ್ಪತ್ರೆಗಳಿಗೆ ಆಮ್ಲಜನಕ ಸೇರಿದಂತೆ ಕೆಲವು ಅಗತ್ಯ ವಸ್ತುಗಳ ಪೂರೈಕೆಯಲ್ಲಿ ಭಾರಿ ಪ್ರಮಾಣದ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬಂದಿದ್ದವು.
    ಆರೋಗ್ಯ ಇಲಾಖೆಯ ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ದಿನೇಶ್ ಗುಂಡೂರಾವ್ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಾಥಮಿಕ ಸಭೆ ನಡೆಸಿದರು ನಾಳೆ ಉನ್ನತ ಮಟ್ಟದ ಸಭೆ ಕರೆಯಲಾಗಿದ್ದು ಆ ಸಭೆಗೆ ಇಲಾಖೆಯಲ್ಲಿ ನಡೆದ ಎಲ್ಲಾ ಖರೀದಿ ಪ್ರಕ್ರಿಯೆಗಳ ಬಗ್ಗೆ ಅಗತ್ಯ ದಾಖಲೆಗಳ ಜೊತೆಗೆ ಹಾಜರಾಗುವಂತೆ ತಿಳಿಸಿದ್ದಾರೆ.
    ಅಧಿಕಾರಿಗಳಿಗೆ ನೀಡಿರುವ ಸೂಚನೆಯ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು ವಿಧಾನಮಂಡಲದ ಲೆಕ್ಕಪತ್ರ ಸಮಿತಿ ಸೇರಿದಂತೆ ವಿವಿಧ ಸಮಿತಿಗಳು ಆರೋಗ್ಯ ಇಲಾಖೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ವಿವರ ನೀಡಿವೆ ಈ ಎಲ್ಲವನ್ನು ಪರಿಶೀಲಿಸಿ ಅಗತ್ಯವೆನಿಸುವ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.
    ಜೊತೆಗೆ ಕೋವಿಡ್ ನಿಂದ ಮೃತ ಕುಟುಂಬಕ್ಕೆ ಪರಿಹಾರ ನೀಡುವ ಬಗ್ಗೆ ಮಾಹಿತಿ ತೆಗೆದುಕೊಳ್ಳುತ್ತೇನೆ. ಮಾಹಿತಿ ತೆಗೆದುಕೊಂಡು ನಂತರ ಪರಿಹಾರದ ತೀರ್ಮಾನ ತೆಗೆದುಕೊಳ್ಳುತ್ತೇನೆ. ಮೊದಲೇ ಸಿಎಂ ಈ ಖಾತೆ ಕೊಡುತ್ತೇನೆ ಅಂತ ಹೇಳಿದ್ದರು. ಅದರಂತೆ ಆರೋಗ್ಯ ಇಲಾಖೆ ಜವಾಬ್ದಾರಿ ನನಗೆ ನೀಡಿದ್ದಾರೆ. ಕಳೆದ ಬಾರಿ ಆಹಾರ ಇಲಾಖೆ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಿದ್ದೆ. ಈ ಬಾರಿ ಸಿಎಂ ಆರೋಗ್ಯ ಇಲಾಖೆ ನೀಡಿದ್ದಾರೆ. ದೊಡ್ಡ ಇಲಾಖೆ ಹೆಚ್ಚಿನ ಜವಾಬ್ದಾರಿ ಇದೆ. ಪಾರದರ್ಶಕವಾಗಿ ಕೆಲಸ ಮಾಡಬೇಕಿದೆ. ಎಲ್ಲರಿಗೂ ಆರೋಗ್ಯ ವ್ಯವಸ್ಥೆ ನೀಡುವ ಕೆಲಸ ಮಾಡಬೇಕಿದೆ ಎಂದರು.

    Verbattle
    Verbattle
    Verbattle
    ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಮಂತ್ರಿ ಮಹದೇವಪ್ಪ ಕೊಟ್ಟ ಎಚ್ಚರಿಕೆ
    Next Article Russiaಕ್ಕೆ ಲಾಭಕ್ಕಿಂತ ನಷ್ಟವೇ ಹೆಚ್ಚು
    vartha chakra
    • Website

    Related Posts

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಜನವರಿ 22, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    7 ಪ್ರತಿಕ್ರಿಯೆಗಳು

    1. zfilm hd 648 on ಜನವರಿ 18, 2026 10:07 ಫೂರ್ವಾಹ್ನ

      фильмы онлайн без рекламы фильмы 90-х смотреть в хорошем качестве

      Reply
    2. email rassylka 284 on ಜನವರಿ 18, 2026 10:32 ಫೂರ್ವಾಹ್ನ

      сервис рассылки сообщений сервисы для рассылок email российские с дизайном

      Reply
    3. zadvizhka 30s41nzh 229 on ಜನವರಿ 18, 2026 10:36 ಫೂರ್ವಾಹ್ನ

      задвижки 30с41нж ду125 https://zadvizhka-30s41nzh.ru

      Reply
    4. PatrickHax on ಜನವರಿ 20, 2026 8:06 ಫೂರ್ವಾಹ್ನ

      Продвижение через мессенджеры (Telegram, Viber) для бизнеса в Гродно. Настраиваем чат-боты для автоматизации заказов, оповещений и поддержки seo гродно. Прямой и удобный канал коммуникации с клиентом.

      Reply
    5. Louisbop on ಜನವರಿ 21, 2026 9:34 ಅಪರಾಹ್ನ

      Огнестойкость кровли. Металл, натуральная черепица, некоторые виды композита имеют высокий класс пожарной безопасности. Важно это учитывать. Поможем выбрать негорючие материалы для вашего спокойствия и соответствия нормам. Безопасность вашей семьи — наш приоритет.

      Reply
    6. RichardFeply on ಜನವರಿ 22, 2026 3:37 ಫೂರ್ವಾಹ್ನ

      Сдаю квартиру на сутки в новостройке. Ремонт от застройщика, но вся необходимая техника и мебель есть. Район только аренда квартиры Борисов заселяется, тихо. Цена приятная. Заезд сегодня возможен.

      Reply
    7. kvartira-na-sutki-grodnoDar on ಜನವರಿ 22, 2026 7:50 ಅಪರಾಹ್ನ

      Снять квартиру на сутки у железнодорожного вокзала. Удобно для раннего kvartira-na-sutki-grodno.ru заезда или позднего выезда. Недавний ремонт, все новое. Супермаркет на первом этаже. Транзитный комфорт.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • KevinSap ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Georgemen ರಲ್ಲಿ ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.
    • Georgemen ರಲ್ಲಿ Alcohol ಇಲ್ಲದೆ ಪಾರ್ಟಿ ನಡೆಯುತ್ತಾ?
    Latest Kannada News

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಜನವರಿ 22, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.