ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ನಲ್ಲಿ‌ ಮಹಿಳೆಯರ ಡಿಮ್ಯಾಂಡ್ | Congress
    ಸುದ್ದಿ

    ಕಾಂಗ್ರೆಸ್ ನಲ್ಲಿ‌ ಮಹಿಳೆಯರ ಡಿಮ್ಯಾಂಡ್ | Congress

    vartha chakraBy vartha chakraಜನವರಿ 4, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.ಜ,4: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬೇಕೆಂದು ಪಣತೊಟ್ಟಿರುವ ಕಾಂಗ್ರೆಸ್ (Congress) ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಿದೆ.
    ಪ್ರತಿ ಲೋಕಸಭಾ ಕ್ಷೇತ್ರದ ಚುನಾವಣೆ ಉಸ್ತುವಾರಿಗೆ ನೇಮಿಸಿರುವ ಸಚಿವರ ನೇತೃತ್ವದ ಸಮಿತಿ ಸ್ಥಳೀಯ ಮಟ್ಟದ ಕಾರ್ಯಕರ್ತರ ಅಭಿಪ್ರಾಯ ಪಡೆದು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ದ ಪಡಿಸುತ್ತಿದ್ದಾರೆ.
    ಇದರ ಬೆನ್ನಲ್ಲೇ ಮಹಿಳಾ ನಾಯಕರು ಟಿಕೆಟ್ ಗಾಗಿ ಪಟ್ಟು ಹಿಡಿದಿರುವುದು ರಾಜ್ಯ ನಾಯಕತ್ವಕ್ಕೆ ಹೊಸ ಸವಾಲಾಗಿ ಪರಿಣಮಿಸಿದೆ.

    ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಹಿಳೆಯರಿಗೆ ಸ್ಪರ್ಧಿಸಲು ಅವಕಾಶ ನೀಡಲಿಲ್ಲ ಹೀಗಾಗಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಹೆಚ್ಚಿನ ಅವಕಾಶ ನೀಡಬೇಕು ಎಂದು ಮಹಿಳಾ ನಾಯಕರು ಮತ್ತು ಹಿಡಿದಿದ್ದಾರೆ.
    ಕೇಂದ್ರ ಸರ್ಕಾರ ಶಾಸನಸಭೆಗಳಲ್ಲಿ ಮಹಿಳಾ ಮೀಸಲಾತಿಬವಿಧೇಯಕ ಜಾರಿಗೊಳಿಸಿರುವ ಬೆನ್ನಲ್ಲೇ ಮಹಿಳಾ ನಾಯಕರು ಚುನಾವಣೆಗೆ ಸ್ಪರ್ಧಿಸಲು ಹೆಚ್ಚು ಆಸಕ್ತಿ ತೋರಿದ್ದು ತಮ್ಮದೇ ಆದ ಪ್ರಭಾವವನ್ನು ನಾಯಕತ್ವದ ಮೇಲೆ ಹೇರ ತೊಡಗಿದ್ದಾರೆ.
    ಕೆಲವು ಮಹಿಳಾ ನಾಯಕರು ಹೈಕಮಾಂಡ್ ಮಟ್ಟದಲ್ಲೂ ತಮ್ಮ ಪ್ರಭಾವ ಬೀರ ತೊಡಗಿದ್ದು ಶತಾಯಗತಾಯ ಟಿಕೆಟ್ ಪಡೆಯಲೇಬೇಕು ಲಾಬಿ ನಡೆಸುತ್ತಿದ್ದಾರೆ.

    ಪ್ರಮುಖವಾಗಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಮಾಜಿ ಶಾಸಕಿ, ಸೌಮ್ಯ ರಾಮಲಿಂಗಾ ರೆಡ್ಡಿ, ಚಾಮರಾಜನಗರ ಮೀಸಲು ಕ್ಷೇತ್ರದಲ್ಲಿ ಮಹಿಳಾ‌ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ಮಂಡ್ಯದಲ್ಲಿ ನಟಿ ಮಾಜಿ ಸಂಸದೆ ರಮ್ಯಾ ಹೆಸರು ಪ್ರಮುಖವಾಗಿ ಕೇಳಿಬರುತ್ತಿವೆ ಇವರೊಂದಿಗೆ ಬೆಂಗಳೂರು ಉತ್ತರ ಕ್ಷೇತ್ರದಿಂದ ಕುಸುಮಾ ಹನುಮಂತರಾಯಪ್ಪ ,ತುಮಕೂರು ಕ್ಷೇತ್ರಕ್ಕೆ ತುರುವೆಕೆರೆಯ ಕಾಂಗ್ರೆಸ್ ನಾಯಕಿ ಗೀತಾ ರಾಜಣ್ಣ, ಶಿವಮೊಗ್ಗ ದಲ್ಲಿ ಮತ್ತೊಮ್ಮೆ ಸ್ಪರ್ಧಿಸಲು ಗೀತಾ ಶಿವರಾಜ್ ಕುಮಾರ್ ಸಜ್ಜಾಗಿದ್ದಾರೆ.
    ದಾವಣಗೆರೆ ಸಚಿವ ಮಲ್ಲಿಕಾರ್ಜುನ ಪತ್ನಿ ಪ್ರಭಾ ಮಲ್ಲಿಕಾರ್ಜುನ, ಬಾಗಲಕೋಟೆಯಲ್ಲಿ ರಕ್ಷಿತಾ ಈಟಿ, ಶಿಲ್ಪಾ ಕಾಶಪ್ಪನವರ್ ನಡುವೆ ಪೈಪೋಟಿ ನಡೆದಿದೆ.
    ಬಿಜಾಪುರದಲ್ಲಿ ಕಾಂತಾನಾಯ್ಕ್, ಚಿಕ್ಕಮಗಳೂರು- ಉಡುಪಿ ಕ್ಷೇತ್ರದಿಂದ ಆರತಿ ಕೃಷ್ಣ ಟಿಕೆಟ್ ಗೆ ಬೇಡಿಕೆ ಇಟ್ಟಿದ್ದು, ಕೋಲಾರಕ್ಕೆ ಕೆ ಹೆಚ್ ಮುನಿಯಪ್ಪ ಪುತ್ರಿ ರೂಪ ಶಶಿಧರ್ ಕಣಕ್ಕಿಳಿಯಲು ಚಿಂತನೆ ನಡೆಸಿದ್ದಾರೆ.
    ಈ ಬೆಳವಣಿಗೆ ರಾಜ್ಯ ಕಾಂಗ್ರೆಸ್ ನಲ್ಲಿ ಹೊಸ ಸಂಚಲನ ಮೂಡಿಸಿದೆ.

    Verbattle
    Verbattle
    Verbattle
    Congress education Karnataka News Politics Trending Varthachakra ಉಡುಪಿ ಕಾಂಗ್ರೆಸ್ ಚುನಾವಣೆ ತುಮಕೂರು
    Share. Facebook Twitter Pinterest LinkedIn Tumblr Email WhatsApp
    Previous Articleಲಿಫ್ಟ್ ನಲ್ಲಿ ಸಿಲುಕಿದ ಸಂಸದ | Umesh Jadhav
    Next Article ಬಿಜೆಪಿ ಪ್ರತಿಭಟನೆ ಹಾಸ್ಯಾಸ್ಪದ? | BJP
    vartha chakra
    • Website

    Related Posts

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kevinjoync ರಲ್ಲಿ ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    • Kevinjoync ರಲ್ಲಿ ದಾಸನ ಕಂಡು ಕಣ್ಣೀರು ಹಾಕಿದ ಪವಿತ್ರಾ ಗೌಡ
    • Allenjoymn ರಲ್ಲಿ ಮುರುಘಾ ಶ್ರೀ ವಿರುದ್ಧ ಮತ್ತೊಂದು ಪ್ರಕರಣ| Murugha Shree
    Latest Kannada News

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.