ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಲ್ಲಿ ಬೀದಿ ನಾಯಿಗಳು ಎಷ್ಟಿವೆ ಗೊತ್ತಾ | Stray Dogs
    ಬೆಂಗಳೂರು

    ಬೆಂಗಳೂರಲ್ಲಿ ಬೀದಿ ನಾಯಿಗಳು ಎಷ್ಟಿವೆ ಗೊತ್ತಾ | Stray Dogs

    vartha chakraBy vartha chakraಸೆಪ್ಟೆಂಬರ್ 18, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಉದ್ಯಾನ ನಗರಿ ಬೆಂಗಳೂರಿನಲ್ಲಿ ಬೀದಿ ನಾಯಿಗಳ (Stray Dogs) ಹಾವಳಿ ತೀವ್ರಗೊಂಡಿದೆ.ಇವುಗಳ ನಿಯಂತ್ರಣಕ್ಕೆ ಸಂತಾನ ಹರಣ ಚಿಕಿತ್ಸೆ ಹೆಸರಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೋಟ್ಯಾಂತರ ರೂಪಾಯಿ ವೆಚ್ಚ ಮಾಡುತ್ತಿದೆ.
    ಕೆಲವು ಸ್ವಯಂ ಸೇವಾ ಸಂಸ್ಥೆಗಳು ನಾಯಿಗಳ ಸಂತಾನ ಹರಣ ಚಿಕಿತ್ಸೆ ಹೆಸರಲ್ಲಿ ಅಪಾರ ಪ್ರಮಾಣದ ಹಣ ಪಡೆದು ಆರ್ಥಿಕವಾಗಿ ಸಬಲವಾಗುತ್ತಿವೆ.ಹಣ ಬಿಡುಗಡೆ ಹೆಸರಲ್ಲಿ ಪಾಲಿಕೆ ಅಧಿಕಾರಿಗಳ ಮಟ್ಟದಲ್ಲಿ ನಡೆಯುತ್ತಿರುವ‌ ಭ್ರಷ್ಟಾಚಾರ ಕೂಡ ಎಲ್ಲರಿಗೂ ಗೊತ್ತಿರುವ ಸಂಗತಿ.

    ಪ್ರತಿ ವರ್ಷ ಅಪಾರ ಪ್ರಮಾಣದ ಹಣ ವೆಚ್ಚ ಮಾಡುತ್ತಿದ್ದರೂ ಬೀದಿ ನಾಯಿಗಳ (Stray Dogs) ಹಾವಳಿ ಕಡಿಮೆಯಾಗಿಲ್ಲ.ನಗರದ ಬೀದಿ ಬೀದಿಗಳಲ್ಲಿ ಮರಿ ನಾಯಿಗಳು ಓಡಾಡುತ್ತಲೇ ಇವೆ. ಹಾಗಾದರೆ ಸಂತಾನ ಹರಣ ಚಿಕಿತ್ಸೆಯ ಪರಿಣಾಮ ಏನಾಯಿತು ಎಂಬ ಪ್ರಶ್ನೆ ಉದ್ಭವಿಸುತ್ತದೆ.
    ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಜವಾಬ್ದಾರಿ ಹೊಂದಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬ್ರಾಂಡ್ ಬೆಂಗಳೂರು ಕುರಿತಂತೆ ಸಭೆ ನಡೆಸಿದ ವೇಳೆ ಈ ಪ್ರಶ್ನೆ ಉದ್ಭವಿಸುವ ಮೂಲಕ ಪಾಲಿಕೆ ಆಡಳಿತ ಹಾಗೂ ಕೆಲವು ಸ್ವಯಂ ಸೇವಾ ಸಂಸ್ಥೆಗಳ ಅಕ್ರಮದ ಕುರಿತು ಚರ್ಚೆ ನಡೆದಿದೆ.

     

    Stray Dogs

    ಇದನ್ನು ತಪ್ಪಿಸಲು ಇದೀಗ ನಾಯಿಗಳ ಗಣತಿಗೆ ಮುಂದಾಗಿದೆ ಅದು ವೈಜ್ಞಾನಿಕ ತಂತ್ರಜ್ಞಾನದ ಮೂಲಕ ಗಣತಿ ನಡೆಯಲಿದೆ.
    ಈ ಹಿಂದೆ 2019ರಲ್ಲಿ ನಡೆದ ಗಣತಿಯಲ್ಲಿ ಸುಮಾರು ಮೂರು ಲಕ್ಷ ಬೀದಿ ನಾಯಿಗಳು (Stray Dogs) ಇರುವುದು ಪಾಲಿಕೆ ಗುರುತಿಸಿತ್ತು. ಈಗ ಪಾಲಿಕೆ ವ್ಯಾಪ್ತಿಯಲ್ಲಿ ಸಂತಾನ ಹರಣ ಚಿಕಿತ್ಸೆ ಬಳಿಕ ಎಷ್ಟು ನಾಯಿಗಳಿವೆ ಎಂಬುದರ ಬಗ್ಗೆ ನಿಖರ ಮಾಹಿತಿ ಇಲ್ಲ. ಹೀಗಾಗಿ ನಾಯಿಗಳ ನಿಯಂತ್ರಣ ಹೇಗೆ ಮಾಡಬೇಕಾದರೆ ಗಣತಿ ಅವಶ್ಯವಾಗಿದೆ.
    ಇದೀಗ ಬಿಬಿಎಂಪಿ ಡ್ರೋನ್ ತಂತ್ರಜ್ಞಾನದ ಮೂಲಕ ನಾಯಿಗಳ ಗಣತಿ ಮಾಡಲು ಸಜ್ಜಾಗಿದೆ. ನಾಲ್ಕು ವರ್ಷ ನಂತರ ಬೀದಿ ನಾಯಿ ಗಣತಿಗೆ ಬಿಬಿಎಂಪಿ ಮುಂದಾಗಿದ್ದು, ಇದೀಗ ದ್ರೋನ್ ನೆರವಿನಿಂದ ಗಣತಿ ನಡೆಯಲಿದೆ.

     

    LATEST KANNADA NEWS | VARTHACHAKRA

    ಕೋಳಿ ಫಾರ್ಮ್ ನಲ್ಲಿ ನಾಲ್ವರ ದುರ್ಮರಣ | Bengaluru

    Verbattle
    Verbattle
    Verbattle
    #kannada art Bangalore kannada news m News Stray Dogs street dogs Varthachakra ತಂತ್ರಜ್ಞಾನ
    Share. Facebook Twitter Pinterest LinkedIn Tumblr Email WhatsApp
    Previous Articleಬುಕ್ ಮೈ ಸಿ.ಎಂ | Book My CM
    Next Article ಅಭಿನವ ಹಾಲಶ್ರೀ ಬಂಧನ-ಹಲವರಿಗೆ ಆತಂಕ | BJP
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    2 ಪ್ರತಿಕ್ರಿಯೆಗಳು

    1. Casino_ycpt on ಮಾರ್ಚ್ 13, 2026 9:57 ಅಪರಾಹ್ನ

      В каталоге представлены проверенные провайдеры и актуальные игровые новинки.
      Пинко Казино
      Игрокам доступны бонусы и специальные предложения.

      Reply
    2. Skfxzw on ಮಾರ್ಚ್ 25, 2026 11:55 ಫೂರ್ವಾಹ್ನ

      Where adrenaline signs the cheques – https://gntopama.com/gates-of-olympus-slot/ , One card flip and silence turns into thunder .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • PhillipAlact ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • Edwardcem ರಲ್ಲಿ ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.