Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯ ಬಿಜೆಪಿ ನಾಯಕರ ಕಿವಿ ಹಿಂಡಿದ ಹೈಕಮಾಂಡ್ | Karnataka BJP
    Trending

    ರಾಜ್ಯ ಬಿಜೆಪಿ ನಾಯಕರ ಕಿವಿ ಹಿಂಡಿದ ಹೈಕಮಾಂಡ್ | Karnataka BJP

    vartha chakraBy vartha chakraಮಾರ್ಚ್ 4, 202413 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು. ಮಾ,4: ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಮೂರನೇ ಬಾರಿ ಅಧಿಕಾರದ ಗದ್ದುಗೆ ಹಿಡಿಯಬೇಕೆಂದು ಪ್ರಯತ್ನ ನಡೆಸುತ್ತಿರುವ ಬಿಜೆಪಿ ಹೈಕಮಾಂಡ್ ರಾಜ್ಯ ಬಿಜೆಪಿ (Karnataka BJP) ಘಟಕ ರವಾನಿಸಿರುವ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ತಿರಸ್ಕರಿಸಿದೆ
    ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಕುರಿತಂತೆ ರಾಜ ನಾಯಕರು ನಡೆಸಿರುವ ಮಾನದಂಡಗಳಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಹೈಕಮಾಂಡ್ ಕೆಲವು ಸ್ಪಷ್ಟ ಮಾರ್ಗಸೂಚಿಗಳನ್ನು ರವಾನಿಸಿದ್ದು ಅದರ ಆಧಾರದಲ್ಲಿಯೇ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಸಿದ್ಧಪಡಿಸುವಂತೆ ಸೂಚಿಸಿದೆ.

    ಸ್ಥಳೀಯ ಮಟ್ಟದ ಕಾರ್ಯಕರ್ತರ ಅಭಿಪ್ರಾಯ, ನಾಯಕರ ಸಲಹೆ ಮತ್ತು ಮತದಾರರ ಅಭಿಪ್ರಾಯ ಆಲಿಸಿ ಗೆಲುವಿನ ಸಾಧ್ಯತೆಗಳ ಬಗ್ಗೆ ಪರಿಶೀಲನೆ ನಡೆಸಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸುವಂತೆ ಸೂಚಿಸಿರುವುದಾಗಿ ಗೊತ್ತಾಗಿದೆ.
    ಹೈಕಮಾಂಡ್ ಈಗಾಗಲೇ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು ಎರಡನೇ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಿದೆ.
    ಆದರೆ,ರಾಜ್ಯ ಘಟಕ ರವಾನಿಸಿರುವ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ತಿರಸ್ಕರಿಸಿರುವ ಹಿನ್ನೆಲೆಯಲ್ಲಿ ಎರಡನೇ ಪಟ್ಟಿ ಬಿಡುಗಡೆಯಲ್ಲೂ ಕರ್ನಾಟಕದ
    ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆ ಸಾಧ್ಯವಿಲ್ಲ ಎಂದು ಹೇಳಲಾಗಿದೆ.
    ಹೈಕಮಾಂಡ್ ಅಭ್ಯರ್ಥಿಗಳ ಆಯ್ಕೆಗೆ ನೀಡಿರುವ ಹೊಸ ಮಾರ್ಗ ಸೂಚಿಗಳ ಬಗ್ಗೆ ಕಳೆದ ರಾತ್ರಿ ನಡೆದ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಸಮಲೋಚನೆ ನಡೆಸಲಾಗಿದೆ.

    ಪ್ರತಿ ಲೋಕಸಭಾ ಕ್ಷೇತ್ರಕ್ಕೆ ಚುನಾವಣಾ ಉಸ್ತುವಾರಿಯ ಜೊತೆಗೆ ರಾಜ್ಯಮಟ್ಟದ ಇಬ್ಬರು ನಾಯಕರನ್ನು ಕಳುಹಿಸಿ ಎರಡರಿಂದ ಮೂರು ದಿನಗಳ ಕಾಲ ಅವರು ಅಲ್ಲಿಯೇ ವಾಸ್ತವ್ಯ ಹೂಡಿ ಕಾರ್ಯಕರ್ತರು ಮತ್ತು ಮುಖಂಡರ ಅಭಿಪ್ರಾಯ ಆಲಿಸಿ, ವರದಿ ನೀಡುವಂತೆ ಸೂಚಿಸಲು ತೀರ್ಮಾನಿಸಲಾಗಿದೆ.
    ಸದ್ಯ ರಾಜ್ಯ ಬಿಜೆಪಿ ಕೋರ್ ಕಮಿಟಿಯ ಸದಸ್ಯರಾದ ಸದಾನಂದ ಗೌಡ ಸಿಟಿ ರವಿ ಪ್ರಹ್ಲಾದ ಜೋಶಿ ಸ್ವತಃ ಟಿಕೆಟ್ ಆಕಾಂಕ್ಷಿಗಳಾದರೆ ಈಶ್ವರಪ್ಪ ಅವರು ತಮ್ಮ ಪುತ್ರನ ಪರವಾಗಿ ಯಡಿಯೂರಪ್ಪ ಅವರು ತಮ್ಮ ಪುತ್ರನಿಗೆ ಟಿಕೆಟ್ ಕೊಡುವಂತೆ ಬೇಡಿಕೆ ಮಂಡಿಸುತ್ತಿರುವುದರಿಂದ ಹೈಕಮಾಂಡ್ ಇಂತಹ ನಿರ್ಧಾರಕ್ಕೆ ಬಂದಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

    BJP Karnataka karnataka bjp ಈಶ್ವರಪ್ಪ ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಭಯದ ವಾತಾವರಣ ಸೃಷ್ಟಿಸಲು ಸ್ಪೋಟ ಪ್ರಕರಣ | Rameshwaram Cafe
    Next Article ಇವಳೆಂಥ ತಾಯಿ ನೋಡಿ
    vartha chakra
    • Website

    Related Posts

    CM ಮತ್ತುDCM ಬಂಡೆಯಂತೆ ಇದ್ದಾರಂತೆ

    ಜೂನ್ 30, 2025

    ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೆ.ಜೆ.ಜಾರ್ಜ್.

    ಜೂನ್ 30, 2025

    ಒಂದಾದ ಜಾರಕಿಹೊಳಿ ಬ್ರದರ್ಸ್ !

    ಜೂನ್ 30, 2025

    13 ಪ್ರತಿಕ್ರಿಯೆಗಳು

    1. Elektrokarniz_nkKa on ಆಗಷ್ಟ್ 18, 2024 7:24 ಅಪರಾಹ್ನ

      электрокарниз цена электрокарниз цена .

      Reply
    2. vivod iz zapoya rostov_wjmr on ಆಗಷ್ಟ್ 20, 2024 12:12 ಫೂರ್ವಾಹ್ನ

      вывод из запоя http://www.vyvod-iz-zapoya-rostov11.ru/ .

      Reply
    3. 7d9nu on ಜೂನ್ 6, 2025 7:01 ಅಪರಾಹ್ನ

      order clomiphene without rx can i buy clomid without dr prescription order generic clomiphene without a prescription cost clomiphene prices where to buy cheap clomiphene no prescription says: name brand for clomid where to buy cheap clomid no prescription

      Reply
    4. buy real cialis cheap on ಜೂನ್ 9, 2025 6:44 ಫೂರ್ವಾಹ್ನ

      The thoroughness in this draft is noteworthy.

      Reply
    5. can flagyl cause dark urine on ಜೂನ್ 11, 2025 12:58 ಫೂರ್ವಾಹ್ನ

      I couldn’t weather commenting. Profoundly written!

      Reply
    6. z7wet on ಜೂನ್ 18, 2025 8:35 ಫೂರ್ವಾಹ್ನ

      propranolol canada – inderal us buy methotrexate 2.5mg for sale

      Reply
    7. sb0be on ಜೂನ್ 21, 2025 6:12 ಫೂರ್ವಾಹ್ನ

      amoxicillin oral – generic amoxicillin buy generic combivent over the counter

      Reply
    8. 7c7ne on ಜೂನ್ 23, 2025 9:27 ಫೂರ್ವಾಹ್ನ

      zithromax cheap – nebivolol 5mg pills bystolic 20mg canada

      Reply
    9. t5k82 on ಜೂನ್ 25, 2025 9:49 ಫೂರ್ವಾಹ್ನ

      where can i buy clavulanate – atbioinfo.com generic acillin

      Reply
    10. 46xw7 on ಜೂನ್ 27, 2025 2:41 ಫೂರ್ವಾಹ್ನ

      how to get esomeprazole without a prescription – anexa mate buy nexium tablets

      Reply
    11. tgqxj on ಜೂನ್ 28, 2025 12:48 ಅಪರಾಹ್ನ

      order coumadin 5mg – cou mamide losartan pills

      Reply
    12. 8qgah on ಜೂನ್ 30, 2025 9:59 ಫೂರ್ವಾಹ್ನ

      buy meloxicam pills – https://moboxsin.com/ mobic pills

      Reply
    13. 2uguh on ಜುಲೈ 2, 2025 8:06 ಫೂರ್ವಾಹ್ನ

      prednisone pill – https://apreplson.com/ prednisone pill

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಕಾಲ್ತುಳಿತದ ಕಾರಣ 10 ದಿನದಲ್ಲಿ ಬಹಿರಂಗ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RobertAltew ರಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್ಸಿನಿಂದ ಉಚ್ಚಾಟನೆ ಸಾಧ್ಯವೇ..!
    • qnm40 ರಲ್ಲಿ ಮಂತ್ರಿಗಳಿಗೆ ಗುತ್ತಿಗೆದಾರರ ಎಚ್ಚರಿಕೆ
    • atypj ರಲ್ಲಿ ಹೊಸ ಬಿಪಿಎಲ್ ಕಾರ್ಡ್ ಬೇಕಾದರೆ ನೋಡಿ | BPL Card
    Latest Kannada News

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಜುಲೈ 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಮುದ್ರದಲ್ಲಿ ಹಾವು ಮೀನು ಹಿಡಿದು ಅದನ್ನು ಕೊಂದ ಯುವಕ #snakefish #fish #varthachakra #hunting #fishhunting
    Subscribe