ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕುಂಟ ಕಳ್ಳನ ಬಂಧನ!
    ಸುದ್ದಿ

    ಕುಂಟ ಕಳ್ಳನ ಬಂಧನ!

    vartha chakraBy vartha chakraಜೂನ್ 17, 2022Updated:ಜೂನ್ 17, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.17-ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿಕೊಂಡು ಕಳವು ಮಾಡುತ್ತಿದ್ದ ಇಬ್ಬರು ಕುಖ್ಯಾತ ಮನೆಗಳ್ಳರನ್ನು ಬಂಧಿಸುವಲ್ಲಿ‌ ಸಂಪಿಗೆಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.
    ಅಮೃತಹಳ್ಳಿಯ ವರದರಾಜ್ ಲೇಔಟ್ ನ ಇಸೈರಾಜ್ ಅಲಿಯಾಸ್ ಕುಂಟ(26) ಕೊಡಿಗೆಹಳ್ಳಿಯ ಧನಲಕ್ಷ್ಮಿ ಲೇಔಟ್ ನ
    ಆನಂದ್ ಕುಮಾರ್ ಅಲಿಯಾಸ್ ಡಿಜೆ(22) ಬಂಧಿತ ಆರೋಪಿಗಳಾಗಿದ್ದು ಬಂಧಿತರಿಂದ 19 ಲಕ್ಷ ಮೌಲ್ಯದ ಚಿನ್ನ ಹಾಗು ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿಸಿಪಿ ಡಾ. ಅನೂಪ್ ಎ.ಶೆಟ್ಟಿ ಅವರು ತಿಳಿಸಿದ್ದಾರೆ.
    ಕಳೆದ ಮೇ.25 ರಂದು ಮುಂಜಾನೆ ಪ್ರವೀಣ್ ಅವರು ಕುಟುಂಬ ಸಮೇತ ಅಗ್ರಹಾರದ ಆದೀಸ್ ಅಪಾರ್ಟಮೆಂಟ್‍ನ ಮನೆಗೆ ಬೀಗ ಹಾಕಿಕೊಂಡು ಪ್ರವಾಸಕ್ಕೆ ಹೋಗಿ ಎರಡು ದಿನಗಳ ಬಳಿಕ ಮೇ.27 ರಂದು ರಾತ್ರಿ 11-20 ಕ್ಕೆ ವಾಪಸ್ ಬಂದು ನೋಡಿದಾಗ ಮನೆಯ ಬೆಡ್ ರೂಂ ನ ಲಾಕರ್ ನಲ್ಲಿಟ್ಟಿದ್ದ 355 ಗ್ರಾಂ ತೂಕದ ಚಿನ್ನದ ಒಡವೆಗಳು, 100 ಗ್ರಾಂ ಬೆಳ್ಳಿಯ ಒಡವೆಗಳು, 26 ಸಾವಿರ ನಗದು ಸೇರಿ 18 ಲಕ್ಷ ಮೌಲ್ಯದ ಮಾಲುಗಳನ್ನು ಕಳ್ಳತನ‌ ಮಾಡಲಾಗಿತ್ತು.
    ಇದಲ್ಲದೆ ಇದೇ ಅಪಾರ್ಟಮೆಂಟ್‍ನಲ್ಲಿ ಆರತಿ ಸಿಂಧೆ ಅವರ ಮನೆಯಲ್ಲೂ ಸಹ 12 ಗ್ರಾಂ ತೂಕದ ಎರಡು ಚಿನ್ನದ ಮತ್ತು ಡೈಮಂಡ್ ಉಂಗುರ ಕಳವು‌ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದರು.
    ಈ ಸಂಬಂಧಿಸಿದಂತೆ ಪ್ರವೀಣ್ ಅವರು ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡ ಸಂಪಿಗೆಹಳ್ಳಿ ಪೊಲೀಸ್ ಇನ್ಸ್‌ಪೆಕ್ಟರ್ ಕೆ.ಟಿ.ನಾಗರಾಜು ಅವರು ಸಂಪಿಗೆಹಳ್ಳಿ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ(ಎಸಿಪಿ) ರಂಗಪ್ಪ ಟಿ ರವರ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಿ ಆರೋಪಿಗಳ ಜಾಡು ಹಿಡಿದು ಕಾರ್ಯಾಚರಣೆ ಕೈಗೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದರು.
    ಆರೋಪಿಗಳಿಂದ 19 ಲಕ್ಷ ರೂ ಬೆಲೆಯ ಚಿನ್ನ ಬೆಳ್ಳಿಯ ಒಡವೆಗಳನ್ನು ವಶಪಡಿಸಿಕೊಂಡು ಸಂಪಿಗೆಹಳ್ಳಿ 2 ಮನೆಗಳವು ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ.
    ಆರೋಪಿ ಇಸೈರಾಜ್ ವಿರುದ್ದ ಈಗಾಗಲೇ ಸಂಪಿಗೆಹಳ್ಳಿ-2 ಯಲಹಂಕ-3, ಸಂಜಯನಗರ-10 ದೇವನಹಳ್ಳಿ-1 ಅಮೃತಹಳ್ಳಿ-2 ಹಾಗೂ ಹೆಚ್,ಎ ಎಲ್-1 ಪುಲಕೇಶಿ ನಗರ-1 ಪೊಲೀಸ್ ಠಾಣೆಗಳ ಸುಮಾರು 21 ಮನೆಗಳವು ಹಾಗು ಕಳವು ಪ್ರಕರಣಗಳು ದಾಖಲಾಗಿರುವುದು ತನಿಖೆಯಲ್ಲಿ ಪತ್ತೆಯಾಗಿದೆ ಎಂದು ತಿಳಿಸಿದರು.

    Verbattle
    Verbattle
    Verbattle
    crime ಅಪರಾಧ ಸುದ್ದಿ ಕಳ್ಳತನ
    Share. Facebook Twitter Pinterest LinkedIn Tumblr Email WhatsApp
    Previous Articleಬಿಕಿನಿ ವಿಡಿಯೋ ಹರಿಬಿಟ್ಟ ನಟಿ ಶ್ವೇತಾ!
    Next Article ಜನರ ಬದುಕು ನಾಶಪಡಿಸುವ ಸರ್ಕಾರ..
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Brmmoism ರಲ್ಲಿ ಪರಪ್ಪನ ಅಗ್ರಹಾರದಲ್ಲಿ ದರ್ಶನ್, ಪವಿತ್ರಾ ಹೇಗಿದ್ದಾರೆ ಗೊತ್ತಾ.
    • Edgarkah ರಲ್ಲಿ ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    • Neiroset dlya referatov_cpEt ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.