ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Honey trap ಖೆಡ್ಡಾಕ್ಕೆ ಬಿದ್ದ ಬಿಜೆಪಿ ಮುಖಂಡ!
    ಅಪರಾಧ

    Honey trap ಖೆಡ್ಡಾಕ್ಕೆ ಬಿದ್ದ ಬಿಜೆಪಿ ಮುಖಂಡ!

    vartha chakraBy vartha chakraಸೆಪ್ಟೆಂಬರ್ 10, 2022Updated:ಸೆಪ್ಟೆಂಬರ್ 18, 20221 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಡ್ಯ,ಸೆ.10-ಬಿಜೆಪಿ ಮುಖಂಡ ಜಗನ್ನಾಥ್​ ಶೆಟ್ಟಿ ಹನಿಟ್ರ್ಯಾಪ್​ ಪ್ರಕರಣವು ಮತ್ತೊಂದು ತಿರುವು ಪಡೆದುಕೊಂಡಿದೆ. ಶೆಟ್ಟಿ ಕೊಟ್ಟ ದೂರಿನಲ್ಲಿರುವ ಮಾಹಿತಿ ಹಾಗೂ ವೈರಲ್​ ಆಗಿರುವ ವಿಡಿಯೋದಲ್ಲಿರುವ ಮಾಹಿತಿಯು ಸುಳ್ಳು ಎನ್ನುವುದು ಪತ್ತೆಯಾಗಿದೆ.
    ಹನಿಟ್ರ್ಯಾಪ್​ ಬಲೆಗೆ ಶೆಟ್ಟಿಯನ್ನು ಕೆಡವಲು ಹಲವು ದಿನಗಳಿಂದ ಸಂಚು​ ನಡೆಸಲಾಗಿತ್ತು ಜತೆಯಲ್ಲಿದ್ದ ಯುವತಿ ಮೂಲಕ ಸಲ್ಮಾ ಭಾನು ಮತ್ತು ತಂಡ ಖೆಡ್ಡಾ ತೋಡಿದ್ದರು. ಫೋನ್ ಮೂಲಕ ಶೆಟ್ಟಿಯವರನ್ನು ಯುವತಿ ಪರಿಚಯಿಸಿಕೊಂಡಿದ್ದಳು.
    ಶೆಟ್ಟಿಗೆ ಮೊದಲ ಬಾರಿಗೆ ಕರೆ ಮಾಡಿದಾಗ ಪರಿಚಯವೇ ಇಲ್ಲದಂತೆ ಯುವತಿ ವರ್ತಿಸಿದ್ದಳು. ಇತ್ತ ಶೆಟ್ಟಿ ತಾನೊಬ್ಬ ಉಪನ್ಯಾಸಕ ಎಂದು ಹೇಳಿಕೊಂಡಿದ್ದರು. ಶೆಟ್ಟಿ ಅವರು ಸುಳ್ಳು ಹೇಳಿದ್ದನ್ನು ಸಲ್ಮಾಭಾನು ಮತ್ತು ಗ್ಯಾಂಗ್ ಬಂಡವಾಳ ಮಾಡಿಕೊಂಡು ನಾಜೂಕಾಗಿ ಮಾತನಾಡುತ್ತಲೇ ಮುಗ್ಧ ಯುವತಿಯಂತೆ ಫೋನ್​ ಕಾಲ್​ನಲ್ಲಿ ನಟಿಸಿದ್ದಳು. ಸಲುಗೆ ಬೆಳೆಯುತ್ತಿದ್ದಂತೆ ಶೆಟ್ಟಿ, ಯುವತಿಯನ್ನು ಲಾಡ್ಜ್ ಕರೆದಿದ್ದರು. ಇದಾದ ಬಳಿಕ ಶೆಟ್ಟಿಯವರನ್ನು ಲಾಕ್ ಮಾಡಲು ಮತ್ತೆ ಸಂಚು​ ನಡೆಯಿತು. ಯುವತಿ ರೂಮಿಗೆ ಹೋದ ಕೆಲವೇ ಕ್ಷಣಗಳಲ್ಲಿ ಸಲ್ಮಾ ಮತ್ತು ತಂಡ ಲಾಡ್ಜ್​ ಮೇಲೆ ದಾಳಿ ಮಾಡಿತು.
    ಯುವತಿ ಚಿಕ್ಕಪ್ಪ ಎಂದು ಹೇಳಿಕೊಂಡು ಹೆದರಿಸಿ, ವಿಡಿಯೋ ಚಿತ್ರೀಕರಣ ಮಾಡಲಾಗಿದೆ. ವಿಡಿಯೋದಲ್ಲಿ ಶೆಟ್ಟಿ ಒಬ್ಬರನ್ನು ಬಿಟ್ಟು ಉಳಿದವರೆಲ್ಲರೂ ಮಾಸ್ಕ್ ಧರಿಸಿ ಹೈಡ್ರಾಮ ಸೃಷ್ಟಿ ಮಾಡಿದ್ದಾರೆ. ವಿಡಿಯೋ ರೆಕಾರ್ಡ್ ಮಾಡಿ ಹಣಕ್ಕಾಗಿ ಬೇಡಿಕೆಯಿಟ್ಟರು. ಮರ್ಯಾದೆಗೆ ಹೆದರಿ ಲಕ್ಷ ಲಕ್ಷ ರೂಪಾಯಿ ಹಣ‌ಕೊಟ್ಟರೂ ಮತ್ತೆ ಹಣಕ್ಕೆ ನೀಡುವಂತೆ ಗ್ಯಾಂಗ್​ ಹಾವಳಿ ಒತ್ತಡ ಹಾಕಿತ್ತು.
    ಖತರ್ನಾಕ್ ಗ್ಯಾಂಗ್ ಕಾಟ ನಿಲ್ಲದಿದ್ದಾಗ ಶೆಟ್ಟಿ ಪೊಲೀಸರ ಮೊರೆ ಹೋದರು.ಕಳೆದ ಫೆ. 26ರಂದು ನಡೆದ ಘಟನೆಯ ಬಗ್ಗೆ ಆ. 19ರಂದು ದೂರು ದಾಖಲಿಸಿದರು. ಮರ್ಯಾದೆಗೆ ಅಂಜಿ ಅಪಹರಣ ಮತ್ತು ಬೆದರಿಕೆ ದೂರು ನೀಡಿದ್ದರು.
    ಶೆಟ್ಟಿಯವರನ್ನು ಲಾಡ್ಜ್​ಗೆ ಕರೆಸಿಕೊಂಡಿದ್ದು ಸಹೋದರನ ಮಗಳು ಎಂಬುದು ಶುದ್ಧ ಸುಳ್ಳು. ಚಿಕ್ಕಪ್ಪ… ಚಿಕ್ಕಪ್ಪ…ಎಂದು ಶೆಟ್ರು ಮುಂದೆ ಯುವತಿ ಡ್ರಾಮ ಮಾಡಿದ್ದಳು. ಯುವತಿಗೆ ಹೊಡೆದು, ಗದರಿಸಿ ಶೆಟ್ಟಿಗೆ ನಂಬಿಕೆ ಬರುವಂತೆ ಹೈಡ್ರಾಮ ನಡೆದಿತ್ತು. ವಿಡಿಯೋದಲ್ಲಿ ಅವನ್ಯಾರು? ಇಲ್ಲಿಗೆ ಏಕೆ ಬಂದೆ? ಹೇಳು ಎಂದು ಚಿಕ್ಕಪ್ಪ ಎಂದೇಳಿಕೊಂಡವನಿಂದ ಯುವತಿಯನ್ನು ಕೇಳಿದ್ದ. ಅವರು ನಮ್ಮ ಉಪನ್ಯಾಸಕ, ಅವರಿಗೆ ಏನೂ ಮಾಡಬೇಡಿ ಎಂದು ಯುವತಿ ನಟಿಸಿದ್ದಳು. ಹೊಡೆಯಲು ಮುಂದಾದಾಗ ತಡೆಯುವಂತೆ ಮಾಡಿ ಜಗನ್ನಾಥ್ ಶೆಟ್ಟಿಗೆ ತನ್ನ ಮೇಲೆ ಅನುಕಂಪ ಬರುವಂತೆ ಯುವತಿ ಡ್ರಾಮ ಮಾಡಿದ್ದಳು. ನಿಜಕ್ಕೂ ಯುವತಿಯ ಚಿಕ್ಕಪ್ಪನೇ ಬಂದಿದ್ದಾನೆಂದು ನಂಬಿ ಶೆಟ್ಟಿ ಅವರು ಹಣ ನೀಡಿದ್ದರು. ಹೀಗೆ ಹನಿಟ್ರ್ಯಾಪ್ ಜಾಲಕ್ಕೆ ಬಿದ್ದು ಶೆಟ್ಟಿ ಹಣ,ಮರ್ಯಾದೆ ಎರಡನ್ನೂ ಕಳೆದುಕೊಂಡಿದ್ದಾರೆ.

    Verbattle
    Verbattle
    Verbattle
    ವೈರಲ್
    Share. Facebook Twitter Pinterest LinkedIn Tumblr Email WhatsApp
    Previous Articleದಿನೇಶ್ ಗುಂಡೂರಾವ್ ಮನೆಕೆಲಸದ ವ್ಯಕ್ತಿ ಎಲ್ಲಿ?
    Next Article ಸಾಲ ತೀರಿಸಲು ದೇವರ ತಾಳಿ ಕದೀತಿದ್ದ ಖದೀಮ
    vartha chakra
    • Website

    Related Posts

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.