ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗುಂಡಿನ ದಾಳಿಯಲ್ಲಿ ಬಚಾವ್..!
    ಸುದ್ದಿ

    ಗುಂಡಿನ ದಾಳಿಯಲ್ಲಿ ಬಚಾವ್..!

    vartha chakraBy vartha chakraಮೇ 26, 2022Updated:ಮೇ 26, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹಾವೇರಿ,ಮೇ.26-ಮನೆಯ ಕಟ್ಟೆ ಮೇಲೆ ಕುಳಿತಿದ್ದ ಮಹಿಳೆಯೊಬ್ಬರ ಮೇಲೆ ಮುಸುಕುಧಾರಿ ದುಷ್ಕರ್ಮಿಗಳು ಗುಂಡು ಹಾರಿಸಿದ್ದು ಆಕೆ ಅದೃಷ್ಟವಶಾತ್ ಪಾರಾಗಿರುವ ಘಟನೆ ಶಿಗ್ಗಾಂವಿ ತಾಲೂಕಿನ ಹುಲಗೂರಿಲ್ಲಿ ನಡೆದಿದೆ.
    ಹುಲಗೂರಿನ ಮಹಿಳೆ ಸಲ್ಮಾ ಮನೆಯ ಕಟ್ಟೆ ಮೇಲೆ ಕುಳಿತಿದ್ದ ವೇಳೆ ಬೈಕ್ ಮೇಲೆ ಬಂದಿದ್ದ ಮುಸುಕುಧಾರಿಗಳು ಗುಂಡು ಹಾರಿಸಿದ್ದು ಈ ವೇಳೆ ಕರೆಂಟ್ ಹೋಗಿದ್ದರಿಂದ ಕತ್ತಲಲ್ಲಿ‌ ಗುಂಡಿನ ದಾಳಿಯಿಂದ ತಪ್ಪಿಸಿಕೊಂಡು ಮಹಿಳೆ ಮನೆಯೊಳಗೆ ಓಡಿ ಹೋಗಿದ್ದಾಳೆ.
    ಗೋಡೆಗೆ ಗುಂಡು ತಾಗಿರುವುದು ಕಂಡುಬಂದಿದ್ದು, ಗುಂಡಿನ ದಾಳಿಯಲ್ಲಿ ಮಹಿಳೆ ಹಾಗು ಮಹಿಳೆಯ ಮನೆಯವರು 14 ಜನರು ಪಾರಾಗಿದ್ದಾರೆ. ಗುಂಡಿನ ಸದ್ದು ಕೇಳುತ್ತಿದ್ದಂತೆ ಬೆಚ್ಚಿಬಿದ್ದ ಅಲ್ಲಿನ ಜನರು ಸಲ್ಮಾಳ ಮನೆ ಬಳಿ ಜಮಾಯಿಸಿದ್ದಾರೆ. ಅಷ್ಟರಲ್ಲಿ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
    ಸಲ್ಮಾಳಿಗೆ ಕೆಲವು ವರ್ಷಗಳ ಹಿಂದೆ ಮದುವೆಯಾಗಿ ಮೂವರು ಮಕ್ಕಳಿದ್ದಾರೆ. ಪತಿ ಜಗಳ ಮಾಡಿಕೊಂಡಿದ್ದರಿಂದ ಸಲ್ಮಾ ಎರಡು ವರ್ಷಗಳಿಂದ ತವರುಮನೆ ಹುಲಗೂರು ಗ್ರಾಮದಲ್ಲಿ ವಾಸವಾಗಿದ್ದಾರೆ. ಆದರೆ ರಾತ್ರಿ ಒಂಬತ್ತು ಗಂಟೆ ಸುಮಾರಿಗೆ ಇದ್ದಕ್ಕಿದ್ದಂತೆ ಮುಸುಕುಧಾರಿಗಳು ಬಂದೂಕಿನಿಂದ ಗುಂಡು ಹಾರಿಸಿದ್ದಾರೆ. ಈ ವೇಳೆ ಮನೆಯಲ್ಲಿದ್ದ ಸಲ್ಮಾ, ಆಕೆಯ ಮಕ್ಕಳು, ತಂದೆ ಮತ್ತು ಅಣ್ಣತಮ್ಮಂದಿರು ಸೇರಿದಂತೆ ಒಟ್ಟು ಹದಿನಾಲ್ಕು ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
    ವಿಷಯ ತಿಳಿಯುತ್ತಿದ್ದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಹೆಚ್ಚುವರಿ ಎಸ್‍ಪಿ ವಿಜಯ್‍ಕುಮಾರ್ ಸೇರಿದಂತೆ ಶಿಗ್ಗಾಂವಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿ ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ

    Verbattle
    Verbattle
    Verbattle
    shiggaon
    Share. Facebook Twitter Pinterest LinkedIn Tumblr Email WhatsApp
    Previous Articleಇನ್ನೆರಡು ದಿನಗಳಲ್ಲಿ ಕೇರಳಕ್ಕೆ ಮುಂಗಾರು ಪ್ರವೇಶ
    Next Article ಗುತ್ತಿಗೆದಾರನ ನಿರ್ಲಕ್ಷ್ಯಕ್ಕೆ ಬಲಿ..
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Xntugc ರಲ್ಲಿ ಸುಹಾಸ್ ಶೆಟ್ಟಿ ಹತ್ಯೆಗೆ ಪೊಲೀಸ್ ನಂಟಿದೆಯಾ.?
    • reiting seo kompanii_qzel ರಲ್ಲಿ ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    • Lecabd ರಲ್ಲಿ ಬಿಸಿ ಮುಟ್ಟಿಸಿದ ಸಂಚಾರಿ ಪೊಲೀಸ್.
    Latest Kannada News

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.