Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೈಟೆಕ್ ವಂಚಕ
    ಸುದ್ದಿ

    ಹೈಟೆಕ್ ವಂಚಕ

    vartha chakraBy vartha chakraಜೂನ್ 8, 2022Updated:ಜೂನ್ 8, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.8-ಸಾಮಾಜಿಕ ಜಾಲತಾಣಗಳ ಮೂಲಕ ಸ್ನೇಹ ಬೆಳೆಸಿ ವಂಚಿಸುತ್ತಿದ್ದ ಆರೋಪಿಯನ್ನ HAL ಠಾಣಾ ಪೊಲೀಸರು ಬಂಧಿಸಿದ್ದಾರೆ. ಕನಕಪುರ ಮೂಲದ ಪೃಥ್ವಿ (34) ಬಂಧಿತ ಆರೋಪಿಯಾಗಿದ್ದಾನೆ, ಮದುವೆ ಆಗಿ ಮಗುವಿದ್ದರೂ, ಯುವತಿಯರ ಸಹವಾಸ, ಜೂಜಿನ ಶೋಕಿಗೆ ಬಿದ್ದಿದ್ದ ಆರೋಪಿಯು ಫೇಸ್‌ಬುಕ್‌ನಲ್ಲಿ ಅಂದವಾದ ಪ್ರೊಫೈಲ್ ಫೋಟೋ ಹಾಕಿ ಅಪರಿಚಿತರಿಗೆ ಫ್ರೆಂಡ್ ರಿಕ್ವೆಸ್ಟ್ ಕಳಿಸುತ್ತಿದ್ದ.
    ಮೂರ್ನಾಲ್ಕು ತಿಂಗಳು ಚಾಟಿಂಗ್ ಮಾಡಿ ಸ್ನೇಹ ಬೆಳೆಸಿ ಆತ್ಮೀಯನಾಗುತ್ತಿದ್ದ. ಬಳಿಕ ಅಮ್ಮನಿಗೆ ಹುಷಾರಿಲ್ಲ, ಆಸ್ಪತ್ರೆಗೆ ಕರೆದೊಯ್ಯಬೇಕು ಎಂಬುದಾಗಿ ಹೇಳಿ ಫೇಸ್‌ಬುಕ್‌ ಸ್ನೇಹಿತರಿಂದ ಕಾರು ಪಡೆಯುತ್ತಿದ್ದ. ಬಳಿಕ ಅದೇ ಕಾರನ್ನು ಬೇರೆಯವರಿಗೆ ಮಾರಾಟ ಮಾಡುತ್ತಿದ್ದ.
    ಸ್ನೇಹ ಬೆಳೆಸಿ ವಂಚನೆ: ಮತ್ತೊಂದು ಕಡೆ OLX ಮೂಲಕವೂ ವಂಚಿಸುತ್ತಿದ್ದ ಆರೋಪಿ ಕಾರು, ಕ್ಯಾಮರಾಗಳನ್ನ ಬಾಡಿಗೆಗೆ ಪಡೆದು ಹಿಂತಿರುಗಿಸದೇ ಇತರರಿಗೆ ಮಾರಾಟ ಮಾಡುತ್ತಿದ್ದ. ಬಂದ ಹಣದಲ್ಲಿ ಯುವತಿಯರ ಸಹವಾಸ, ಜೂಜಾಡುವ ಮೂಲಕ ಮೋಜು‌ ಮಸ್ತಿ ಮಾಡುತ್ತಿದ್ದ.
    ಪದೇ ಪದೆ ಸಿಮ್‌ಕಾರ್ಡ್‌ ಬದಲಾಯಿಸುತ್ತ ಪೊಲೀಸರಿಗೆ ಆಟವಾಡಿಸುತ್ತಿದ್ದ ಆರೋಪಿಯನ್ನ HAL ಪೊಲೀಸರ ತಂಡ ಎರಡು ತಿಂಗಳ ನಿರಂತರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಆರೋ‍ಪಿಯಿಂದ 8 ಕಾರು ಹಾಗು ಕ್ಯಾಮರಾಗಳನ್ನು ಜಪ್ತಿ ಮಾಡಲಾಗಿದೆ ಎಂದು ಡಿಸಿಪಿ ಗಿರೀಶ್ ತಿಳಿಸಿದ್ದಾರೆ.

    Verbattle
    Verbattle
    Verbattle
    ಅಪರಾಧ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಉಗ್ರರ ದಾಳಿ ಬೆದರಿಕೆ..
    Next Article ಮೈಸೂರಲ್ಲಿ ಮರ್ಯಾದಾ ಹತ್ಯೆ: ಅನ್ಯ ಜಾತಿಯವನನ್ನ ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ತಂದೆ!
    vartha chakra
    • Website

    Related Posts

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಫೆಬ್ರವರಿ 8, 2026

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಫೆಬ್ರವರಿ 8, 2026

    ಮೆಟ್ರೋ ದರ ಏರಿಕೆ: ಕೇಂದ್ರದ ಸಮಿತಿಯದ್ದೇ ತೀರ್ಮಾನ, ನಮ್ಮ ಅಭಿಪ್ರಾಯ ಕೇಳಿಲ್ಲ – ಡಿ.ಕೆ. ಶಿವಕುಮಾರ್ ಸ್ಪಷ್ಟನೆ

    ಫೆಬ್ರವರಿ 8, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಮೆಟ್ರೋ ದರ ಏರಿಕೆ: ಕೇಂದ್ರದ ಸಮಿತಿಯದ್ದೇ ತೀರ್ಮಾನ, ನಮ್ಮ ಅಭಿಪ್ರಾಯ ಕೇಳಿಲ್ಲ – ಡಿ.ಕೆ. ಶಿವಕುಮಾರ್ ಸ್ಪಷ್ಟನೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 1win_hpkr ರಲ್ಲಿ ತಿಮರೋಡಿ ಗೆ ಖೆಡ್ಡಾ
    • Mxnjvo ರಲ್ಲಿ Phoneಗಾಗಿ Dam ನೀರು ಖಾಲಿ ಮಾಡಿದ ಭೂಪ
    • Psadqy ರಲ್ಲಿ ರೂಪಾ ಮೌದ್ಗೀಲ್ ಗೆ ಹುದ್ದೆ ಸಿಕ್ತು | Roopa Moudgil
    Latest Kannada News

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಫೆಬ್ರವರಿ 8, 2026

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಫೆಬ್ರವರಿ 8, 2026

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಫೆಬ್ರವರಿ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.