ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಸ್ತೆಯಲ್ಲಿ ಗೂಂಡಾಗಿರಿ ಮಾಡಿದವರು ಅರೆಸ್ಟ್
    Viral

    ರಸ್ತೆಯಲ್ಲಿ ಗೂಂಡಾಗಿರಿ ಮಾಡಿದವರು ಅರೆಸ್ಟ್

    vartha chakraBy vartha chakraಜನವರಿ 10, 20245 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.10- ಕಾರಿನಲ್ಲಿ ಹೋಗುವ ಸಾಫ್ಟ್‌ವೇರ್ ಉದ್ಯೋಗಿಗಳನ್ನು ಅಡ್ಡಗಟ್ಟಿ ಸುಲಿಗೆ ಮಾಡಲು ಯತ್ನಿಸಿದ್ದ ಮೂವರು ಸುಲಿಗೆಕೋರರನ್ನು ಸರ್ಜಾಪುರ ಪೊಲೀಸರು ಬಂಧಿಸಿದ್ದಾರೆ.
    ಹೇಮಂತ್, ಪ್ರಜ್ವಲ್, ಗೌತಮ್ ಬಂಧಿತ ಆರೋಪಿಗಳಾಗಿದ್ದು,ಬಂಧಿತರನ್ನು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.
    ಸಾಫ್ಟ್‌ವೇರ್ ಇಂಜಿನಿಯರ್ ಚರಣ್ ಪಾಲ್ ಸಿಂಗ್ ಕಳೆದ ಜ.7ರ ಸಂಜೆ ಸಹೋದ್ಯೋಗಿಗಳ ಜೊತೆ ಸರ್ಜಾಪುರ-ಅತ್ತಿಬೆಲೆ ರಸ್ತೆಯಲ್ಲಿ ಹೋಗುತ್ತಿದ್ದಾಗ ಸ್ಕೂಟರ್‌ನಲ್ಲಿ ಬಂದ ನಾಲ್ವರು ಕಾರಿಗೆ ಅಡ್ಡ ಹಾಕಿ ನಮ್ಮ ಬೈಕ್​ಗೆ ಡಿಕ್ಕಿ ಹೊಡೆದಿದ್ದೀರಿ ಹಣ ನೀಡಿ” ಎಂದು ಚರಣ್ ಪಾಲ್ ಸಿಂಗ್ ಅವರ ಬಳಿ ಬಂದಿದ್ದಾರೆ.

    https://varthachakra.com/wp-content/uploads/2024/01/WhatsApp-Video-2024-01-10-at-11.26.42_12f3d438.mp4

    ಚರಣ್​ ಪಾಲ್​ ಸಿಂಗ್​ ಅವರು ಕಾರಿನಲ್ಲೇ ಕೂತಿದ್ದು, “ನಾವು ಯಾವುದೇ ಅಪಘಾತ ಮಾಡಿಲ್ಲ” ಎಂದಿದ್ದಾರೆ. ನಂತರ ಚರಣ್ ಪಾಲ್ ಸಿಂಗ್ ಅವರು ಕಾರಿನ ಗಾಜುಗಳನ್ನು ಹಾಕಿದ್ದಾರೆ. ಅದಕ್ಕೆ ದುಷ್ಕರ್ಮಿಗಳು ಗಾಜು ಇಳಿಸುವಂತೆ ಹೇಳಿದ್ದಾರೆ. ಆದರೆ ಚರಣ್ ಪಾಲ್ ಸಿಂಗ್ ಗಾಜು ಇಳಿಸಿಲ್ಲ.
    ಆಗ ದುಷ್ಕರ್ಮಿಗಳು ಕಾರಿನ ಗಾಜುನ್ನು ಹೊಡೆದು ಬೆದರಿಕೆ ಹಾಕಲು ಮುಂದಾಗಿದ್ದಾರೆ. ಆದರೂ ಕೂಡ ಚರಣ್ ಪಾಲ್ ಸಿಂಗ್ ವಾಹನದಿಂದ ಇಳಿಯದೆ ಕಾರನ್ನು ಚಾಲು ಮಾಡಿ ವೇಗವಾಗಿ ಓಡಿಸುತ್ತಾ ಹತ್ತಿರದ ಪೊಲೀಸ್ ಠಾಣೆಗೆ ಹೋಗಿದ್ದಾರೆ. ಆರೋಪಿಗಳು ವಾಹನವನ್ನು ಹಿಂಬಾಲಿಸಿದ್ದಾರೆ. ಇಡೀ ಘಟನೆ ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.
    ಇನ್ನು ಪೊಲೀಸ್​ ಠಾಣೆಯಲ್ಲಿ ಚರಣ್ ಪಾಲ್ ಸಿಂಗ್ ದೂರು ನೀಡಿದ್ದಾರೆ. ಬಳಿಕ ಪೊಲೀಸರ ಪರಿಶೀಲಿಸಿದಾಗ ಚರಣ್ ಪಾಲ್ ಸಿಂಗ್ ಅಪಘಾತ ಮಾಡಿಲ್ಲದಿರುವುದು ಗೊತ್ತಾಗಿ ತನಿಖೆ ನಡೆಸಿ ಮೂವರು ದುಷ್ಕರ್ಮಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬೆಂಗಳೂರು ಪೊಲೀಸರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ. ಅತ್ತಿಬೆಲೆ ರಸ್ತೆಯಿಂದ ದೊಮ್ಮಸಂದ್ರದವರೆಗಿನ ರಸ್ತೆಯಲ್ಲಿ ಬೀದಿ ದೀಪಗಳೇ ಇಲ್ಲ. ಬೀದಿ ದೀಪಗಳನ್ನು ಅಳವಡಿಸಬೇಕು. ಈ ಬಗ್ಗೆ ಅಧಿಕಾರಿಗಳು ಕ್ರಮಕೈಗೊಳ್ಳಬೇಕೆಂದು ಎಕ್ಸ್​ (ಟ್ವಿಟರ್​) ಬಳಕೆದಾರರು ಮನವಿ ಮಾಡಿದ್ದಾರೆ.
    ಗಂಭೀರ ಕ್ರಮ ತೆಗೆದುಕೊಳ್ಳಿ! ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಒಂದಲ್ಲ ಒಂದು ಕಡೆ ಇಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ. ಮತ್ತು ಅಮಾಯಕರಿಗೆ ಅಲ್ಲಿ ಬದುಕುವುದೇ ಕಷ್ಟ! ಎಂದು ಮತ್ತೊಬ್ಬರು ಕಾಮೆಂಟ್​ ಮಾಡಿದ್ದಾರೆ.”
    ಈ ಹಿಂದೆ ಬೆಂಗಳೂರಿನಲ್ಲಿ ಇಂತಹ ಹಲವು ಘಟನೆಗಳು ವರದಿಯಾಗಿದ್ದು, ಕೆಲವು ಬೈಕ್ ಸವಾರರು ವಿವಿಧ ರಾಜ್ಯಗಳ ನೋಂದಣಿ ಫಲಕಗಳಿರುವ ಕಾರುಗಳನ್ನು ಗುರಿಯಾಗಿಸಿಕೊಂಡು ಅಪಘಾತ ನೆಪ ಮಾಡಿ ಹಣ ಸುಲಿಗೆ ಮಾಡಿದ್ದರು.

    Verbattle
    Verbattle
    Verbattle
    art Bangalore crime m News Trending Varthachakra Video ಅಪಘಾತ ಕಾರು ಡಿಕ್ಕಿ ಬೈಕ್ ವೈರಲ್
    Share. Facebook Twitter Pinterest LinkedIn Tumblr Email WhatsApp
    Previous Articleಅರಣ್ಯ ಇಲಾಖೆಗೆ ಸಾವಿರಾರು ಬಾಕಿ ಉಳಿಸಿಕೊಂಡ ಪ್ರತಿಷ್ಠಿತ ಕಂಪನಿಗಳು | Forest Dept
    Next Article ಭೀಮ ಸಮಾವೇಶಕ್ಕೆ ಬಿಜೆಪಿ ಪ್ಲಾನ್ | Bheema Samavesha
    vartha chakra
    • Website

    Related Posts

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಮಾರ್ಚ್ 4, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • HenrySom ರಲ್ಲಿ ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    • Andrewhooca ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    • Tylermem ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    Latest Kannada News

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ಮಾರ್ಚ್ 4, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.