ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೆಬ್ಬಾಳ ಫ್ಲೈ ಒವರ್ ವಿಸ್ತರಣೆ ಕಾಮಗಾರಿಗೆ ಚಾಲನೆ
    ರಾಜ್ಯ

    ಹೆಬ್ಬಾಳ ಫ್ಲೈ ಒವರ್ ವಿಸ್ತರಣೆ ಕಾಮಗಾರಿಗೆ ಚಾಲನೆ

    vartha chakraBy vartha chakraಜನವರಿ 2, 2023Updated:ಜನವರಿ 2, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು- ಕಾಂಗ್ರೆಸ್ ಆರಂಭಿಸಿರುವ ಹೆಬ್ಬಾಳ ಮೇಲ್ಸೇತುವೆ ವಿಸ್ತರಣೆ ಅಭಿಯಾನ ಮತ್ತು ಪ್ರತಿಭಟನೆಯಿಂದ ಬೆಚ್ಚಿದ ರಾಜ್ಯ ಸರ್ಕಾರ ಇದೀಗ ಮೇಲ್ಸೇತುವೆ ವಿಸ್ತರಣೆ ಯೋಜನೆ ಕಾಮಗಾರಿಗೆ ಚಾಲನೆ ನೀಡಿದೆ.
    ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೂಲಕ ವಿಸ್ತರಣೆ ಕಾಮಗಾರಿ ಕೈಗೊಳ್ಳಲಾಗುತ್ತಿದೆ.
    ಯೋಜನೆಯ ಮೊದಲ ಹಂತದಲ್ಲಿ ಅಂತರರಾಷ್ಟ್ರೀಯ ವಿಮಾನನಿಲ್ದಾಣ ರಸ್ತೆಯಿಂದ ಬೆಂಗಳೂರು ಕಡೆಗೆ ಮೂರು ಪಥದ ಮೇಲ್ಸೇತುವೆ ಮತ್ತು ಯಶವಂತಪುರ-ಕೆ.ಆರ್. ಪುರ ಮಾರ್ಗದಲ್ಲಿ ಮೂರು ಪಥದ ಅಂಡರ್ ಪಾಸ್ ನಿರ್ಮಿಸಲಾಗುತ್ತಿದೆ.
    ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ಆರಂಭದಲ್ಲಿ ಈ ಯೋಜನೆ ಸಿದ್ದಗೊಂಡಿತ್ತು. ಇದರಲ್ಲಿ ಒಂದು ಹಂತದ ಕಾಮಗಾರಿ ಮಾತ್ರ ಪೂರ್ಣಗೊಂಡಿತ್ತು.ಉಳಿದ ಕಾಮಗಾರಿ ನಾನಾ ಕಾರಣದಿಂದ ನೆನೆಗುದಿಗೆ ಬಿದ್ದಿತ್ತು.
    ಕೋವಿಡ್ ನಂತರ ಜನ ಜೀವನ ಯಥಾಸ್ಥಿತಿಗೆ ಮರಳಿದ್ದು,ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮತ್ತೊಂದು ಟರ್ಮಿನಲ್ ಸೇವೆ ಆರಂಭಿಸುತ್ತಿದ್ದಂತೆ ಈ ರಸ್ತೆಯಲ್ಲಿ ವಾಹನ ದಟ್ಟಣೆ ಅತಿಯಾಗಿ ಸಂಚಾರ ಅಸ್ತವ್ಯಸ್ತಗೊಂಡಿತ್ತು.
    ಈ ಹಿನ್ನೆಲೆಯಲ್ಲಿ ಮೇಲ್ಸೇತುವೆ ವಿಸ್ತರಣೆ ಕಾಮಗಾರಿ ಕೈಗೆತ್ತಿಕೊಳ್ಳುವಂತೆ ಆಗ್ರಹಿಸಿ,ಮಾಜಿ ಸಚಿವ ಕೃಷ್ಣ ಬೈರೇಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಆನಂತರ ಆಂದೋಲನ ‌ಆರಂಭಿಸಿದ್ದರು.ಇದಕ್ಕೆ ಸಾಕಷ್ಟು ಜನ ಬೆಂಬಲ ಕೂಡಾ ವ್ಯಕ್ತವಾಗಿತ್ತು.ಇದರ ನಡುವೆ ಬೆಳಗಾವಿಯಲ್ಲಿ ನಡೆದ ವಿಧಾನಸಭೆ ಅಧಿವೇಶನದಲ್ಲೂ ವಿಷಯ ಪ್ರಸ್ತಾಪಿಸಿದ ಕೃಷ್ಣ ಬೈರೇಗೌಡ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು.
    ಈ ಎಲ್ಲಾ ಹೋರಾಟದಿಂದ ಬೆಚ್ಚಿದ ಸರ್ಕಾರ ಇದೀಗ ತರಾತುರಿಯಲ್ಲಿ ಕಾಮಗಾರಿಗೆ ಚಾಲನೆ ನೀಡಿದೆ.ಬಿಡಿಎ ಕಾಮಗಾರಿಗೆ ಚಾಲನೆ ನೀಡಿದೆ. ಹೆಬ್ಬಾಳ ಮೇಲ್ಸೇತುವೆ ವಿಸ್ತರಣೆಗೆ ಒಟ್ಟು 225 ಕೋಟಿ ರೂಪಾಯಿಯ ಯೋಜನೆಯನ್ನು ಸಿದ್ಧಪಡಿಸಲಾಗಿದೆ. ಹಣವನ್ನೂ ಮಂಜೂರು ಮಾಡಲಾಗಿದೆ. ಈಗ ಮೊದಲ ಹಂತದ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಇದಕ್ಕಾಗಿ 87 ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತಿದೆ.

    Verbattle
    Verbattle
    Verbattle
    ಕಾಂಗ್ರೆಸ್ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleದೆಹಲಿಗೆ ಹತ್ತಿರದ ಪ್ರದೇಶದಲ್ಲಿ ಭೂಕಂಪ
    Next Article ಅರವಿಂದ ಲಿಂಬಾವಳಿ ವಿರುದ್ಧ FIR
    vartha chakra
    • Website

    Related Posts

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಮಾರ್ಚ್ 3, 2026

    ಇಡಿ ತನಿಖೆಗಳ ಅಸಲಿಯತ್ತು ಬಯಲು: 193 ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದು ಕೇವಲ ಇಬ್ಬರಿಗೆ!

    ಫೆಬ್ರವರಿ 28, 2026

    ಉದ್ಯೋಗ ಸೃಷ್ಟಿಯಲ್ಲಿ ದೇಶಕ್ಕೇ ಮಾದರಿಯಾದ ಕರ್ನಾಟಕ!

    ಫೆಬ್ರವರಿ 27, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಆನೆ ದಾಳಿಗೆ ಕಮರಿದ ಪೂಜಾ

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Cmdmby ರಲ್ಲಿ ಜಾತಿ ರಾಜಕಾರಣದಲ್ಲಿ ಈಜಿ ದಡ ಸೇರುವವರು ಯಾರು (ಬಾಗಲಕೋಟೆ ಕ್ಷೇತ್ರದ ಸಮೀಕ್ಷೆ)
    • JeremyAnync ರಲ್ಲಿ ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    • Ifpeov ರಲ್ಲಿ ಬಿಜೆಪಿ ನಾಯಕರ ಬಂಧನ ಮತ್ತು ಬಿಡುಗಡೆ..
    Latest Kannada News

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಮಾರ್ಚ್ 3, 2026

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ಮಾರ್ಚ್ 1, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.