Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನೇಪಾಳ ದಿಂದ ವಿಮಾನದಲ್ಲಿ ಬಂದು ಕಳ್ಳತನ | Nepal
    Trending

    ನೇಪಾಳ ದಿಂದ ವಿಮಾನದಲ್ಲಿ ಬಂದು ಕಳ್ಳತನ | Nepal

    vartha chakraBy vartha chakraಅಕ್ಟೋಬರ್ 9, 20238 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಅ.9 – ನೇಪಾಳದಿಂದ ವಿಮಾನದಲ್ಲಿ ಬಂದು ನಗರದ ಬೀಗ ಹಾಕಿರುವ ಮನೆಗಳನ್ನು ಗುರುತಿಸಿ ಕಳ್ಳತನ ಮಾಡಿ ಪರಾರಿಯಾಗುತ್ತಿದ್ದ ಇಬ್ಬರು ಖತರ್ನಾಕ್ ಕಳ್ಳರನ್ನು ಸೋಲದೇವನಹಳ್ಳಿ ಪೊಲೀಸರು ಬಂಧಿಸಿ 10.3 ಲಕ್ಷ ಮೌಲ್ಯದ ಚಿನ್ನ ಬೆಳ್ಳಿ ಆಭರಣಗಳನ್ನು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
    ಆವಲಹಳ್ಳಿಯ ಕಿತ್ತಗಾನಹಳ್ಳಿ ಬಳಿ ಶೆಡ್ ಬಾಡಿಗೆಗೆ ಪಡೆದು ಉಳಿದುಕೊಳ್ಳುತ್ತಿದ್ದ ನೇಪಾಳ ಮೂಲದ ಮನೋಜ್ ವಿಶ್ವಕರ್ಮ (34) ಹಾಗೂ ರೋರ್ಕಾ ವಿಶ್ವಕರ್ಮ(33) ಬಂಧಿತ ಆರೋಪಿಗಳಾಗಿದ್ದಾರೆ ಎಂದು ಉತ್ತರ ವಿಭಾಗದ ಡಿಜಿಪಿ ಸೈದುಲು ಅಡಾವತ್ ತಿಳಿಸಿದ್ದಾರೆ.

    ಬಂಧಿತರಿಂದ 10.3 ಲಕ್ಷ ಮೌಲ್ಯದ 124.5 ಗ್ರಾಂ ಚಿನ್ನಾಭರಣ, 3.192 ಕೆ.ಜಿ. ಬೆಳ್ಳಿ ವಸ್ತುಗಳು, ನಗದು ಹಣ 2,020 ಹಾಗೂ ಕೃತ್ಯಕ್ಕೆ ಬಳಸಿದ್ದ ಆಕ್ಟಿವಾ ಸ್ಕೂಟರ್, ಕಬ್ಬಿಣದ ರಾಡ್, ಸ್ಕ್ರೂ ಡ್ರೈವರ್ ಜಪ್ತಿ ಮಾಡಲಾಗಿದೆ.
    ಸೋಲದೇವನಹಳ್ಳಿಯ ಹೆಸರಘಟ್ಟ, ದಾಸೇನಹಳ್ಳಿ ಕ್ರಾಸ್‍ ಬಳಿ ಮನೆಗೆ ಬೀಗ ಹಾಕಿಕೊಂಡು ಕಳೆದ ಆ. 16 ರಂದು ಹೋಗಿ ಸ್ವಂತ ಊರಿಗೆ ಹೋಗಿ, ವಾಪಸ್ಸು ಬಂದು ನೋಡಲಾಗಿ, ತಮ್ಮ ಮನೆಯ ಡೋರ್‍ಲಾಕ್ ಬೀಗ ಮುರಿದು ಯಾರೋ ಕಳ್ಳರು ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿರುವ ಬಗ್ಗೆ ಸೋಲದೇವನಹಳ್ಳಿ ಠಾಣೆಯಲ್ಲಿ ಕನ್ನ ಕಳವು ಪ್ರಕರಣ ದಾಖಲಾಗಿತ್ತು.
    ಪ್ರಕರಣದ ತನಿಖೆ ಕೈಗೊಂಡ ಸೋಲದೇವನಹಳ್ಳಿ ಪೊಲೀಸ್ ಇನ್ಸ್‌ಪೆಕ್ಟರ್ ಹರಿಯಪ್ಪ.ಹೆಚ್ ಮತ್ತವರ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡು ಖಚಿತವಾದ ಮಾಹಿತಿಯನ್ನು ಆಧರಿಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.

    ಆರೋಪಿ ಮನೋಜ್ ವಿಶ್ವಕರ್ಮ ಕೆಲವು ವರ್ಷಗಳ ಹಿಂದೆ ಮುಂಬೈಗೆ ಬಂದು ಹೋಟೆಲ್ ಕೆಲಸ ಮಾಡಿ ಕೊಂಡಿದ್ದು, ಮುಂಬೈನಲ್ಲಿ 5 ಕನ್ನಾ ಕಳವು ಪ್ರಕರಣದಲ್ಲಿ ಭಾಗಿಯಾಗಿ ಜೈಲಿಗೆ ಹೋಗಿ ಬಂದಿರುತ್ತಾನೆ.
    ಆತ ಎರಡನೇ ಆರೋಪಿ ರೋರ್ಕಾ ನನ್ನು ಸಂಪರ್ಕಿಸಿ, ಆತನ ಸಹಾಯದಿಂದ ಬೆಂಗಳೂರಿಗೆ ಬಂದು ಸೆಕ್ಯೂರಿಟಿ ಕೆಲಸ ಮಾಡಿಕೊಂಡಿದ್ದು, 2023 ನೇ ಸಾಲಿನಲ್ಲಿ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಕನ್ನಾ ಕಳವು ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದಿರುತ್ತಾನೆ.
    ಆರೋಪಿ ರೊರ್ಕಾ 4-5 ವರ್ಷಗಳ ಹಿಂದೆ ನಗರಕ್ಕೆ ಬಂದು ಸೆಕ್ಯೂರಿಟಿ ಕೆಲಸ ಮಾಡಿಕೊಂಡಿರುತ್ತಾನೆ. ಇಬ್ಬರು ಆರೋಪಿಗಳು ಸುಲಭವಾಗಿ ಹಣ ಸಂಪಾದನೆ ಮಾಡಿ, ದುಶ್ಚಟಗಳಿಗೆ ಹಣ ಹೊಂದಿಸಲು ಕನ್ನಗಳವು ಕೃತ್ಯವೆಸಗಿರುವುದು ತನಿಖೆಯಿಂದ ತಿಳಿದು ಬಂದಿರುತ್ತದೆ.
    ಆರೋಪಿಗಳ ಬಂಧನದಿಂದ ಪೀಣ್ಯ-1 ಪ್ರಕರಣ, ಸೋಲದೇವನಹಳ್ಳಿಯ 5 ಹಗಲು ಮತ್ತು ರಾತ್ರಿ ಕನ್ನಾ ಕಳವು ಸೇರಿ 6 ಪ್ರಕರಣಗಳು ಪತ್ತೆಯಾಗಿವೆ ಎಂದು ಡಿಸಿಪಿ ಸೈದುಲು ಅಡಾವತ್ ತಿಳಿಸಿದ್ದಾರೆ.

    crime Government nep Nepal News Politics ಕಳ್ಳತನ ಚಿನ್ನ
    Share. Facebook Twitter Pinterest LinkedIn Tumblr Email WhatsApp
    Previous Articleಜೈಲು ಅಧೀಕ್ಷಕರ ಮನೆ ಸ್ಪೋಟದ ಬೆದರಿಕೆ | Parappana Agrahara
    Next Article ಪಂಚರಾಜ್ಯ ಪೈಟ್ ಗೆ ಡೇಟ್ ಫಿಕ್ಸ್ | Chattisgarh
    vartha chakra
    • Website

    Related Posts

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಜುಲೈ 2, 2025

    8 ಪ್ರತಿಕ್ರಿಯೆಗಳು

    1. qveka on ಜೂನ್ 6, 2025 3:36 ಫೂರ್ವಾಹ್ನ

      how to buy generic clomid tablets clomid medication cost how to get clomiphene tablets can i get clomiphene prices can i get clomiphene without a prescription get cheap clomiphene for sale buy cheap clomid no prescription

      Reply
    2. cheap cialis online on ಜೂನ್ 9, 2025 3:44 ಫೂರ್ವಾಹ್ನ

      More articles like this would pretence of the blogosphere richer.

      Reply
    3. flagyl reviews on ಜೂನ್ 10, 2025 9:54 ಅಪರಾಹ್ನ

      Proof blog you procure here.. It’s intricate to find elevated status writing like yours these days. I honestly appreciate individuals like you! Go through vigilance!!

      Reply
    4. us1tn on ಜೂನ್ 21, 2025 2:25 ಫೂರ್ವಾಹ್ನ

      amoxicillin uk – cheap ipratropium 100 mcg buy combivent pills for sale

      Reply
    5. jc61l on ಜೂನ್ 25, 2025 7:10 ಫೂರ್ವಾಹ್ನ

      clavulanate where to buy – atbioinfo.com buy ampicillin cheap

      Reply
    6. kopl8 on ಜೂನ್ 26, 2025 11:54 ಅಪರಾಹ್ನ

      buy esomeprazole 20mg generic – anexa mate nexium order

      Reply
    7. 1bwmz on ಜೂನ್ 28, 2025 10:17 ಫೂರ್ವಾಹ್ನ

      order warfarin 2mg for sale – https://coumamide.com/ cozaar 50mg tablet

      Reply
    8. 0d5x1 on ಜುಲೈ 2, 2025 5:43 ಫೂರ್ವಾಹ್ನ

      buy deltasone online cheap – https://apreplson.com/ buy prednisone 20mg generic

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಕಾಲ್ತುಳಿತದ ಕಾರಣ 10 ದಿನದಲ್ಲಿ ಬಹಿರಂಗ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • oepm1 ರಲ್ಲಿ ಸಂಗಾತಿಯನ್ನು ಕೊಂದು ಕುಕ್ಕರ್ ನಲ್ಲಿ ಬೇಯಿಸಿದ
    • j60ln ರಲ್ಲಿ D.K.ಶಿವಕುಮಾರ್ ಗೆ ಹೈಕೋರ್ಟ್ ನಲ್ಲಿ ಬಿಗ್ ರಿಲೀಫ್ | DK Shivakumar
    • nm9t5 ರಲ್ಲಿ Congressನತ್ತ ಮುಖಮಾಡಿದ BJP ಶಾಸಕಿ
    Latest Kannada News

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಜುಲೈ 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಮುದ್ರದಲ್ಲಿ ಹಾವು ಮೀನು ಹಿಡಿದು ಅದನ್ನು ಕೊಂದ ಯುವಕ #snakefish #fish #varthachakra #hunting #fishhunting
    Subscribe