Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ಸರ್ಕಾರ ಇರೋವರೆಗೂ ಗ್ಯಾರಂಟಿ ನಿಲ್ಲೋಲ್ಲ | Congress Guarantees
    Trending

    ಕಾಂಗ್ರೆಸ್ ಸರ್ಕಾರ ಇರೋವರೆಗೂ ಗ್ಯಾರಂಟಿ ನಿಲ್ಲೋಲ್ಲ | Congress Guarantees

    vartha chakraBy vartha chakraಫೆಬ್ರವರಿ 29, 202426 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮಾಗಡಿ : ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಇರುವವರೆಗೂ ಗ್ಯಾರಂಟಿ ಯೋಜನೆಗಳು (Congress Guarantees) ನಿಲ್ಲುವುದಿಲ್ಲ. ಇವುಗಳು ನಿರಂತರವಾಗಿ ನಡೆಯಲಿವೆ. ರಾಜಕೀಯ ಲಾಭಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿಲ್ಲ. ಬಡ ಜನರ ಸಬಲೀಕರಣಕ್ಕಾಗಿ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದ್ದಾರೆ.

    ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದ ಕೋಟೆ ಮೈದಾನದಲ್ಲಿ ಗುರುವಾರ ನಡೆದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ಅಂದರೆ ಬದ್ಧತೆ, ಬದ್ಧತೆ ಅಂದರೆ ಕಾಂಗ್ರೆಸ್. ನಮ್ಮದು ನುಡಿದಂತೆ ನಡೆದ ಸರ್ಕಾರ ಎಂದು ಹೇಳಿದರು.
    ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸರ್ಕಾರ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದೆ. ಅಧಿಕಾರಕ್ಕೆ ಬಂದ ಕೇವಲ ಆರು ತಿಂಗಳಲ್ಲಿ ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದು ಹೇಳಿದರು.

    ನಾವು ನಮ್ಮ ಸರಕಾರ ಬಂದ ಮರು ಕ್ಷಣದಿಂದಲೇ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ಕುರಿತು ಜನಜಾಗೃತಿ ಮೂಡಿಸಬೇಕು, ಎಷ್ಟು ಜನರಿಗೆ ನಮ್ಮ ಗ್ಯಾರಂಟಿ ಯೋಜನೆ ತಲುಪಿದೆ ಎನ್ನುವುದನ್ನು ತಿಳಿದುಕೊಳ್ಳಬೇಕು ಎನ್ನುವ ಉದ್ದೇಶದಿಂದ ಎಲ್ಲ ಕಡೆ ಗ್ಯಾರಂಟಿ ಸಮಾವೇಶಗಳನ್ನು ಆಯೋಜಿಸುತ್ತಿದ್ದೇವೆ. ಡಿಮೊನಿಟೈಜೇಶನ್, ಕೊರೋನಾ, ಪ್ರವಾಹ, ಬೆಲೆ ಏರಿಕೆ ಎಲ್ಲದರಿಂದಾಗಿ ತತ್ತರಿಸಿರುವ ಜನರ ಬವಣೆಯನ್ನು ನೋಡಿ, ಜನರು ಉಸಿರಾಡಲು ಅವಕಾಶ ಮಾಡಿಕೊಡೋಣ ಎಂದು ಗ್ಯಾರಂಟಿ ಯೋಜನೆಯನ್ನು ಜಾರಿಗೆ ತಂದಿದ್ದೇವೆ ಎಂದು ಹೇಳಿದರು.

    ನಮ್ಮ ವಿರೋಧಿಗಳು ಇದಕ್ಕೆ ಏನೆಲ್ಲ ಹೇಳಿದರು, ಯೋಜನೆ ಜಾರಿಯಾಗುವುದೇ ಇಲ್ಲ ಎಂದರು, ಬಿಟ್ಟಿ ಯೋಜನೆ ಎಂದು ಕರೆದು ಬಡ ಜನರನ್ನು ಅವಮಾನಿಸಿದರು. ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಜನರಲ್ಲಿ ಭಯ ಮೂಡಿಸಲು ಪ್ರಯತ್ನಿಸಿದರು. ಆದರೆ, ಅಧಿಕಾರಕ್ಕೆ ಬಂದ ಮರುಕ್ಷಣವೇ ಜನರಿಗೆ ಕೊಟ್ಟ ಭಾಷೆಯಂತೆ ಯೋಜನೆ ಜಾರಿಗೆ ತಂದಿದ್ದೇವೆ, ಅತ್ಯಂತ ಸಮರ್ಥವಾಗಿ ಮುಂದುವರಿಸಿಕೊಂಡು ಬರುತ್ತಿದ್ದೇವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.
    ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಸ್ಥಿತಿ ಮತ್ತಷ್ಟು ಸುಧಾರಿಸಿದೆ, ಜನರ ಜೀವನ ಮಟ್ಟ ಮೇಲಕ್ಕೇರಿದೆ ಎಂದು ಸಮೀಕ್ಷೆಗಳಿಂದ ತಿಳಿದುಬಂದಿದೆ. ನಮ್ಮ ಗ್ಯಾರಂಟಿ ಯೋಜನೆಗಳ ಅಡಿಯಲ್ಲಿ ಪ್ರತಿ ತಿಂಗಳು ಸರಾಸರಿ ನಾಲ್ಕೂವರೆ ಸಾವಿರ ಕೋಟಿ ರೂ. ಬಿಡುಗಡೆ ಮಾಡಲಾಗುತ್ತಿದೆ. ವರ್ಷಕ್ಕೆ 54 ಸಾವಿರ ಕೋಟಿ ರೂ.ಗಳನ್ನು ನಾವು ಜನರಿಗಾಗಿ ನೇರವಾಗಿ ಬಿಡುಗಡೆ ಮಾಡುತ್ತಿದ್ದೇವೆ. ಕೇವಲ ನನ್ನ ಇಲಾಖೆಯ ಗೃಹಲಕ್ಷ್ಮೀ ಯೋಜನೆಗಾಗಿಯೇ ವರ್ಷಕ್ಕೆ 28 ಸಾವಿರ ಕೋಟಿ ರೂಪಾಯಿ ಒದಗಿಸಲಾಗಿದೆ ಎಂದು ಸಚಿವೆ ಹೇಳಿದರು.

    ಸಣ್ಣ ಪುಟ್ಟದ್ದಕ್ಕೆಲ್ಲ ಗಂಡನ ಎದುರು, ಮಕ್ಕಳ ಎದುರು ಕೈ ಚಾಚುವಂತಹ ಸ್ಥಿತಿಯಿಂದ ಮಹಿಳೆಯರನ್ನು ಪಾರು ಮಾಡಿದ್ದೇವೆ. ಮುಂದಿನ ದಿನಗಳಲ್ಲೂ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವದಿಸಿ ಎಂದರು.
    ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಬದ್ದತೆ ಹಾಗೂ ಓರ್ವ ಕ್ರಿಯಾಶೀಲ ಜನ ಪ್ರತಿನಿಧಿ ಎಂದು ಹೆಬ್ಬಾಳಕರ್ ಹೇಳಿದರು.
    ಮುಂದಿನ ಚುನಾವಣೆಯಲ್ಲೂ ಡಿ.ಕೆ.ಸುರೇಶ್ ಅವರನ್ನು ಆರಿಸಿ ಕಳುಹಿಸಿ ಎಂದು ವಿನಂತಿಸಿದರು. ಕಾಂಗ್ರೆಸ್ ಎಂದರೆ ನುಡಿದಂತೆ ನಡೆಯುವ ಪಕ್ಷ, ಕೊಟ್ಟ ಭಾಷೆಗೆ ತಪ್ಪದ ಪಕ್ಷ, ನಮ್ಮ ಜೊತೆ ನೀವಿರಿ, ನಿಮ್ಮ ಜೊತೆಗೆ ನಾವಿರುತ್ತೇವೆ ಎಂದು ಹೇಳಿದರು.
    ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್, ಮಾಗಡಿ ಕ್ಷೇತ್ರದ ಶಾಸಕ ಎಚ್.ಸಿ.ಬಾಲಕೃಷ್ಣ, ವಿಧಾನ ಪರಿಷತ್ ಸದಸ್ಯ ಎಸ್.ರವಿ, ಮಾಜಿ ಶಾಸಕ ರಾಜು, ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ, ವಿವಿಧ ಇಲಾಖೆಯ ಅಧಿಕಾರಿಗಳು, ಅಪಾರ ಸಂಖ್ಯೆಯ ಮಹಿಳೆಯರು ಸಮಾವೇಶಕ್ಕೆ ಸಾಕ್ಷಿಯಾದರು.

    Congress Karnataka News Politics Trending ಕಾಂಗ್ರೆಸ್ ಚುನಾವಣೆ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous ArticleAlcohol ಗೆ ಇನ್ನಷ್ಟು ತೆರಿಗೆ ಹಾಕಬೇಕೆಂತೆ
    Next Article ಜಾತಿ ಗಣತಿ ವರದಿ ಸ್ವೀಕರಿಸಿದ ಸಿದ್ದರಾಮಯ್ಯ | Caste Census
    vartha chakra
    • Website

    Related Posts

    ಬಂಗ್ಲೆ ಗುಡ್ಡ ರಹಸ್ಯದ ಬೆನ್ನು ಹತ್ತಿದ ಪೊಲೀಸ್.

    ಸೆಪ್ಟೆಂಬರ್ 18, 2025

    ಕಾಮುಕ ಯೋಗಗುರು ಅರೆಸ್ಟ್.

    ಸೆಪ್ಟೆಂಬರ್ 18, 2025

    ಡಿ.ಕೆ. ಶಿವಕುಮಾರ್ ಕೊಟ್ಟ ಟಾರ್ಗೆಟ್.

    ಸೆಪ್ಟೆಂಬರ್ 18, 2025

    26 ಪ್ರತಿಕ್ರಿಯೆಗಳು

    1. e71xx on ಜೂನ್ 7, 2025 10:46 ಅಪರಾಹ್ನ

      where to buy clomid without dr prescription clomid generico how to get generic clomiphene without dr prescription how to get cheap clomid no prescription can you buy generic clomiphene pills where can i buy cheap clomiphene pill can you get cheap clomid without insurance

      Reply
    2. cheapest cialis no prescription on ಜೂನ್ 8, 2025 11:41 ಅಪರಾಹ್ನ

      This website exceedingly has all of the low-down and facts I needed about this thesis and didn’t comprehend who to ask.

      Reply
    3. does flagyl come in liquid form on ಜೂನ್ 10, 2025 5:26 ಅಪರಾಹ್ನ

      This website positively has all of the information and facts I needed about this participant and didn’t identify who to ask.

      Reply
    4. 9y8uy on ಜೂನ್ 12, 2025 6:18 ಅಪರಾಹ್ನ

      brand zithromax 250mg – ciprofloxacin 500 mg cheap buy metronidazole without prescription

      Reply
    5. ix276 on ಜೂನ್ 18, 2025 12:19 ಫೂರ್ವಾಹ್ನ

      order inderal 20mg pills – buy inderal pills for sale methotrexate 10mg ca

      Reply
    6. b0odt on ಜೂನ್ 20, 2025 8:51 ಅಪರಾಹ್ನ

      buy amoxil sale – valsartan without prescription order ipratropium 100 mcg sale

      Reply
    7. 2k0vz on ಜೂನ್ 23, 2025 12:46 ಫೂರ್ವಾಹ್ನ

      zithromax 500mg without prescription – cost tinidazole 300mg buy bystolic for sale

      Reply
    8. 07uvy on ಜೂನ್ 25, 2025 3:18 ಫೂರ್ವಾಹ್ನ

      augmentin price – atbioinfo ampicillin buy online

      Reply
    9. vnbzh on ಜೂನ್ 26, 2025 8:00 ಅಪರಾಹ್ನ

      esomeprazole without prescription – anexamate.com oral esomeprazole 40mg

      Reply
    10. pnv7k on ಜೂನ್ 28, 2025 6:35 ಫೂರ್ವಾಹ್ನ

      buy cheap generic medex – https://coumamide.com/ hyzaar pill

      Reply
    11. dg30s on ಜೂನ್ 30, 2025 3:53 ಫೂರ್ವಾಹ್ನ

      mobic pill – relieve pain buy mobic 15mg for sale

      Reply
    12. y80rj on ಜುಲೈ 3, 2025 5:43 ಫೂರ್ವಾಹ್ನ

      pills for erection – https://fastedtotake.com/ generic ed pills

      Reply
    13. umpsi on ಜುಲೈ 10, 2025 4:16 ಫೂರ್ವಾಹ್ನ

      buy forcan for sale – diflucan 200mg canada forcan price

      Reply
    14. 4imxj on ಜುಲೈ 11, 2025 5:29 ಅಪರಾಹ್ನ

      cenforce 100mg price – https://cenforcers.com/# cenforce price

      Reply
    15. Connietaups on ಜುಲೈ 14, 2025 3:24 ಫೂರ್ವಾಹ್ನ

      buy zantac – https://aranitidine.com/ buy zantac

      Reply
    16. 5cozt on ಜುಲೈ 14, 2025 8:03 ಅಪರಾಹ್ನ

      buy cialis online free shipping – cialis from canadian pharmacy registerd tadalafil liquid review

      Reply
    17. Connietaups on ಜುಲೈ 16, 2025 8:13 ಫೂರ್ವಾಹ್ನ

      More articles like this would pretence of the blogosphere richer. buy nolvadex without prescription

      Reply
    18. hyj6h on ಜುಲೈ 17, 2025 12:46 ಫೂರ್ವಾಹ್ನ

      viagra 50 mg price – https://strongvpls.com/# how to order viagra from canada

      Reply
    19. fxcji on ಜುಲೈ 19, 2025 12:00 ಫೂರ್ವಾಹ್ನ

      Thanks an eye to sharing. It’s acme quality. prednisone cough syrup

      Reply
    20. uf98d on ಜುಲೈ 21, 2025 11:22 ಅಪರಾಹ್ನ

      This is the amicable of serenity I take advantage of reading. https://prohnrg.com/

      Reply
    21. degpl on ಜುಲೈ 24, 2025 2:18 ಅಪರಾಹ್ನ

      With thanks. Loads of knowledge! https://aranitidine.com/fr/en_ligne_kamagra/

      Reply
    22. Connietaups on ಆಗಷ್ಟ್ 4, 2025 6:45 ಫೂರ್ವಾಹ್ನ

      More posts like this would force the blogosphere more useful. https://ondactone.com/product/domperidone/

      Reply
    23. Connietaups on ಆಗಷ್ಟ್ 14, 2025 7:20 ಫೂರ್ವಾಹ್ನ

      More posts like this would add up to the online time more useful. http://bbs.yongrenqianyou.com/home.php?mod=space&uid=4271946&do=profile

      Reply
    24. Connietaups on ಆಗಷ್ಟ್ 20, 2025 9:41 ಅಪರಾಹ್ನ

      order dapagliflozin 10mg generic – https://janozin.com/# how to buy dapagliflozin

      Reply
    25. Connietaups on ಆಗಷ್ಟ್ 23, 2025 9:20 ಅಪರಾಹ್ನ

      order xenical generic – https://asacostat.com/ buy orlistat 60mg online cheap

      Reply
    26. Connietaups on ಆಗಷ್ಟ್ 28, 2025 5:50 ಅಪರಾಹ್ನ

      More articles like this would pretence of the blogosphere richer. https://sportavesti.ru/forums/users/eawuo-2/

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಂಗ್ಲೆ ಗುಡ್ಡ ರಹಸ್ಯದ ಬೆನ್ನು ಹತ್ತಿದ ಪೊಲೀಸ್.

    ಕಾಮುಕ ಯೋಗಗುರು ಅರೆಸ್ಟ್.

    ಡಿ.ಕೆ. ಶಿವಕುಮಾರ್ ಕೊಟ್ಟ ಟಾರ್ಗೆಟ್.

    ಇವರಿಗೆ ಬೆಂಗಳೂರು ಬೇಡವಂತೆ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • backlink building ರಲ್ಲಿ Alcoholಗೆ‌ Full‌ ಡಿಮಾಂಡ್
    • Seo Backlinks ರಲ್ಲಿ ಇಂದಿರಾ ಗಾಂಧಿ ಚುನಾವಣೆ ಹೇಗೆ ನಡೆದಿತ್ತು ಗೊತ್ತಾ..? | Indira Gandhi
    • Diplomi_qbEa ರಲ್ಲಿ ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    Latest Kannada News

    ಬಂಗ್ಲೆ ಗುಡ್ಡ ರಹಸ್ಯದ ಬೆನ್ನು ಹತ್ತಿದ ಪೊಲೀಸ್.

    ಸೆಪ್ಟೆಂಬರ್ 18, 2025

    ಕಾಮುಕ ಯೋಗಗುರು ಅರೆಸ್ಟ್.

    ಸೆಪ್ಟೆಂಬರ್ 18, 2025

    ಡಿ.ಕೆ. ಶಿವಕುಮಾರ್ ಕೊಟ್ಟ ಟಾರ್ಗೆಟ್.

    ಸೆಪ್ಟೆಂಬರ್ 18, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    9ನೇ ಕ್ಲಾಸ್ ವಿದ್ಯಾರ್ಥಿ ಬ್ಯಾಗಿನಲ್ಲಿ ಕಾಂಡೊಮ್, ಸಿಗರೇಟ್, ಆಲ್ಕೋಹಾಲ್ #varthachakra#medicalcheckup #parents
    Subscribe