ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿದ್ಯುತ್ ಕಳ್ಳತನ ಆರೋಪ: ಕುಮಾರಸ್ವಾಮಿಗೆ 68 ಸಾವಿರ ದಂಡ | HD Kumaraswamy
    Trending

    ವಿದ್ಯುತ್ ಕಳ್ಳತನ ಆರೋಪ: ಕುಮಾರಸ್ವಾಮಿಗೆ 68 ಸಾವಿರ ದಂಡ | HD Kumaraswamy

    vartha chakraBy vartha chakraನವೆಂಬರ್ 16, 202325 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ.16- ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನ ಜೆ.ಪಿ.ನಗರದಲ್ಲಿರುವ ತಮ್ಮ ಮನೆಗೆ ವಿದ್ಯುತ್ ದೀಪಾಲಂಕಾರ ಮಾಡಲು ವಿದ್ಯುತ್ ಕಂಬದಿಂದ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದ ಆರೋಪದ ಹಿನ್ನೆಲೆಯಲ್ಲಿ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ (HD Kumaraswamy) ಅವರಿಗೆ ಬೆಸ್ಕಾಂ ಅಧಿಕಾರಿಗಳು 68 ಸಾವಿರ ದಂಡ ವಿಧಿಸಿದ್ದಾರೆ.

    ವಿದ್ಯುತ್ ಕಳ್ಳತನ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬೆಸ್ಕಾಂ ಇಂಜಿನಿಯರ್ ಸಲ್ಲಿಸಿದ್ದ ದೂರಿನ ಹಿನ್ನೆಲೆಯಲ್ಲಿ ಜಾಗೃತದಳ ಎಫ್ ಐ ಆರ್ ದಾಖಲಿಸಿತ್ತು.
    ಈ ಕುರಿತು ತನಿಖೆ ನಡೆಸಿದ ಅಧಿಕಾರಿಗಳು ಕುಮಾರಸ್ವಾಮಿ ಅವರ ಮನೆಯನ್ನು ಪರಿಶೀಲಿಸಿದರು. ಆನಂತರ ಕುಮಾರಸ್ವಾಮಿ ಅವರಿಗೆ ಏಳು ದಿನಗಳೊಳಗೆ 68 ಸಾವಿರ ರೂ. ದಂಡ ಪಾವತಿಸುವಂತೆ ಸೂಚಿಸಿದ್ದಾರೆ. ಒಂದೆರಡು ದಿನಗಳಲ್ಲಿ ದಂಡ ಪಾವತಿಸುವುದಾಗಿ ಮಾಜಿ ಸಿಎಂ ಭರವಸೆ ನೀಡಿದ್ದಾರೆ.

    ಜಯನಗರದಲ್ಲಿರುವ ಬೆಸ್ಕಾಂ ವಿಜಿಲೆನ್ಸ್ ಕಚೇರಿಯಲ್ಲಿ ಮಂಗಳವಾರ ಕರ್ನಾಟಕ ವಿದ್ಯುತ್ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿದೆ. ವೈರಲ್ ಆಗಿರುವ ವಿಡಿಯೋ ಕ್ಲಿಪ್ ಆಧರಿಸಿ ದೂರು ದಾಖಲಿಸಲಾಗಿದೆ ಎಂದು ಇಂಧನ ಇಲಾಖೆಯ ಹೇಳಿಕೆ ತಿಳಿಸಿದೆ. ತನಗೆ ತಿಳಿಯದಂತೆ ಕಂಬದಿಂದ  ವಿದ್ಯುತ್ ಪಡೆಯಲಾಗಿದೆ ಎಂದು ಕುಮಾರಸ್ವಾಮಿ ವಿಷಾದ ವ್ಯಕ್ತಪಡಿಸಿದ್ದಾರೆ.
    ಮನೆ ಅಲಂಕರಿಸುವ ಕೆಲಸವನ್ನು ಗುತ್ತಿಗೆದಾರನಿಗೆ ನೀಡಲಾಗಿತ್ತು, ಅವರು ತಮ್ಮ ಅಥವಾ ಅವರ ಕುಟುಂಬ ಸದಸ್ಯರಿಗೆ ತಿಳಿಯದೆ ಕಂಬದಿಂದ ವಿದ್ಯುತ್ ಪಡೆದಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು. ಅವರ ಗಮನಕ್ಕೆ ತಂದ ತಕ್ಷಣ ವಿದ್ಯುತ್ ಸಂಪರ್ಕವನ್ನು ತೆಗೆದುಹಾಕಲಾಯಿತು. ಈ ಘಟನೆ ನಡೆದಾಗ ತಾವು ನಗರದಲ್ಲಿರಲಿಲ್ಲ ಎಂದು ಹೇಳಿದ್ದಾರೆ.

    Verbattle
    Verbattle
    Verbattle
    #kumaraswamy Government HD KUMARASWAMY Karnataka m News Politics Trending ಕಳ್ಳತನ ವೈರಲ್
    Share. Facebook Twitter Pinterest LinkedIn Tumblr Email WhatsApp
    Previous Articleಲೋಕಸಭಾ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರದಲ್ಲೂ ಗೆಲ್ಲುತ್ತಾರಂತೆ | Lok Sabha 2024
    Next Article ಜೈಲಿನಿಂದ ಬಿಡುಗಡೆಯಾದ ಸ್ವಾಮೀಜಿ | Murugha Sharanaru
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    25 ಪ್ರತಿಕ್ರಿಯೆಗಳು

    1. Mcxyri on ಫೆಬ್ರವರಿ 14, 2026 5:07 ಫೂರ್ವಾಹ್ನ

      mcluck casino login online casino McLuck mcluck Arkansas

      Reply
    2. Mcxyri on ಫೆಬ್ರವರಿ 14, 2026 5:10 ಫೂರ್ವಾಹ್ನ

      mcluck casino login online casino McLuck mcluck Arkansas

      Reply
    3. Mcxyri on ಫೆಬ್ರವರಿ 14, 2026 5:14 ಫೂರ್ವಾಹ್ನ

      mcluck casino login online casino McLuck mcluck Arkansas

      Reply
    4. Mcxyri on ಫೆಬ್ರವರಿ 14, 2026 5:16 ಫೂರ್ವಾಹ್ನ

      mcluck casino login online casino McLuck mcluck Arkansas

      Reply
    5. Mcxyri on ಫೆಬ್ರವರಿ 14, 2026 5:17 ಫೂರ್ವಾಹ್ನ

      mcluck casino login online casino McLuck mcluck Arkansas

      Reply
    6. Pjwwdu on ಫೆಬ್ರವರಿ 18, 2026 5:59 ಫೂರ್ವಾಹ್ನ

      Discover the art of winning with guided tutorials. crowns coin casino ensures mobile optimization for seamless play. Learn, play, and earn on the go!

      Reply
    7. Pjwwdu on ಫೆಬ್ರವರಿ 18, 2026 6:03 ಫೂರ್ವಾಹ್ನ

      Discover the art of winning with guided tutorials. crowns coin casino ensures mobile optimization for seamless play. Learn, play, and earn on the go!

      Reply
    8. Pjwwdu on ಫೆಬ್ರವರಿ 18, 2026 6:05 ಫೂರ್ವಾಹ್ನ

      Discover the art of winning with guided tutorials. crowns coin casino ensures mobile optimization for seamless play. Learn, play, and earn on the go!

      Reply
    9. Pjwwdu on ಫೆಬ್ರವರಿ 18, 2026 6:08 ಫೂರ್ವಾಹ್ನ

      Discover the art of winning with guided tutorials. crowns coin casino ensures mobile optimization for seamless play. Learn, play, and earn on the go!

      Reply
    10. Pjwwdu on ಫೆಬ್ರವರಿ 18, 2026 6:10 ಫೂರ್ವಾಹ್ನ

      Discover the art of winning with guided tutorials. crowns coin casino ensures mobile optimization for seamless play. Learn, play, and earn on the go!

      Reply
    11. Xapilg on ಫೆಬ್ರವರಿ 20, 2026 6:09 ಅಪರಾಹ್ನ

      Sweet Bonanza is where luck meets candy-coated chaos for unforgettable gaming sessions. Pay sweet bonanza 21100x, multiply everywhere, win everywhere. Start spinning sweet!

      Reply
    12. Xapilg on ಫೆಬ್ರವರಿ 20, 2026 6:12 ಅಪರಾಹ್ನ

      Sweet Bonanza is where luck meets candy-coated chaos for unforgettable gaming sessions. Pay sweet bonanza 21100x, multiply everywhere, win everywhere. Start spinning sweet!

      Reply
    13. Xapilg on ಫೆಬ್ರವರಿ 20, 2026 6:15 ಅಪರಾಹ್ನ

      Sweet Bonanza is where luck meets candy-coated chaos for unforgettable gaming sessions. Pay sweet bonanza 21100x, multiply everywhere, win everywhere. Start spinning sweet!

      Reply
    14. Xapilg on ಫೆಬ್ರವರಿ 20, 2026 6:19 ಅಪರಾಹ್ನ

      Sweet Bonanza is where luck meets candy-coated chaos for unforgettable gaming sessions. Pay sweet bonanza 21100x, multiply everywhere, win everywhere. Start spinning sweet!

      Reply
    15. Xapilg on ಫೆಬ್ರವರಿ 20, 2026 6:22 ಅಪರಾಹ್ನ

      Sweet Bonanza is where luck meets candy-coated chaos for unforgettable gaming sessions. Pay sweet bonanza 21100x, multiply everywhere, win everywhere. Start spinning sweet!

      Reply
    16. Xdckrm on ಫೆಬ್ರವರಿ 24, 2026 11:26 ಅಪರಾಹ್ನ

      Thunder across the reels to jackpot paradise. buffalo slot free spins features wild multipliers, free spin stampedes, and gold collection frenzy. Win wild!

      Reply
    17. Xdckrm on ಫೆಬ್ರವರಿ 24, 2026 11:28 ಅಪರಾಹ್ನ

      Thunder across the reels to jackpot paradise. buffalo slot free spins features wild multipliers, free spin stampedes, and gold collection frenzy. Win wild!

      Reply
    18. Imzilq on ಫೆಬ್ರವರಿ 27, 2026 2:38 ಫೂರ್ವಾಹ್ನ

      Chumba Casino: free coins, huge excitement, real prizes. Claim your welcome chumba casino login bonus and discover why everyone’s talking about us. Join today!

      Reply
    19. Mjcvra on ಮಾರ್ಚ್ 1, 2026 9:15 ಫೂರ್ವಾಹ್ನ

      Live dealers, crazy multipliers, instant crypto payouts. stake betting brings Vegas-level action straight to your screen.

      Reply
    20. Mjcvra on ಮಾರ್ಚ್ 1, 2026 9:20 ಫೂರ್ವಾಹ್ನ

      Live dealers, crazy multipliers, instant crypto payouts. stake betting brings Vegas-level action straight to your screen.

      Reply
    21. Ywbgdt on ಮಾರ್ಚ್ 3, 2026 4:43 ಫೂರ್ವಾಹ್ನ

      Join Best slots on DraftKings Casino and level up your game. Wager $5 to unlock 500 bonus spins on Cash Eruption, with up to $1K credits covering first-day net losses. The action never stops!

      Reply
    22. Ywbgdt on ಮಾರ್ಚ್ 3, 2026 4:47 ಫೂರ್ವಾಹ್ನ

      Join Best slots on DraftKings Casino and level up your game. Wager $5 to unlock 500 bonus spins on Cash Eruption, with up to $1K credits covering first-day net losses. The action never stops!

      Reply
    23. Ywbgdt on ಮಾರ್ಚ್ 3, 2026 4:52 ಫೂರ್ವಾಹ್ನ

      Join Best slots on DraftKings Casino and level up your game. Wager $5 to unlock 500 bonus spins on Cash Eruption, with up to $1K credits covering first-day net losses. The action never stops!

      Reply
    24. Ywbgdt on ಮಾರ್ಚ್ 3, 2026 4:55 ಫೂರ್ವಾಹ್ನ

      Join Best slots on DraftKings Casino and level up your game. Wager $5 to unlock 500 bonus spins on Cash Eruption, with up to $1K credits covering first-day net losses. The action never stops!

      Reply
    25. Ywbgdt on ಮಾರ್ಚ್ 3, 2026 4:58 ಫೂರ್ವಾಹ್ನ

      Join Best slots on DraftKings Casino and level up your game. Wager $5 to unlock 500 bonus spins on Cash Eruption, with up to $1K credits covering first-day net losses. The action never stops!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Koerxi ರಲ್ಲಿ ರಾಜ್ಯದಲ್ಲಿ ಕನ್ನಡಿಗರಿಗೆ ಉದ್ಯೋಗ.
    • zakazat kyhnu_hdpr ರಲ್ಲಿ ಮಾಜಿ ಮಂತ್ರಿ ರಾಜಣ್ಣ ಅವರ ಪ್ಲಾನ್ ಗೊತ್ತಾ ?
    • Hnznsu ರಲ್ಲಿ ಜೆಡಿಎಸ್ ಶಾಸಕರಿಗೆ ಸಿಎಂ ಮತ್ತು ಡಿಸಿಎಂ ಆಮಿಷ | JDS
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.