Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿಯಿಂದ ಅಪಚಾರ.. !!
    ಸುದ್ದಿ

    ಬಿಜೆಪಿಯಿಂದ ಅಪಚಾರ.. !!

    vartha chakraBy vartha chakraಜೂನ್ 23, 2022Updated:ಜೂನ್ 23, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ಬಿಜೆಪಿಗೆ ಅಧಿಕಾರ ದಾಹ ಹೆಚ್ಚಾಗಿದೆ. ಬೇರೆ ಪಕ್ಷ ಅಧಿಕಾರದಲ್ಲಿ ಇರುವುದನ್ನು ಬಿಜೆಪಿಗೆ ಸಹಿಸುವುದಕ್ಕೆ ಆಗುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದ್ದಾರೆ.
    ಮಾಧ್ಯಮಗಳ ಜತೆ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಆಪರೇಶನ್ ಕಮಲ ವಿಚಾರಕ್ಕೆ ಸಂಬಂಧಿಸಿದಂತೆ ಖಾರವಾಗಿ ಪ್ರತಿಕ್ರಿಯಿಸಿದರು.
    ಬಿಜೆಪಿಯ ಅಧಿಕಾರ ದಾಹ ಎಷ್ಟು ಕೆಟ್ಟದಾಗಿದೆ ಎಂದರೆ, ಮುಂದಿನ ದಿನಗಳಲ್ಲಿ ಸ್ಪಷ್ಟ ಬಹುಮತ ಬಂದ ಸರಕಾರವೂ ಉಳಿಯುವುದು ಅನುಮಾನ. ಈ ಬಿಜೆಪಿ‌ ಪೂರ್ಣ ಬಹುಮತ ಪಡೆದ ಇತರೆ ಯಾವುದೇ ಪಕ್ಷದ ಸರಕಾರದ ಅವಧಿ ಮುಗಿಸುವುದಕ್ಕೂ ಬಿಡುವುದಿಲ್ಲ ಅನ್ನಿಸುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
    ಮೇಲ್ನೋಟಕ್ಕೆ ಉದ್ದವ್ ಠಾಕ್ರೆ ಅವರು ಶಾಸಕರ ವಿಶ್ವಾಸ ಗಳಿಸಿಲ್ಲವೆಂದು ಹೇಳುತ್ತಿದ್ದಾರೆ. ಆದರೆ ಅದರ ಹಿಂದೆ ಇರುವುದು ಬಿಜೆಪಿಯೇ. ಇದರಲ್ಲಿ ಯಾವುದೇ ಅನುಮಾನ ಇಲ್ಲ ಎಂದರು
    ಕರ್ನಾಟಕದಲ್ಲಿ ನನಗೂ‌ ಇದರ ಅನುಭವ ಆಗಿದೆ. ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲವೆಂದು ನನ್ನ ಮೇಲೂ ಆರೋಪ ಮಾಡಿದರು. ಶಾಸಕರನ್ನು ಸರಿಯಾಗಿ ನಡೆಸಿಕೊಂಡಿಲ್ಲ ಎಂದು ಸುಳ್ಳು ಪ್ರಚಾರ ಮಾಡಿದರು. ನಾನು ಕಾಂಗ್ರೆಸ್ ಶಾಸಕರ ಕ್ಷೇತ್ರದ ಅಭಿವೃದ್ದಿಗೆ 19 ಸಾವಿರ ಕೋಟಿ ಕೊಟ್ಟೆ. ಆ ಪಕ್ಷದ ಶಾಸಕಾಂಗ ಪಕ್ಷದ ನಾಯಕರಿಗೆ ಆ ಮಾಹಿತಿ ಇದ್ದ ಪಟ್ಟಿಯನ್ನೇ ನೀಡಿದ್ದೆ. ಆದರೂ ಶಾಸಕರನ್ನು ಆಪರೇಶನ್ ಕಮಲ ಮಾಡಿ ಸರಕಾರವನ್ನು ತೆಗೆದರು ಎಂದು ಅವರು ಬೇಸರ ವ್ಯಕ್ತಪಡಿಸಿದರು.
    ಮಹಾರಾಷ್ಟ್ರದ ಬಿಜೆಪಿ ನಡವಳಿಕೆ ಸಂವಿಧಾನಕ್ಕೆ ಮಾಡುತ್ತಿರುವ ಅಪಚಾರ. ಈ ಅನಾಚಾರವನ್ನು ಬಿಜೆಪಿ ದೇಶವ್ಯಾಪಿ ವಿಸ್ತಾರ ಮಾಡುತ್ತಿದೆ. ಸಂವಿಧಾನ ರಕ್ಷಣೆ ಅನ್ನುವುದು ಇವತ್ತು ಉಳಿದಿಲ್ಲ. ಎಷ್ಟೇ ಒಳ್ಳೆಯ ಸರಕಾರ ಮಾಡಿದರೂ ಬೆಲೆ ಇಲ್ಲದಂತೆ ಆಗಿದೆ ಎಂದು ಬಿಜೆಪಿ ವಿರುದ್ದ ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು.

    Verbattle
    Verbattle
    Verbattle
    Politics
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯದಲ್ಲಿ ಹೊಸ ಕೋವಿಡ್ ವೈರಸ್‌..
    Next Article ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ..
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof ರಲ್ಲಿ ಕೋರ್ಟ್ ನಲ್ಲಿ ಕಾಂಗ್ರೆಸ್ ಗೆಲುವು
    • рутор даркнет ссылки ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • LeonardReawn ರಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.