ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Honey trap ಗ್ಯಾಂಗ್ ಬೆಲೆಗೆ ಬಿತ್ತು
    Trending

    Honey trap ಗ್ಯಾಂಗ್ ಬೆಲೆಗೆ ಬಿತ್ತು

    vartha chakraBy vartha chakraಆಗಷ್ಟ್ 16, 202415 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.15-
    ಮಿಸ್ಡ್ ಕಾಲ್ ಕೊಟ್ಟು ಯುವಕರನ್ನು ಬಲೆಗೆ ಬೀಳಿಸಿ ಹನಿಟ್ರ್ಯಾಪ್ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ನ್ನು ಸಂಪಿಗೆಹಳ್ಳಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    ಗ್ಯಾಂಗ್ ನಲ್ಲಿದ್ದ ನಜ್ಮಾ ಕೌಸರ್, ಮಹಮ್ಮದ್ ಆಶೀಕ್, ಖಲೀಲ್ ಬಂಧಿತ ಆರೋಪಿಗಳಾಗಿದ್ದು,ಬಂಧಿತರನ್ನು ಹೆಚ್ಚಿನ ವಿಚಾರಣೆ ನಡೆಸಲಾಗಿದೆ ಎಂದು ಡಿಸಿಪಿ‌ ಸಜೀತ್ ತಿಳಿಸಿದ್ದಾರೆ.
    ಮದುವೆಯಾಗಿ ಮಕ್ಕಳಿದ್ದರೂ ಐಷಾರಾಮಿ ಜೀವನಕ್ಕಾಗಿ ಗ್ಯಾಂಗ್  ಹನಿಟ್ರ್ಯಾಪ್ ನಡೆಸುತ್ತಿರುವುದು ತನಿಖೆಯಲ್ಲಿ ಪತ್ತೆಯಾಗಿದೆ.
    ನಜ್ಮಾ ಕೌಸರ್ ಯುವಕರನ್ನು ಗುರಿಯಾಗಿಸಿ ಮಿಸ್ಡ್ ಕಾಲ್ ಕೊಡುತ್ತಿದ್ದಳು.ನಗರದ ಯುವಕರನ್ನೇ ಗುರಿಯಾಗಿಸಿ ಮಿಸ್ ಕಾಲ್ ಮಾಡಿ ನಂತರ ಅವರು ಕರೆ ಮಾಡಿದಾಗ ಪರಿಚಯ ಮಾಡಿಕೊಂಡು ಹನಿ ಟ್ರ್ಯಾಪ್ ಮಾಡುತ್ತಿದ್ದಳು. ಇವಳ ಕೃತ್ಯದಲ್ಲಿ ಮಹಮ್ಮದ್ ಆಶೀಕ್, ಖಲೀಲ್ ಕೂಡ ಶಾಮೀಲಾಗುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
    ಪರಿಚಯವಾದ ಯುವಕರು ಬೆಂಗಳೂರಿನವರು ಎಂದು ಗೊತ್ತಾಗುತ್ತಿದ್ದಂತೆ ಬಹಳ ಸಲಗೆಯಿಂದ ಮಾತನಾಡುತ್ತಿದ್ದ ನಜ್ಮಾ, ಮೊದಮೊದಲಿಗೆ ಕಷ್ಟ ಸುಖ ಮಾತನಾಡಿಕೊಂಡು ಸಣ್ಣ ಮೊತ್ತದ ಹಣ ಪಡೆಯುತ್ತಿದ್ದಳು. ನಂತರ ಅದನ್ನು ಹಿಂತಿರುಗಿಸುತ್ತಿದ್ದಳು. ಒಂದು ಬಾರಿ ಯುವಕರ ವಿಶ್ವಾಸ ಗಳಿಸಿದ ನಂತರ ಅವರನ್ನು ಖೆಡ್ಡಾಕ್ಕೆ ಕೆಡವಲು ಪ್ಲಾನ್ ಸಿದ್ಧವಾಗುತ್ತಿತ್ತು.
    ಪರಿಚಯವಾದ ಯುವಕರನ್ನು ಲೈಂಗಿಕವಾಗಿ ಪ್ರಚೋದನೆಯಾಗುವಂತೆ ಮಾತನಾಡಿ ಬಲೆಗೆ ಬೀಳಿಸುತ್ತಿದ್ದಳು. ಮನೆಯಲ್ಲಿ ಯಾರೂ ಇಲ್ಲ ಬಾ, ಮನೆಯಲ್ಲೇ ಏಕಾಂತದಲ್ಲಿ ಕಾಲ ಕಳೆಯೋಣ ಎಂದು ಬಲೆ ಬೀಸುತ್ತಿದ್ದಳು. ನಂಬಿ ಬಂದ ಯುವಕರನ್ನು ಸೀದಾ ಮನೆಯ ಬೆಡ್ ರೂಂಗೆ ಕರೆದೊಯ್ಯುತ್ತಿದ್ದಳು.
    ನಜ್ಮಾ ಕೋರಿಕೆಯಂತೆ ಬೆಡ್ ರೂಂಗೆ ಯುವಕರು ತೆರಳುತ್ತಿದ್ದಂತೆಯೇ ಆಕೆಯ ಗ್ಯಾಂಗ್ ಎಂಟ್ರಿಯಾಗುತ್ತಿತ್ತು. ‘ಯಾರೋ ನೀನು? ಏಕೆ ಬಂದಿದ್ದೀಯಾ? ರೇಪ್ ಮಾಡಲು ಬಂದಿದ್ದಿಯಾ?’ ಎಂದು ಅವಾಜ್ ಹಾಕ್ತಿದ್ದ ಗ್ಯಾಂಗ್ ಹಣ ಕೊಡುವಂತೆ ಪೀಡಿಸುತ್ತು. ಹಣ ಕೊಡದಿದ್ದರೆ ರೇಪ್ ಕೇಸ್ ಹಾಕಿಸುತ್ತೇವೆಂದು ಧಮ್ಕಿ ಹಾಕಿ ವಸೂಲಿ ಮಾಡುತ್ತಿದ್ದರು.
    ಕಳೆದ ವಾರ ಕೊರಿಯರ್ ಬಾಯ್ ಯುವಕನೊಬ್ಬನಿಗೆ ಗ್ಯಾಂಗ್ ಹನಿಟ್ರ್ಯಾಪ್ ಮಾಡಿತ್ತು. ಸಂತ್ರಸ್ತ ಯುವಕ ಸಂಪಿಗೆಹಳ್ಳಿ ಪೊಲೀಸರಿಗೆ ದೂರು ಕೊಟ್ಟಿದ್ದ.
    ಆತ ನೀಡಿದ ದೂರಿನನ್ವಯ ಕಾರ್ಯಾಚರಣೆ ನಡೆಸಿದ ಪೊಲೀಸರು ನಜ್ಮಾ ಹನಿಟ್ರ್ಯಾಪ್ ಗ್ಯಾಂಗ್ ಅನ್ನು ಬಲೆಗೆ ಬೀಳಿಸಿದ್ದಾರೆ.

    Verbattle
    Verbattle
    Verbattle
    Bangalore Honey Trap Varthachakra ಅಪರಾಧ ಸುದ್ದಿ ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleರಶ್ಮಿಕ ಮಂದಣ್ಣ ಅಭಿಮಾನಿಗಳಿಗೆ ಪಾಠ
    Next Article ಬೆಂಗಳೂರಲ್ಲಿ ಬರೀ ವಾಹನಗಳು..
    vartha chakra
    • Website

    Related Posts

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • Edwardcem ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • Justingropy ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.