Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹರಿಕಥೆ ಅಲ್ಲ ಗಿರಿಕಥೆ ಟ್ರೈಲರ್
    ಸುದ್ದಿ

    ಹರಿಕಥೆ ಅಲ್ಲ ಗಿರಿಕಥೆ ಟ್ರೈಲರ್

    vartha chakraBy vartha chakraಜೂನ್ 14, 2022Updated:ಜೂನ್ 14, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ರಿಷಬ್ ಶೆಟ್ಟಿ ಅಭಿನಯದ ಹರಿಕಥೆ ಅಲ್ಲ ಗಿರಿಕಥೆ ಚಿತ್ರದ ಟ್ರೈಲರ್ ಇಂದು ಸಂಜೆ 4:05 ಕ್ಕೆ ಬಿಡುಗಡೆಯಾಗಿದೆ.
    ಸಂದೇಶ್​ ನಾಗರಾಜ್​ ಅವರ ಬ್ಯಾನರ್​ ಅಡಿ ನಿರ್ಮಾಣವಾಗಿರುವ “ಹರಿಕಥೆ ಅಲ್ಲ ಗಿರಿಕಥೆ” ಚಿತ್ರದ ‘ಜೂನಿಯರ್ ಮೊನಾಲಿಸಾ’ ಹಾಡು ಈಗಾಗಲೇ ಮನೆ ಮಾತಾಗಿದ್ದು ಇದೀಗ ಟ್ರೈಲರ್ ಹೊರಬಂದಿದೆ.. ಸಿನಿಮಾದಲ್ಲಿ ರಿಷಬ್ ಶೆಟ್ಟಿಗೆ ನಾಯಕಿಯಾಗಿ ತಪಸ್ವಿನಿ ಅಭಿನಿಯಿಸಿದ್ದಾರೆ. ಕರಣ್ ಅನಂತ್ ಮತ್ತು ಅನಿರುದ್ಧ ಇಬ್ಬರು ನಿರ್ದೇಶನ ಮಾಡಿದ್ದಾರೆ. ಇದು ಪಕ್ಕಾ ಕಾಮಿಡಿ ಓರಿಯೆಂಟೆಡ್ ಚಿತ್ರವಾಗಿದ್ದು, ಅಜನಿಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಆದ್ರೆ ಜೂ. ಮೊನಾಲಿಸಾ ಹಾಡಿಗೆ ಮಾತ್ರ ವಾಸುಕಿ ವೈಭವ್ ಸಂಗೀತ ನೀಡಿದ್ದು, ಕಂಠದಾನವನ್ನೂ ಮಾಡಿದ್ದಾರೆ. ವಿಶೇಷ ಅಂದ್ರೆ ನಿರ್ದೇಶಕ ಯೋಗರಾಜ್ ಭಟ್ರು ಕೂಡ ಸಿನಿಮಾದಲ್ಲಿ ನಟಿಸಿದ್ದಾರೆ. ಚಿತ್ರ ಇದೇ ಜೂನ್ 23ರಿಂದ ಸಿನಿಮಾ ಥಿಯೇಟರ್ ಗೆ ಬರಲಿದೆ.

    Verbattle
    Verbattle
    Verbattle
    Entertainment kannada movies ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಡೊಮಿನೋಸ್ ಪಿಜ್ಜಾ ಡೆಲಿವರಿ ಮಹಿಳೆ ಮೇಲೆ ಯುವತಿಯರಿಂದ ಹಲ್ಲೆ
    Next Article ಅಣ್ಣನಿಂದಲೇ ನವವಿವಾಹಿತ ತಂಗಿ, ಭಾವನ ಕೊಲೆ
    vartha chakra
    • Website

    Related Posts

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    ಫೆಬ್ರವರಿ 19, 2026

    ಸೇವಾದಳ ಘಟಕಗಳ ವಿಸರ್ಜನೆ

    ಫೆಬ್ರವರಿ 19, 2026

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    ಫೆಬ್ರವರಿ 19, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    ಸೇವಾದಳ ಘಟಕಗಳ ವಿಸರ್ಜನೆ

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Pyedxi ರಲ್ಲಿ ಬೆಳಗಾವಿ ತಹಶೀಲ್ದಾರ್ ಕಚೇರಿ ಎಸ್.ಡಿ.ಎ.ಸಾವಿಗೆ ಹೊಸ ತಿರುವು.
    • Usefpb ರಲ್ಲಿ ಪ್ರಜ್ವಲ್ ವಿರುದ್ಧ ಮತ್ತೊಂದು ಎಫ್ ಐ ಆರ್.
    • Tracymix ರಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಸ್ವಾಮೀಜಿ!
    Latest Kannada News

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    ಫೆಬ್ರವರಿ 19, 2026

    ಸೇವಾದಳ ಘಟಕಗಳ ವಿಸರ್ಜನೆ

    ಫೆಬ್ರವರಿ 19, 2026

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    ಫೆಬ್ರವರಿ 19, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.