ಬೆಂಗಳೂರು,ಆ.31 – ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಪುತ್ರನ ಗನ್ ಮ್ಯಾನ್ ಆಗಿದ್ದ ನಿವೃತ್ತ ಯೋಧ ಮದ್ಯದ ಅಮಲಿನಲ್ಲಿ ಸ್ನೇಹಿತನ ಮೇಲೆ ಗುಂಡು ಹಾರಿಸಿರುವ ಘಟನೆ ತಿಲಕ್ ನಗರದಲ್ಲಿ ನಡೆದಿದೆ.
ಭಾರತೀಯ ಸೇನೆಯಲ್ಲಿ 21 ವರ್ಷ ಸೇವೆ ಸಲ್ಲಿಸಿ ಸದ್ಯ ಕರ್ನಾಟಕದ ಕಾಂಗ್ರೆಸ್ ಮುಖಂಡ ಉಮಾಪತಿ ಗೌಡ ಅವರ ಸಹೋದರನ ಗನ್ ಮ್ಯಾನ್ ಆಗಿ ಕೆಲಸ ಮಾಡುತ್ತಿರುವ ಪ್ರಶಾಂತ್ ಎಂಬ ಗನ್ ಮ್ಯಾನ್ ಕುಡಿದ ಅಮಲಿನಲ್ಲಿ ಅನಿಲ್ ಕುಮಾರ್ ಎಂಬ ಮತ್ತೊಬ್ಬ ಗನ್ ಮ್ಯಾನ್ ಮೇಲೆಯೇ ಗುಂಡು ಹಾರಿಸಿದ್ದಾನೆ.
ಅದೃಷ್ಟವಶಾತ್ ಅನಿಲ್ ಕುಮಾರ್ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಗುಂಡು ತಲೆಯ ಸಮೀಪಿಸಿ ಪಾಸ್ ಆಗಿದ್ದರಿಂದ ಅನಿಲ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ ಕಳೆದ ಆಗಸ್ಟ್ 27 ರ ರಾತ್ರಿ 12 ಗಂಟೆಗೆ ಜಯನಗರ 4ನೇ ಬ್ಲಾಕ್ನಲ್ಲಿರುವ ಪಿಜಿಯಲ್ಲಿ ಕುಡಿದ ಅಮಲಿನಲ್ಲಿದ್ದ ಗನ್ ಮ್ಯಾನ್ ಪ್ರಶಾಂತ್ ಅವರು, ಮತ್ತೊಬ್ಬ ಗನ್ ಮ್ಯಾನ್ ಅನಿಲ್ ಕುಮಾರ್ ಅವರ ಮೇಲೆ ಗುಂಡು ಹಾರಿಸಿದ್ದಾರೆ.
ಘಟನೆಗೂ ಮುನ್ನ ಬಾರ್ ಗೆ ಹೋಗಿ ಪ್ರಶಾಂತ್ ಮತ್ತು ಅನಿಲ್ ಮದ್ಯ ಖರೀದಿಸಿ ಇಬ್ಬರು ಪಿಜಿ ರೂಮ್ನಲ್ಲೇ ಕುಡಿದು ಪಾರ್ಟಿ ಮಾಡಿದ್ದರು. ರಾತ್ರಿ 10.30ಕ್ಕೆ ಊರಿನ ಗೆಳೆಯ ಅಮಿತ್ ಎಂಬಾತ ಇವರ ರೂಮ್ಗೆ ಬಂದಿದ್ದರು.
ಅಮಿತ್ ಪಿಜಿ ಹೊರಗೆ ಮಾತಾಡಿಕೊಂಡು ನಿಂತಿದ್ದಾಗ ಪ್ರಶಾಂತ್ ಪಿಜಿಯಲ್ಲಿ ಊಟ ಮಾಡಿಕೊಂಡಿದ್ದರು. ಈ ವೇಳೆ ತನ್ನ ಪತ್ನಿ ಜೊತೆಗೆ ಫೋನ್ ನಲ್ಲಿ ಕಿರುಚಾಡುತ್ತಾ ಮಾತನಾಡುತ್ತಿದ್ದರು. ಆಗ ಕಿರುಚಾಟ ಕೇಳಿ ಬಂದ ಅನಿಲ್ ಅವರು ಯಾಕೆ ಕಿರುಚಾಡ್ತಿಯ ನಿಧಾನವಾಗಿ ಮಾತನಾಡು ಎಂದು ಹೇಳಿದ್ದಾರೆ.
ಇಷ್ಟಕ್ಕೆ ಕೋಪಗೊಂಡ ಪ್ರಶಾಂತ್ ಅವರು ತಮ್ಮ ಬೀರುವಿನಲ್ಲಿದ್ದ ಪಿಸ್ತೂಲ್ ತೆಗೆದು ಅನಿಲ್ ಮೇಲೆ ಗುಂಡು ಹಾರಿಸಿದ್ದಾರೆ. ಅದೃಷ್ಟವಶಾತ್ ಅನಿಲ್ ಕುಮಾರ್ಗೆ ಸಮೀಪಿಸಿ ಗುಂಡು ಪಾಸ್ ಆಗಿದೆ. ಅಷ್ಟೇ ಅಲ್ಲದೆ ಕರೆಂಟ್ ಸ್ವಿಚ್ ಬಾಕ್ಸ್ ಮತ್ತು ಬಾತ್ ರೂಮ್ ಕನ್ನಡಿ ಒಡೆದು ಪ್ರಶಾಂತ್ ಹುಚ್ಚಾಟ ನಡೆಸಿದ್ದಾರೆ.
ಪಿಜಿಯಲ್ಲಿ ನಡೆದ ಘಟನೆ ಬಗ್ಗೆ ಅನಿಲ್ ಅವರು ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈ ದೂರಿನ ಆಧಾರ ಮೇಲೆ ಗುಂಡು ಹಾರಿಸಿದ್ದ ಪ್ರಶಾಂತ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ಮಾಡಿ ಕಳಿಸಿದ್ದಾರೆ.
ಗನ್ ಮ್ಯಾನ್ ಪ್ರಶಾಂತ್, 21 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ 2015ರಲ್ಲಿ ನಿವೃತ್ತಿಯಾಗಿ ವಾಪಸ್ಸಾಗಿದ್ದರು. ನಂತರ ವಿವಿಐಪಿಗಳಿಗೆ ಭದ್ರತಾ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಮಗ ನಾ.ರಾ ಲೋಕೇಶ್ ಅವರ ಗನ್ ಮ್ಯಾನ್ ಆಗಿ ಕೆಲಸ ಮಾಡಿದ್ದಾರೆ. ಟಿಡಿಪಿ ಪಕ್ಷದ ಹಾಲಿ ಯುವ ನಾಯಕ ನಾರಾ ಲೋಕೇಶ್ ಅವರಿಗೆ ಗನ್ ಮ್ಯಾನ್ ಆಗಿದ್ದರು. ನಂತರ ಈಗ ಬೆಂಗಳೂರಿನಲ್ಲಿ ಕಾಂಗ್ರೆಸ್ ಮುಖಂಡ, ನಿರ್ಮಾಪಕ ಉಮಾಪತಿ ಗೌಡ ಸಹೋದರ ದೀಪಕ್ ಗೌಡರಿಗೆ ಗನ್ ಮ್ಯಾನ್ ಆಗಿದ್ದಾರೆ.
16 ಪ್ರತಿಕ್ರಿಯೆಗಳು
can i order cheap clomiphene without insurance cost of generic clomid can i purchase cheap clomid pills where can i buy generic clomid price buying cheap clomid no prescription can i purchase clomid without insurance clomiphene medication cost
The vividness in this ruined is exceptional.
This is the description of topic I get high on reading.
inderal 10mg pills – inderal oral where to buy methotrexate without a prescription
amoxil tablet – purchase amoxil for sale ipratropium 100 mcg canada
order amoxiclav generic – https://atbioinfo.com/ buy cheap ampicillin
order nexium pill – https://anexamate.com/ how to get esomeprazole without a prescription
coumadin without prescription – https://coumamide.com/ purchase hyzaar
purchase meloxicam pill – https://moboxsin.com/ buy mobic pill
prednisone 20mg drug – corticosteroid buy deltasone sale
buy ed pills tablets – where to buy ed pills ed pills comparison
generic diflucan 100mg – https://gpdifluca.com/# purchase fluconazole generic
buy escitalopram 20mg for sale – https://escitapro.com/# order escitalopram pill
cenforce 50mg sale – https://cenforcers.com/ cenforce 100mg sale
best place to buy tadalafil online – purchase cialis online cheap cialis black 800 mg pill house
cialis 100mg from china – https://strongtadafl.com/# cialis dapoxetine