ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೈ ಪ್ರೊಫೈಲ್ ಗಾಂಜಾ ದಂಧೆ
    ಅಪರಾಧ

    ಹೈ ಪ್ರೊಫೈಲ್ ಗಾಂಜಾ ದಂಧೆ

    vartha chakraBy vartha chakraಜನವರಿ 13, 2023Updated:ಜನವರಿ 13, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು,ಜ.13- ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳನ್ನು ಒಳಗೊಂಡ ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಇಬ್ಬರು ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿದ್ದಾರೆ.
    ಆಂಧ್ರಪ್ರದೇಶದ ಅನಂತಪುರದ ಹಾಗೂ ಹಾಲಿ ಅತ್ತಾವರದ ಅಪಾರ್ಟ್‌ ಮೆಂಟ್‌ನಲ್ಲಿ ವಾಸವಿರುವ ಡಾ| ರಾಘವ ದತ್ತಾ (28) ಹಾಗೂ ಬೆಂಗಳೂರಿನ ಜೋಡುಪಾಳ್ಯದ ಹಾಲಿ ಫಳ್ನೀರ್‌ ನಲ್ಲಿ ವಾಸವಿರುವ ಡಾ. ಬಾಲಾಜಿ (29) ಎಂದು ಗುರುತಿಸಲಾಗಿದೆ.
    ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿ 13 ಮಂದಿ ಆರೋಪಿಗಳನ್ನು ಈ ಹಿಂದೆಯೇ ಬಂಧಿಸಲಾಗಿದ್ದು, ಮತ್ತೆ ಇಬ್ಬರ ಬಂಧನದೊಂದಿಗೆ ಈ ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 15ಕ್ಕೇರಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸುದ್ದಿಗಾರರಿಗೆ ತಿಳಿಸಿದರು.
    ಪ್ರಕರಣದ ತನಿಖೆ ಮುಂದವರಿಸಲಾಗಿದ್ದು, ಮತ್ತಷ್ಟು ಜನರ ಬಂಧನದ ಸಾಧ್ಯತೆ ಇದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
    ಕಳೆದ 10 ದಿನಗಳಲ್ಲಿ ಡ್ರಗ್ಸ್ ಮಾರಾಟ ಜಾಲದ ವಿವಿಧ ಪ್ರಕರಣಗಳಿಗೆ ಸಂಬಂಧಿಸಿ ಸುಮಾರು 100 ಕೆಜಿಗೂ ಅಧಿಕ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ವಿವಿಧ ಪ್ರಕರಣಗಳಲ್ಲಿ 20ಕ್ಕೂ ಅಧಿಕ ಮಂದಿಯ ಬಂಧನವಾಗಿದೆ ಎಂದು ಅವರು ಹೇಳಿದ್ದಾರೆ.

    Verbattle
    Verbattle
    Verbattle
    ಡ್ರಗ್ಸ್ ವಿದ್ಯಾರ್ಥಿ
    Share. Facebook Twitter Pinterest LinkedIn Tumblr Email WhatsApp
    Previous Article50000 ವರ್ಷಗಳಲ್ಲಿ ಕಾಣಿಸಿಕೊಳ್ಳಲಿರುವ ಹಸಿರು ಧೂಮಕೇತು!
    Next Article Santro Ravi ಬಳಿ ಇದೆ ಪ್ರಭಾವಿಗಳ ಜಾತಕ
    vartha chakra
    • Website

    Related Posts

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kevinjoync ರಲ್ಲಿ The Essence Of Gandhi Jayanthi | Gandhi Jayanthi 2023
    • Cveti nedorogo_cwsi ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    • RayfordRub ರಲ್ಲಿ ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    Latest Kannada News

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.