ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಿದ್ದ | BJP
    ರಾಜಕೀಯ

    ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಿದ್ದ | BJP

    vartha chakraBy vartha chakraಜನವರಿ 29, 20247 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    BJP
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.29- ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನ ಗೆಲ್ಲುವ ಗುರಿ ಹಾಕಿಕೊಂಡಿರುವ‌ ರಾಜ್ಯ ಬಿಜೆಪಿ ಗೆಲುವಿನ ಮಾನದಂಡ ಆಧರಿಸಿಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಿದೆ.
    ಹೈಕಮಾಂಡ್ ಸೂಚನೆ ಆಧರಿಸಿ 75 ವರ್ಷದ ಆಸುಪಾಸಿನಲ್ಲಿರುವ ನಾಯಕರನ್ನು ಪರಿಗಣಿಸದಿರಲು ತೀರ್ಮಾನಿಸಿದ್ದು ಬಹುತೇಕ ಕ್ಷೇತ್ರದಲ್ಲಿ ಹೊಸಬರಿಗೆ ಮನ್ನಣೆ ಹಾಕಲಾಗುತ್ತಿದೆ.

    ಕ್ಷೇತ್ರವಾರು ಉಸ್ತುವಾರಿ ಹಾಗೂ ಜಿಲ್ಲಾ ಘಟಕಗಳು ನೀಡಿರುವ ವರದಿ ಆಧರಿಸಿ‌ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ದಪಡಿಸಲಾಗಿದೆ.
    ಫೆಬ್ರವರಿ ಮೊದಲ ವಾರದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ, ಕೇಂದ್ರ ಗೃಹಸಚಿವ ಅಮಿತ್ ಷಾ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದು, ಅವರಿಗೆ ಪಟ್ಟಿ ಸಲ್ಲಿಕೆಯಾಗಲಿದೆ.

    ಸಂಭವನೀಯ ಅಭ್ಯರ್ಥಿಗಳು;
    ಚಿಕ್ಕೋಡಿ – ಅಣ್ಣಾ ಸಾಹೇಬ್ ಜೊಲ್ಲೆ/ರಮೇಶ್ ಕತ್ತಿ
    ಬೆಳಗಾವಿ- ಶ್ರದ್ದಾ ಶೆಟ್ಟರ್ /ಜಗದೀಶ್ ಶೆಟ್ಟರ್
    ಬಾಗಲಕೋಟೆ – ಬಸನಗೌಡ ಪಾಟೀಲ್ ಯತ್ನಾಳ್/ಮುರುಗೇಶ್ ನಿರಾಣಿ
    ಬಿಜಾಪುರ – ಅರವಿಂದ ಲಿಂಬಾವಳಿ/ ಗೋಪಾಲ್ ಕಾರಜೋಳ
    ಕಲಬುರಗಿ – ಡಾ.ಉಮೇಶ್ ಜಾಧವ್
    ರಾಯಚೂರು – ಅಮರೇಶ್ ನಾಯಕ್/ರಾಜುಗೌಡ ನಾಯಕ್
    ಬೀದರ್ – ಭಗವಂತ ಖೂಬಾ
    ಕೊಪ್ಪಳ – ಜನಾರ್ಧನ ರೆಡ್ಡಿ/ ಕರಡಿ ಸಂಗಣ್ಣ
    ಬಳ್ಳಾರಿ – ಬಿ.ಶ್ರೀರಾಮುಲು
    ಹಾವೇರಿ – ಬಸವರಾಜ ಬೊಮ್ಮಾಯಿ/ಸಂದೀಪ್ ಪಾಟೀಲ್
    ಧಾರವಾಡ – ಪ್ರಹ್ಲಾದ್ ಜೋಷಿ/ ಜಗದೀಶ್ ಶೆಟ್ಟರ್
    ಉತ್ತರ ಕನ್ನಡ – ಅನಂತಕುಮಾರ್ ಹೆಗಡೆ/ ವಿಶ್ವೇಶ್ವರ ಹೆಗಡೆ ಕಾಗೇರಿ
    ದಾವಣಗೆರೆ – ಜಿ.ಎಂ.ಸಿದ್ದೇಶ್/ಎಂ.ಪಿ.ರೇಣುಕಾಚಾರ್ಯ/ಡಾ.ರವಿಕುಮಾರ್
    ಶಿವಮೊಗ್ಗ – ಬಿ.ವೈ.ರಾಘವೇಂದ್ರ
    ಉಡುಪಿ-ಚಿಕ್ಕಮಗಳೂರು -ಶೋಭಾ ಕರಂದ್ಲಾಜೆ/ಸಿ.ಟಿ.ರವಿ/ಪ್ರಮೋದ್ ಮಧ್ವರಾಜ್
    ದಕ್ಷಿಣ ಕನ್ನಡ – ಬ್ರಿಜೇಶ್ ಚೌತುಲ/ಅರುಣ್ ಪುತ್ತೀಲ
    ಚಿತ್ರದುರ್ಗ – ಎ.ನಾರಾಯಣಸ್ವಾಮಿ/ ಹನುಮಂತಪ್ಪ
    ತುಮಕೂರು- ಜೆ.ಸಿ.ಮಾಧುಸ್ವಾಮಿ/ ಹೆಬ್ಬಾಕ ರವಿಶಂಕರ್
    ಮಂಡ್ಯ – ಜೆಡಿಎಸ್
    ಮೈಸೂರು-ಕೊಡಗು – ಪ್ರತಾಪ್ ಸಿಂಹ
    ಚಾಮರಾಜನಗರ -ಡಾ.ಎನ್.ಎಸ್.ಮೋಹನ್
    ಬೆಂಗಳೂರು ಗ್ರಾಮಾಂತರ -ಜೆಡಿಎಸ್
    ಬೆಂಗಳೂರು ಉತ್ತರ -ಡಿ.ವಿ.ಸದಾನಂದಗೌಡ
    ಬೆಂಗಳೂರು ಕೇಂದ್ರ – ಪಿ.ಸಿ.ಮೋಹನ್/ಸುಮಲತಾ
    ಬೆಂಗಳೂರು ದಕ್ಷಿಣ – ತೇಜಸ್ವಿ ಸೂರ್ಯ/ ತೇಜಸ್ವಿನಿ ಅನಂತ ಕುಮಾರ್
    ಚಿಕ್ಕಬಳ್ಳಾಪುರ -ಡಾ.ಕೆ.ಸುಧಾಕರ್/ ಅಲೋಕ್ ವಿಶ್ವನಾಥ್
    ಕೋಲಾರ – ಮುನಿಸ್ವಾಮಿ/ ನಾರಾಯಣ ಸ್ವಾಮಿ

    Verbattle
    Verbattle
    Verbattle
    BJP ಉಡುಪಿ ಚುನಾವಣೆ ತುಮಕೂರು ತೇಜಸ್ವಿ ಸೂರ್ಯ ಧಾರವಾಡ ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous Articleಬುಡುಬುಡಿಕೆಯವನು ಹೀಗಾ ಮಾಡೋದು | Budbudki
    Next Article ಹನುಮಧ್ವಜ ಹಿಡಿದ ಬಿಜೆಪಿ ಮತ್ತು ಜೆಡಿಎಸ್ | JDS-BJP
    vartha chakra
    • Website

    Related Posts

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Mzwlvw ರಲ್ಲಿ ಡಿ.ಕೆ.ಶಿವಕುಮಾರ್ ಭಾಷಣದಲ್ಲಿ ಏನು ಹೇಳಿದ್ದಾರೆ ನೋಡಿ
    • prodvijenie saita po trafiky_heEi ರಲ್ಲಿ ಮಾಜಿ ಮಂತ್ರಿ ರಾಜಣ್ಣ ಅವರ ಪ್ಲಾನ್ ಗೊತ್ತಾ ?
    • reiting seo kompanii_qeel ರಲ್ಲಿ ಇಎಸ್ಐ ವ್ಯವಸ್ಥೆಗೆ ಕನ್ನ.
    Latest Kannada News

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.