ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗುಂಡು ಹಾರಿಸಿದ ಒರ್ವ ಕಳ್ಳ ಸಿಕ್ಕಿ‌ಬಿದ್ದ | Bangalore News
    Trending

    ಗುಂಡು ಹಾರಿಸಿದ ಒರ್ವ ಕಳ್ಳ ಸಿಕ್ಕಿ‌ಬಿದ್ದ | Bangalore News

    vartha chakraBy vartha chakraಅಕ್ಟೋಬರ್ 13, 20235 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.13- ಚಿನ್ನದ ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ 1 ಕೆ.ಜಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ನಾಲ್ವರು ದರೋಡೆಕೋರರಲ್ಲಿ ಓರ್ವ ನನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.
    ಕೃತ್ಯದ ಬಳಿಕ ಹೈದರಾಬಾದ್​ಗೆ ವಿಮಾನ ಹತ್ತುವ ಯತ್ನದಲ್ಲಿದ್ದ ಹುಸೇನ್​ ನನ್ನು ಬಂಧಿಸ​ಲಾಗಿದ್ದು, ಆತನ ಬಳಿ ಸ್ವಲ್ಪ ಪ್ರಮಾಣದ ಚಿನ್ನಾಭರಣ ದೊರೆಕಿದೆ. ಇನ್ನುಳಿದ ಆರೋಪಿಗಳಾದ ಸಿಕಂದರ್, ಶಿವ ಹಾಗೂ ವಿಕಾಸ್ ನಾಪತ್ತೆಯಾಗಿದ್ದು, ಪೊಲೀಸರು ಹುಡುಕಾಟ ಮುಂದುವರೆಸಿದ್ದಾರೆ‌.

    ಸಣ್ಣಪುಟ್ಟ ಕಳ್ಳತನ ಕೃತ್ಯಗಳಲ್ಲಿ ಭಾಗಿಯಾಗಿದ್ದ ಶಿವನಿಗೆ ಜೈಲಿನಲ್ಲಿ ಹೈದರಾಬಾದ್ ಮೂಲದ ಹುಸೇನ್​, ಸಿಕಂದರ್ ಹಾಗೂ ವಿಕಾಸ್​ನ ಪರಿಚಯವಾಗಿತ್ತು. ಒಟ್ಟಿಗೆ ಸೇರಿ ದರೋಡೆಗೆ ಸಂಚು ರೂಪಿಸಿದ್ದ ಆರೋಪಿಗಳು,ನಿನ್ನೆ ಬೆಳಗ್ಗೆ ಎರಡು ದ್ವಿಚಕ್ರ ವಾಹನಗಳಲ್ಲಿ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯ ಪೈಪ್ ಲೈನ್ ರಸ್ತೆಯಲ್ಲಿರುವ ವಿನಾಯಕ ಜ್ಯುವೆಲ್ಲರ್ಸ್ ಅಂಗಡಿಗೆ ಬಂದಿದ್ದರು.

    ನಂತರ ಮಾಲೀಕ ಮನೋಜ್ ಲೋಹರ್ (30) ಮೇಲೆ ಗುಂಡು ಹಾರಿಸಿ 1 ಕೆ.ಜಿ ಚಿನ್ನಾಭರಣದೊಂದಿಗೆ ಪರಾರಿಯಾಗಿದ್ದರು.
    ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಬ್ಯಾಡರಹಳ್ಳಿ ಠಾಣಾ ಪೊಲೀಸರು ತ್ವರಿತ ಕಾರ್ಯಾಚರಣೆ ಕೈಗೊಂಡು, ಹೈದರಾಬಾದಿನತ್ತ ಹೊರಟಿದ್ದ ಹುಸೇನ್​ ಎಂಬಾತನನ್ನು ಬಂಧಿಸಿದ್ದಾರೆ. ಉಳಿದ ಮೂವರು ಆರೋಪಿಗಳಿಗಾಗಿ ಹುಡುಕಾಟ ಮುಂದುವರೆದಿದೆ.

    Verbattle
    Verbattle
    Verbattle
    Bangalore bangalore news Karnataka News Trending Varthachakra ಕಳ್ಳತನ ಚಿನ್ನ
    Share. Facebook Twitter Pinterest LinkedIn Tumblr Email WhatsApp
    Previous ArticleCab ಚಾಲಕನ ಅತಿರೇಕದ ವರ್ತನೆ | Cab Driver
    Next Article ಬೆಂಗಳೂರು IT Raid ಗೆ ರಾಜಕೀಯ ನಂಟು
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    • MichaelEnalt ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • Edwardcem ರಲ್ಲಿ ನಾನವಳಲ್ಲ ..ನಾನವಳಲ್ಲ.. ಬಿಟ್ಟುಬಿಡಿ
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.