ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗುಂಡು ಹಾರಿಸಿಕೊಂಡು ಪೇದೆ ಸಾವು
    ಸುದ್ದಿ

    ಗುಂಡು ಹಾರಿಸಿಕೊಂಡು ಪೇದೆ ಸಾವು

    vartha chakraBy vartha chakraಜೂನ್ 16, 2022Updated:ಜೂನ್ 16, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಗದಗ,ಜೂ.16-ಕೌಟುಂಬಿಕ ಕಲಹ ಸಹೋದ್ಯೋಗಿಗಳ ಅಸಹಕಾರದಿಂದ ಬೇಸತ್ತ ಕರ್ತವ್ಯ ನಿರತ ಪೊಲೀಸ್ ಪೇದೆಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲಾಡಳಿತ ಭವನದ ಖಜಾನೆ ಕಚೇರಿನಲ್ಲಿ ನಡೆದಿದೆ.
    ಡಿ.ಆರ್ ಪೊಲೀಸ್ ಪೇದೆ ಕಿರಣ್ ಕೊಪ್ಪದ ಆತ್ಮಹತ್ಯೆ ಮಾಡಿಕೊಂಡವರು. ಜಿಲ್ಲಾಡಳಿತ ಭವನದಲ್ಲಿ ‌ಕರ್ತವ್ಯ ನಿರತರಾಗಿದ್ದ ವೇಳೆ ಕುತ್ತಿಗೆಗೆ ಗುಂಡು ಕಿರಣ್ ಕೊಪ್ಪದ ಹಾರಿಸಿಕೊಂಡಿದ್ದಾನೆ.
    ಕೌಟುಂಬಿಕ ಕಲಹ ಸಹೋದ್ಯೋಗಿಗಳ ಅಸಹಕಾರವೇ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದೆ. ಆದರೆ ಮೃತ ಪೇದೆ ತಂದೆ, ಕಿರಣ್ ಇತ್ತೀಚಿಗೆ ಮಾನಸಿಕ ಖಿನ್ನತೆಗೊಳಗಾಗಿದ್ದ ಎಂದು ಹೇಳಿದ್ದಾರೆ. ಎರಡನೇ ಪಾಳಿ ಮುಗಿಸಿಕೊಂಡು ಮನೆಗೆ ಹೋಗುವ ಸಂದರ್ಭದಲ್ಲಿ ರೈಫಲ್ ಮೂಲಕ ಕುತ್ತಿಗೆಗೆ ಗುಂಡು ಹಾರಿಸಿಕೊಂಡು ಸ್ಥಳದಲ್ಲೆ ಪ್ರಾಣ ಬಿಟ್ಟಿದ್ದಾನೆ.
    ಮೃತ ಪೇದೆ ಕಿರಣ್, ಕಳೆದ 20 ವರ್ಷಗಳಿಂದ ಡಿ.ಆರ್ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ. ಐದಾರು ವರ್ಷಗಳಿಂದ ಸಂಸಾರದಲ್ಲಿ ಕಲಹ ಏರ್ಪಟ್ಟಿತ್ತು. ಪತ್ನಿ ವಿಚ್ಛೇದನಕ್ಕೆ ಮುಂದಾಗಿದ್ದಳು. ಬರುವ ಆದಾಯದಲ್ಲಿ ಅರ್ಧದಷ್ಟು ಪತ್ನಿ ಹಾಗು ಮಕ್ಕಳ ಜೀವನೋಪಾಯಕ್ಕೆ ಕೊಡುವಂತೆ ಕೋರ್ಟ್ ಆದೇಶವಾಗಿತ್ತು .
    ನಾನು ಯಾಕೆ ಅರ್ಧ ವೇತನ ನೀಡಬೇಕು ಎಂದು ಮಾನಸಿಕನಾಗಿ ಕುಗ್ಗಿ ಹೋಗಿದ್ದ. ಇದರಿಂದ ಬೇಸತ್ತು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗುತ್ತಿದೆ.
    ಸ್ಥಳಕ್ಕೆ ಎಸ್.ಪಿ, ಡಿವೈಎಸ್ಪಿ, ಸಿಪಿಐ ಹಾಗು ಪೊಲೀಸ್ ಅಧಿಕಾರಿಗಳು, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Verbattle
    Verbattle
    Verbattle
    #Suicide kiran constable suicide
    Share. Facebook Twitter Pinterest LinkedIn Tumblr Email WhatsApp
    Previous Articleತುಮಕೂರು ಜಿಲ್ಲೆ ಗುಬ್ಬಿ ದಲಿತ ಮುಖಂಡನ ಕೊಲೆ: ಚುರುಕುಗೊಂಡ ವಿಚಾರಣೆ
    Next Article ಹಲವು ಅಂತಾರಾಷ್ಟ್ರೀಯ ಪ್ರಶಸ್ತಿ ಪಡೆದ ಡೊಳ್ಳು ಚಿತ್ರದ ಟೀಸರ್
    vartha chakra
    • Website

    Related Posts

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kevinjoync ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    • Keithvob ರಲ್ಲಿ ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    • Vivod iz zapoya na domy_rtot ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.