ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೊಸ ಬಿಪಿಎಲ್ ಕಾರ್ಡ್ ಬೇಕಾದರೆ ನೋಡಿ | BPL Card
    Viral

    ಹೊಸ ಬಿಪಿಎಲ್ ಕಾರ್ಡ್ ಬೇಕಾದರೆ ನೋಡಿ | BPL Card

    vartha chakraBy vartha chakraಫೆಬ್ರವರಿ 15, 20243 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಫೆ.15- ರಾಜ್ಯದಲ್ಲಿ ಹೊಸ ಪಡಿತರ ಚೀಟಿಗಾಗಿ ಚಾತಕ ಪಕ್ಷಿಗಳಂತೆ ಕಾಯುತ್ತಿರುವ ಜನತೆಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ.
    ಹೊಸ ಷಪಡಿತರ ಚೀಟಿ ಕೋರಿ ಸಲ್ಲಿಸಿರುವ ಅರ್ಜಿಗಳಲ್ಲಿ ವಿಲೇವಾರಿಗೆ ಬಾಕಿ ಇರುವ ಅರ್ಜಿಗಳನ್ನು ಮಾರ್ಚ್ 31 ರೊಳಗಾಗಿ ಇತ್ಯರ್ಥಗೊಳಿಸಿ ಎಲ್ಲಾ ಅರ್ಹರಿಗೂ ಕಾರ್ಡ್ ವಿತರಿಸಲಾಗುವುದು ಎಂದು ಆಹಾರ ಸಚಿವ ಕೆಎಚ್ ಮುನಿಯಪ್ಪ ವಿಧಾನಸಭೆಗೆ ತಿಳಿಸಿದ್ದಾರೆ.

    ಕಾಂಗ್ರೆಸ್ಸಿನ ನಯನ ಮುತ್ತಮ್ಮ ಅವರ ಪ್ರಶ್ನೆಗೆ ಉತ್ತರಿಸಿದ ಅವರು ಹೊಸದಾಗಿ ಪಡಿತರ ಚೀಟಿಗಾಗಿ ಸಾಕಷ್ಟು ಬೇಡಿಕೆ ಇದೆ ರಾಜ್ಯದ ಎಲ್ಲಾ ಕಡೆಯಿಂದ ಇದಕ್ಕಾಗಿ ಆಗ್ರಹಗಳು ಕೇಳಿ ಬರುತ್ತಿವೆ ಹೀಗಾಗಿ ಬರುವ ಏಪ್ರಿಲ್ 1 ರಿಂದ ಬಿಪಿಎಲ್, ಎಪಿಎಲ್ ಕಾರ್ಡ್‍ಗಳಿಗೆ ಹೊಸದಾಗಿ ಅರ್ಜಿಗಳನ್ನು ಸ್ವೀಕರಿಸಲಾಗುವುದು ಎಂದು ಪ್ರಕಟಿಸಿದರು.
    ಹಿಂದಿನ ಸರ್ಕಾರದ ಅವಧಿಯಲ್ಲಿ 2.95 ಲಕ್ಷ ಅರ್ಜಿಗಳನ್ನು ಎಪಿಎಲ್ ಹಾಗೂ ಬಿಪಿಎಲ್‍ಗಾಗಿ ಸ್ವೀಕರಿಸಲಾಗಿತ್ತು. ಚುನಾವಣಾ ಕಾರಣಕ್ಕೆ ಹೊಸಕಾರ್ಡ್ ನೀಡುವುದನ್ನು ಸ್ಥಗಿತಗೊಳಿಸಿದ್ದರಿಂದ ಅರ್ಜಿಗಳು ಬಾಕಿ ಉಳಿದಿದ್ದವು. ಈವರೆಗೂ ಅವುಗಳ ಪೈಕಿ 57 ಸಾವಿರ ಅರ್ಜಿಗಳಿಗೆ ಕಾರ್ಡ್ ನೀಡಲಾಗಿದೆ. ಬಾಕಿ ಇರುವ ಅರ್ಜಿಗಳನ್ನು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಜಂಟಿ ಆಯುಕ್ತರು ಮತ್ತು ಉಪನಿರ್ದೇಶಕರು ಸ್ಥಳ ಪರಿಶೀಲನೆ ನಡೆಸಿ ಮಾರ್ಚ್ 31ರೊಳಗೆ ಇತ್ಯರ್ಥಪಡಿಸಲು ಗಡುವು ನೀಡಲಾಗಿದೆ ಎಂದು ತಿಳಿಸಿದರು.

    ಹೊಸ ಕಾರ್ಡ್‍ಗಳಿಗೆ ಎಲ್ಲಾ ಶಾಸಕರ ಬೇಡಿಕೆಯಂತೆ ಏಪ್ರಿಲ್ 1 ರಿಂದಲೇ ಅರ್ಜಿ ಸ್ವೀಕರಿಸಲಾಗುವುದು. ಸ್ವೀಕೃತಗೊಂಡ ಅರ್ಜಿಗಳನ್ನು 1 ತಿಂಗಳೊಳಗಾಗಿ ಇತ್ಯರ್ಥಪಡಿಸಲಾಗುವುದು ಎಂದು ಭರವಸೆ ನೀಡಿದರು. ವೈದ್ಯಕೀಯ ಅಗತ್ಯಕ್ಕನುಗುಣವಾಗಿ ಸ್ವೀಕರಿಸಲಾದ 744 ಅರ್ಜಿಗಳಿಗೂ ಪಡಿತರ ಚೀಟಿಗಳನ್ನು ನೀಡಲಾಗಿದೆ. ಇಂತಹ ಅರ್ಜಿಗಳನ್ನು ವಾರದೊಳಗಾಗಿ ಇತ್ಯರ್ಥಪಡಿಸಲು ಸೂಚಿಸಲಾಗಿದೆ ಎಂದು ಹೇಳಿದರು.
    ಅನ್ನಭಾಗ್ಯ ಯೋಜನೆಯಡಿ ನಗದು ಜಮಾವಣೆಗೊಳ್ಳುತ್ತಿದ್ದು, ಶೇ.95 ರಷ್ಟು ಜನರಿಗೆ ಸೌಲಭ್ಯ ಸಿಕ್ಕಿದೆ. ತಾಂತ್ರಿಕ ಕಾರಣದಿಂದ ಶೇ.5 ರಷ್ಟು ಮಾತ್ರ ವ್ಯತ್ಯಾಸವಾಗಿದೆ. ಈ ಹಿಂದೆ ಮೂಡಿಗೆರೆ ಕ್ಷೇತ್ರದಲ್ಲಿ 599 ಜನ 4 ಚಕ್ರದ ವಾಹನ ಹೊಂದಿದ್ದಾರೆ ಎಂಬ ಕಾರಣಕ್ಕೆ ಬಿಪಿಎಲ್‍ನಿಂದ ಕೈಬಿಡಲಾಗಿತ್ತು. ಅವರಿಗೆ ಮತ್ತೆ ಬಡತನ ರೇಖೆಯ ಒಳಗಿನ ಕಾರ್ಡ್ ನೀಡಲು ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದರು.

    Verbattle
    Verbattle
    Verbattle
    ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous Articleತೆರಿಗೆ ಹೊರೆ ಇಲ್ಲದ ಬಜೆಟ್ ಗೆ ಸಿದ್ದರಾಮಯ್ಯ ಸಿದ್ದತೆ | Siddaramaiah
    Next Article ಕೊಡವರಿಗೆ ಶಾಸಕ ಪೊನ್ನಣ್ಣ ಅಭಯ | AS Ponnanna
    vartha chakra
    • Website

    Related Posts

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • KennethWer ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    • Feckvi ರಲ್ಲಿ Bitcoin ಶ್ರೀಕಿ Girl friend ಗೆ ನೋಟಿಸ್ .
    • Yqoglj ರಲ್ಲಿ ರೇವಣ್ಣ ಜೈಲಿನಲ್ಲಿ ಹೇಗಿದ್ದಾರೆ ಗೊತ್ತಾ..
    Latest Kannada News

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.