ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಿ.ಟಿ.ದೇವೇಗೌಡ ಸಿಡಿಸಿದ ವಿವಾದದ ಬಾಂಬ್ | GT Devegowda
    Viral

    ಜಿ.ಟಿ.ದೇವೇಗೌಡ ಸಿಡಿಸಿದ ವಿವಾದದ ಬಾಂಬ್ | GT Devegowda

    vartha chakraBy vartha chakraಫೆಬ್ರವರಿ 7, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು, ಫೆ.7: ರಾಜ್ಯದಲ್ಲಿ ಬಿಜೆಪಿ ಜೊತೆ ಸೇರಿ ಎನ್ ಡಿ ಎ ಮೈತ್ರಿಕೂಟ ಬಲಪಡಿಸಲು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರಯತ್ನ ನಡೆಸುತ್ತಿರುವ ಬೆನ್ನಲ್ಲೇ ಜೆಡಿಎಸ್ ಕೋರ್ ಕಮಿಟಿ ಮುಖಂಡ ಹಾಗೂ ಮಾಜಿ ಮಂತ್ರಿ ಜಿ.ಟಿ.ದೇವೇಗೌಡ (GT Devegowda) ವಿವಾದದ ಬಾಂಬ್ ಸಿಡಿಸಿದ್ದಾರೆ.
    ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಜೊತೆಗಿನ ಜೆಡಿಎಸ್ ಮೈತ್ರಿ ಕೇವಲ ಲೋಕಸಭಾ ಚುನಾವಣೆಗೆ ಮಾತ್ರ ಸೀಮಿತ ಎಂದು ಹೇಳಿದ್ದಾರೆ.

    ಬಿಜೆಪಿ ಜೊತೆಗೆ ಜೆಡಿಎಸ್‌ ಹೊಂದಾಣಿಕೆ ಮಾಡಿಕೊಂಡಿರುವುದು ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಮಾತ್ರವಷ್ಟೆ. ನಮ್ಮ‌ ತತ್ವ– ಸಿದ್ಧಾಂತವೇ ಬೇರೆ; ಬಿಜೆಪಿಯದ್ದೇ ಬೇರೆ. ಕೇಸರಿ ಶಾಲು ಹಾಕಿದಾಕ್ಷಣ ನಮ್ಮ ಸಿದ್ಧಾಂತ ಬದಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
    ಜನತಾ ಪಕ್ಷ ಕಟ್ಟಿದ ಜಯಪ್ರಕಾಶ್ ನಾರಾಯಣ್ ಹಾಗೂ ಪಕ್ಷವನ್ನು ಉಳಿಸಿ ಬೆಳೆಸಿದ ಎಚ್.ಡಿ. ದೇವೇಗೌಡರ ತತ್ವ ಸಿದ್ದಾಂತದ ಹಾದಿಯಲ್ಲಿ ನಾವು ಸಾಗುತ್ತೇವೆ.ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ಮಾತ್ರಕ್ಕೆ ನಮ್ಮ ಸಿದ್ದಾಂತ ಬದಲಾಗುವುದಿಲ್ಲ ಎಂದು ತಿಳಿಸಿದರು.

    ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂಬುದು ಮೈತ್ರಿಯ ಉದ್ದೇಶ. ಸೀಟು ಹಂಚಿಕೆ ವಿಚಾರ ಶೀಘ್ರದಲ್ಲೇ ಅಂತಿಮಗೊಳ್ಳಲಿದೆ ಈ ಕುರಿತಂತೆ ದೆಹಲಿ ಮಟ್ಟದಲ್ಲಿ ಮಾತುಕತೆ ನಡೆಯುತ್ತಿವೆ ಎಂದು ಹೇಳಿದರು.
    ರಾಜಕೀಯ ಪಕ್ಷಗಳ ನಾಯಕರು ವಿವಿಧ ಕಾರ್ಯಕ್ರಮಕ್ಕೆ ಹೋದಾಗ ಸಂಘಟಕರು ಅವರವರ ಶಾಲನ್ನು ಹಾಕುತ್ತಾರೆ. ಬಿಎಸ್‌ಪಿ ಕಾರ್ಯಕ್ರಮದಲ್ಲಿ ಅವರದ್ದೇ ಶಾಲು ನೀಡುತ್ತಾರೆ. ಹಾಗೆಂದ ಮಾತ್ರಕ್ಕೆ ಪಕ್ಷದ ಸಿದ್ಧಾಂತ ಬಿಟ್ಟು ಕೊಟ್ಟಿದ್ದಾರೆ ಎಂದು ಹೇಳುವುದರಲ್ಲಿ ಅರ್ಥವಿಲ್ಲ’ ಎಂದರು.
    ಕುಮಾರಸ್ವಾಮಿ ಮಂಡ್ಯದಲ್ಲಿ ಈಚೆಗೆ ನಡೆದ ಪ್ರತಿಭಟನೆ ವೇಳೆ ಹಾಕಿದ್ದುದು ಬಿಜೆಪಿಯವರ ಕೇಸರಿ ಶಾಲಲ್ಲ. ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಹೋಗಿದ್ದಾಗ ಭಕ್ತನೊಬ್ಬ ಹಾಕಿದ ಶಾಲು ಅದು. ಬಿಜೆಪಿಯವರ ಶಾಲು ಕೂಡ ಅದಾಗಿರಲಿಲ್ಲ. ಆದರೆ, ಕಾಂಗ್ರೆಸ್‌ನವರು ಅದನ್ನೇ ದೊಡ್ಡದು ಮಾಡಿದ್ದಾರಷ್ಟೆ ಎಂದು ತಿಳಿಸಿದರು.

    Verbattle
    Verbattle
    Verbattle
    BJP Congress GT Devegowda Karnataka News Politics Trending ಕಾಂಗ್ರೆಸ್ ಚುನಾವಣೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಅನುದಾನ ಬಿಡುಗಡೆ ವಿಚಾರದಲ್ಲಿ ಜಟಾಪಟಿ | Chalo Delhi
    Next Article ಕರ್ನಾಟಕದಲ್ಲಿ ಬಿಜೆಪಿ 21 ಕಾಂಗ್ರೆಸ್ ಗೆ ಕೇವಲ 5 ಕ್ಷೇತ್ರದಲ್ಲಿ ಗೆಲುವು | Lok Sabha 2024
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.