Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Guest Lectures ಗೆ ಇದೆಲ್ಲಾ ಸಿಗುತ್ತೆ
    ಸುದ್ದಿ

    Guest Lectures ಗೆ ಇದೆಲ್ಲಾ ಸಿಗುತ್ತೆ

    vartha chakraBy vartha chakraಡಿಸೆಂಬರ್ 29, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಡಿ.29- ಸೇವೆ ಖಾಯಂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ
    ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಬೇಡಿಕೆಗಳಿಗೆ ರಾಜ್ಯ ಸರ್ಕಾರ ಭಾಗಶಃ ಸಮ್ಮತಿಸಿದೆ.
    ಕಾನೂನಿನ ತೊಡಕಿರುವ ಕಾರಣ ಇವರ ಸೇವೆ ಖಾಯಂಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿರುವ ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್ ಅತಿಥಿ ಉಪನ್ಯಾಸಕರ ಗೌರವಧನವನ್ನು ಐದು ಸಾವಿರ ರೂ. ಹೆಚ್ಚಳ ಮಾಡಲಾಗುವುದು.ಇವರಿಗೆ 60 ವರ್ಷ ತುಂಬಿದವರಿಗೆ ಇಡುಗಂಟು ನೀಡಲು ಹಾಗೂ ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅತಿಥಿ ಉಪನ್ಯಾಸಕರ ಗೌರವಧನವನ್ನು ಗರಿಷ್ಠ 32 ಸಾವಿರ ರೂ.ಗೆ ಗರಿಷ್ಠ 5 ಸಾವಿರ ರೂ. ಹೆಚ್ಚಳ ಮಾಡಲು ಮುಖ್ಯಮಂತ್ರಿ ಸಮ್ಮತಿ ಸೂಚಿಸಿದ್ದಾರೆ. ಇದಕ್ಕೆ 55 ಕೋಟಿ ರೂ. ವರ್ಷಕ್ಕೆ ಹೊರೆಯಾಗಲಿದೆ ಎಂದರು.

    ವರ್ಷಕ್ಕೆ 50 ಸಾವಿರ ರೂ.ನಂತೆ 10 ವರ್ಷಕ್ಕೆ ಗರಿಷ್ಠ 5 ಲಕ್ಷ ರೂ. ಕೊಡೋಕೆ ತೀರ್ಮಾನ ಮಾಡಿದ್ದೇವೆ. 60 ವರ್ಷ ಪೂರೈಸಿದವರಿಗೆ ಮಾತ್ರ ನಾವು ಇಡುಗಂಟು ಕೊಡೋದು, ಮಧ್ಯದಲ್ಲಿ ಬಿಟ್ಟವರಿಗೆ ಸಿಗುವುದಿಲ್ಲ.ಆರೋಗ್ಯ ವಿಮೆ ಮಾಡಿದ್ದೇವೆ. ಸೇವಾ ಭದ್ರತೆ ಬಗ್ಗೆಯು ಚಿಂತನೆ ಮಾಡಿದ್ದೇವೆ ಎಂದು ಅವರು ತಿಳಿಸಿದರು.
    ವಾರಕ್ಕೆ 15 ಗಂಟೆ ಕೆಲಸ ಮಾಡುವವರಿಗೆ ತಿಂಗಳಿಗೆ ಒಂದು ರಜೆ ಕೊಡಲು ತೀರ್ಮಾನ ಮಾಡಲಾಗಿದೆ. 2,800 ಇಂಜಿನಿಯರಿಂಗ್, ಪಾಲಿಟೆಕ್ನಿಕ್ ಉಪನ್ಯಾಸಕರಿಗೂ ಇದು ಅನ್ವಯಿಸುತ್ತದೆ. ಅತಿಥಿ ಉಪನ್ಯಾಸಕರಿಗೆ ಗೌರವ ಕೊಡುತ್ತಿಲ್ಲ ಎಂಬುದನ್ನು ಗಂಭೀರವಾಗಿ ತೆಗೆದುಕೊಂಡು ಪ್ರಾಂಶುಪಾಲರಿಗೆ ಹೇಳಿದ್ದೇವೆ. ಅವರಿಗೆ ಗೌರವ ಕೊಡಬೇಕು, ನ್ಯಾಯಯುತವಾಗಿ ನೋಡಿಕೊಳ್ಳಬೇಕುಎಂಬ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.

    ಪ್ರತಿ ವರ್ಷ ಕೌನ್ಸಿಲಿಂಗ್ ಮೂಲಕ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಲಾಗುವುದು. ಸೇವೆಯ ಮತ್ತು ಅಂಕಗಳ ಆಧಾರದಲ್ಲಿ 16 ವರ್ಷ ಸೇವೆ ಮಾಡಿದವರಿಗೆ ಡಾಕ್ಯುಮೆಂಟ್ ಡೇಟಾ ಮಾಡಿಕೊಂಡು ದಾಖಲಾತಿ ಮಾಡಿಕೊಳ್ಳಲು ಸರಳ ಪ್ರಕ್ರಿಯೆ ಮಾಡುತ್ತೇವೆ. ಹೊಸ ನೇಮಕಾತಿ ಸಂದರ್ಭದಲ್ಲಿ ಕೃಪಾಂಕದ ಆಧಾರದಲ್ಲಿ 5 ವರ್ಷ ಮೇಲ್ಪಟ್ಟು ಸೇವೆ ಮಾಡಿರುವವರಿಗೆ ವರ್ಷಕ್ಕೆ ಒಂದು ಪರ್ಸೆಂಟ್‍ನಂತೆ ಕೃಪಾಂಕ ಕೊಡುತ್ತೇವೆ. ಒಟ್ಟು 15 ಅಂಕಗಳು ಸಿಗುತ್ತವೆ. ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಮಾತ್ರ ಕೃಪಾಂಕ ಸಿಗಲಿದೆ ಎಂದು ಅವರು ವಿವರಿಸಿದರು.
    ವಿಮೆಗೆ 5 ಕೋಟಿ ರೂ. ಹೊರೆಯಾಗಲಿದೆ. ಇಡುಗಂಟಿಗೆ 72 ಕೋಟಿ ಹೊರೆ ಆಗುವುದು. ಅವರ ಸೇವೆ ಪರಿಗಣಿಸಿ ನಮ್ಮ ಎಲ್ಲಾ ಸಂಸ್ಥೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ನಾವು ಕ್ರಮ ವಹಿಸಿದ್ದೇವೆ. ಒಂದು ತಿಂಗಳು ಸಮಯ ಹಾಳಾಗಿದೆ ಜನವರಿ ಒಂದರಿಂದ ಕೆಲಸಕ್ಕೆ ಹಾಜರಾಗಲು ಹೇಳಿದ್ದೇವೆ. ಅವರು ಸಹಕರಿಸದಿದ್ದರೆ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದ್ದೇವೆ ಎಂದರು

    Verbattle
    Verbattle
    Verbattle
    Guest Lectures Karnataka News Politics Trending ಆರೋಗ್ಯ ಕಾಲೇಜು ನ್ಯಾಯ ವಿದ್ಯಾರ್ಥಿ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleವೃದ್ಧೆಗೆ ವಂಚಿಸಿದ ರಾಕ್ ಲೈನ್ ವೆಂಕಟೇಶ್ ಪುತ್ರ | Rockline Venkatesh
    Next Article ಯತ್ನಾಳ್ ಆರೋಪಗಳೆಲ್ಲಾ ಸತ್ಯ | Yatnal
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    1 ಟಿಪ್ಪಣಿ

    1. Kfeggx on ಫೆಬ್ರವರಿ 12, 2026 10:36 ಅಪರಾಹ್ನ

      betmgm Louisiana betmgm-play betmgm РћРљ

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ
    • Tracymix ರಲ್ಲಿ ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    • Btbskz ರಲ್ಲಿ ರಾಮೋತ್ಸವಕ್ಕೆ ಸಜ್ಜಾದ ಮುಸ್ಲಿಂ ಶಾಸಕ | Ramotsava
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.