ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿದೇಶಿ ಮಹಿಳೆಯ ಹೈಟೆಕ್ ವೇಶ್ಯಾವಾಟಿಕೆ ಜಾಲ | Prostitution
    ಸುದ್ದಿ

    ವಿದೇಶಿ ಮಹಿಳೆಯ ಹೈಟೆಕ್ ವೇಶ್ಯಾವಾಟಿಕೆ ಜಾಲ | Prostitution

    vartha chakraBy vartha chakraಜನವರಿ 10, 20248 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.9- ಸಾಮಾಜಿಕ ಜಾಲತಾಣಗಳಾದ ಟೆಲಿಗ್ರಾಂ ಮತ್ತು ವ್ಯಾಟ್ಸ್ ಆಪ್ ಮೂಲಕ ಗ್ರಾಹಕರನ್ನು ಸಂಪರ್ಕಿಸಿ ಅವರಿಗೆ ವಿದೇಶಿ ಮಹಿಳೆಯರನ್ನು ಸರಬರಾಜು ಮಾಡುವ ಹೈಟೆಕ್ ವೇಶ್ಯಾವಾಟಿಕೆ (Prostitution) ಜಾಲ ಭೇದಿಸಿರುವ ಬೆಂಗಳೂರು ಪೊಲೀಸರು ವಿದೇಶಿ ಮಹಿಳೆಯೊಬ್ಬರು‌ ಸೇರಿ ನಾಲ್ವರನ್ನು ಬಂಧಿಸಿದ್ದಾರೆ.
    ಬಂಧಿತ ಮಹಿಳೆಯನ್ನು ಟರ್ಕಿ ದೇಶದ ಮಹಿಳೆ ಡಿಯೋನಾಜ್ ರೋಹಿತ್ ಸ್ವಾಮಿಗೌಡ ಎಂದು ಗುರುತಿಸಲಾಗಿದೆ.
    ಈಕೆ, ಬೆಂಗಳೂರು,ಮುಂಬೈ,ಗೋವಾ,ಪುಣೆ, ಜೈಪುರ್, ಚೆನೈ, ಮೈಸೂರು, ದೆಹಲಿ, ಉದಯಪುರ್, ಮುಂತಾದ ಕಡೆಗಳಲ್ಲಿ ವೇಶ್ಯಾವಾಟಿಕೆ ಜಾಲದ ಏಜೆಂಟ್‍ಗಳ ಜೊತೆ ಸಂಪರ್ಕದಲ್ಲಿದ್ದುಕೊಂಡು ವಿದೇಶಿ ಮಹಿಳೆಯರನ್ನೂ ಸಹ ವೇಶ್ಯಾವಾಟಿಕೆಗೆ ತೊಡಗಿಸಿರುವ ಬಗ್ಗೆ ವಿಚಾರಣೆಯಿಂದ ತಿಳಿದು ಬಂದಿದ್ದು ಡಿ.19ರಂದು ದೊಮ್ಮಲೂರಿನ ಎಚ್‍ಬಿಸಿಎಸ್ ಲೇಔಟ್‍ನ ದಿ ಲೀಲಾ ಪಾರ್ಕ್ ಹೊಟೇಲ್‍ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಹಲಸೂರು ಠಾಣೆ ಇನ್ಸ್‌ಪೆಕ್ಟರ್ ಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ನಾಲ್ವರನ್ನು ವಶಕ್ಕೆ ಪಡೆದುಕೊಂಡರು ಐದು ಮಂದಿ ವಿದೇಶಿ ಮಹಿಳೆಯರನ್ನು ಸಹ ರಕ್ಷಿಸಿ ಎಫ್‍ಆರ್‍ಆರ್‍ಓ ಅಧಿಕಾರಿಗಳ ಮುಂದೆ ಹಾಜರುಪಡಿಸಿದರು.

    ಈಕೆಯ ಜೊತೆ ದಂಧೆಯಲ್ಲಿ ತೊಡಗಿದ್ದ ಟರ್ಕಿಯ ಮೂವರು ಉಜ್ಬೇಕಿಸ್ತಾನ್, ಕಜಕಿಸ್ತಾನ್ ನ ತಲಾ ಇಬ್ಬರು ಸೇರಿ 9ಮಂದಿ ಮಹಿಳೆಯರನ್ನು ರಕ್ಷಿಸಿ ವಿಚಾರಣೆ ನಡೆಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
    ರಾಜ್ಯದ ರೋಹಿತ್ ಸ್ವಾಮಿಗೌಡ ಅವರನ್ನು 15 ವರ್ಷಗಳ ಹಿಂದೆ ವಿವಾಹವಾಗಿ ನಗರಕ್ಕೆ ಬಂದಿದ್ದ ಡಿಯೋನಾಜ್ ಒಂದು ಮಗುವಿದ್ದು,ಪತಿ ಸಾವನ್ನಪ್ಪಿದ್ದಾನೆ.
    ಮಗುವನ್ನು ಬೇರೆಡೆ ಮನೆ ಮಾಡಿ‌ ಕೇರ್ ಟೇಕರ್ ನೇಮಿಸಿ ಈಕೆ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದು ತನ್ನ ಸಂಪರ್ಕದಲ್ಲಿನ ವಿದೇಶಿ ಮಹಿಳೆಯರನ್ನು ಟೆಲಿಗ್ರಾಂ, ವ್ಯಾಟ್ಸ್ ಆಫ್  ಮೂಲಕ ಆನ್‍ಲೈನ್‍ನಲ್ಲಿ ನಡೆಸುವ ವೇಶ್ಯಾವಾಟಿಕೆ ದಂಧೆಗೆ ಕಳುಹಿಸುತ್ತಿದ್ದಳು,ಆಕೆಯಿಂದ ರಕ್ಷಿಸಿರುವ ವಿದೇಶಿ ಮಹಿಳೆಯರ ಬಗ್ಗೆ ಎಫ್ ಆರ್ ಆರ್ ಓ‌ ಕಚೇರಿಗೆ ಮಾಹಿತಿಯನ್ನು ನೀಡಲಾಗಿದೆ ಎಂದರು.

    ಹಲಸೂರಿನ‌ ಲೀಲಾ ಪಾರ್ಕ್ ಹೊಟೇಲ್ ನಲ್ಲಿ  ಅಕ್ರಮವಾಗಿ ಯುವತಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಖಚಿತ ಮಾಹಿತಿ ಆಧರಿಸಿ ಮೂವರನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ಈ ಪ್ರಕರಣದ ಮುಂದಿನ ತನಿಖೆಯನ್ನು ಬೈಯಪ್ಪನಹಳ್ಳಿ ಪೊಲೀಸರಿಗೆ
    ವಹಿಸಲಾಗಿತ್ತು ತನಿಖೆಯನ್ನು ಮುಂದುವರೆಸಿ ಮತ್ತೋರ್ವ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆತ ಬೆಂಗಳೂರು ಡೇಟಿಂಗ್ ಕ್ಲಬ್ ಎಂಬ ಟೆಲಿಗ್ರಾಂ ಗ್ರೂಪ್ ಮುಖಾಂತರ  ಗ್ರಾಹಕರನ್ನು ಸೆಳೆದು ವೇಶ್ಯಾವಾಟಿಗೆ ತೊಡಗಿಸುತ್ತಿರುವುದು ಪತ್ತೆಯಾಯಿತು‌ ಎಂದು ವಿವರಿಸಿದರು.

    Verbattle
    Verbattle
    Verbattle
    Bangalore crime News prostitution Trending
    Share. Facebook Twitter Pinterest LinkedIn Tumblr Email WhatsApp
    Previous Articleಬರಕ್ಕೆ ಸ್ಪಂದಿಸದ ರಾಜ್ಯ ಸರ್ಕಾರ-ಬಿಜೆಪಿ‌ ದೂರು | Drought
    Next Article Brand Bengaluru ಸ್ಥಬ್ದಚಿತ್ರ ತಿರಸ್ಕರಿಸಿದ ಕೇಂದ್ರ ಸರ್ಕಾರ
    vartha chakra
    • Website

    Related Posts

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Wvtvya ರಲ್ಲಿ ರಮೇಶ್ ಜಾರಕಿಹೊಳಿ ಆರೋಪದ ಹಿಂದೆ ಅಮಿತ್ ಶಾ ಷಡ್ಯಂತ್ರ
    • Gregoryflake ರಲ್ಲಿ ಕೋರ್ಟ್ ನಲ್ಲಿ ಕಾಂಗ್ರೆಸ್ ಗೆಲುವು
    • Benniesuife ರಲ್ಲಿ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ
    Latest Kannada News

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಮಾರ್ಚ್ 17, 2026

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಮಾರ್ಚ್ 17, 2026

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.