Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೇಗಿರಲಿದೆ ‘ಬಘೀರ’ ನ ಅಬ್ಬರ
    ಮನರಂಜನೆ

    ಹೇಗಿರಲಿದೆ ‘ಬಘೀರ’ ನ ಅಬ್ಬರ

    vartha chakraBy vartha chakraಅಕ್ಟೋಬರ್ 30, 2024ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಅಕ್ಟೋಬರ್, 30-

    ಕನ್ನಡದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರುವ ಬಘೀರ ನಾಳೆ (ಅಕ್ಟೋಬರ್‌ 31) ತೆರೆ ಕಾಣುತ್ತಿದೆ. ಈ ಸಿನಿಮಾ ಪ್ರಶಾಂತ್ ನೀಲ್‌ ಹಾಗೂ ಶ್ರೀಮುರಳಿ ಕಾಂಬಿನೇಷನ್‌ನಲ್ಲಿ ಬರುತ್ತಿರುವ ಎರಡನೇ ಸಿನಿಮಾವಾಗಿದ್ದು, ಡಾ. ಸೂರಿ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾಗೆ ; ಪ್ರಶಾಂತ್ ನೀಲ್ ಕಥೆ ಬರೆದಿದ್ದು, ಹೊಂಬಾಳೆ ಫಿಲ್ಮ್ಸ್ಈ ಸಿನಿಮಾವನ್ನು ನಿರ್ಮಾಣ ಮಾಡಿದೆ.

    ಈ ಸಿನಿಮಾ ಕೆಟ್ಟದರ ಮೇಲೆ ಒಳ್ಳೆತನದ ಗೆಲುವು ಎಂಬ ಥೀಮ್ ಇಟ್ಟುಕೊಂಡಿದ್ದು, ಒಳ್ಳೆಯತನ ಗೆಲ್ಲಬೇಕು ಅಂದ್ರೆ ಒಳ್ಳೆಯವರು ಕೆಟ್ಟವರಾಗಬೇಕಾ ಎಂಬುದಕ್ಕೆ ಈ ಚಿತ್ರದಲ್ಲಿ ಉತ್ತರವಿದೆ‘ ಈ ಚಿತ್ರವನ್ನು ಮಕ್ಕಳು ಸಹ ನೋಡಬಹುದಾಗಿದ್ದು  ಸೆನ್ಸಾರ್​ ಪರೀಕ್ಷೆಯಲ್ಲಿ ಪಾಸಾಗಿ, ಯು/ಎ ಪ್ರಮಾಣ ಪತ್ರ ಪಡೆದುಕೊಂಡಿದೆ.

    ಈ ಸಿನಿಮಾದಲ್ಲಿ ಶ್ರೀಮುರಳಿಗೆ ಎದುರಾಗಿ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ  ಖ್ಯಾತ ನಟಿ  ರುಕ್ಮಿಣಿ ವಸಂತ್ ನಾಯಕಿಯಾಗಿ ನಟಿಸಿದ್ದು, ಪ್ರಕಾಶ್ ರೈ, ಅಚ್ಯುತ್ ಕುಮಾರ್, ರಂಗಾಯಣ ರಘು, ಗರುಡ ರಾಮ್ ಸೇರಿದಂತೆ ದೊಡ್ಡ ತಾರಾಬಳಗವೇ ಈ ಸಿನಿಮಾದಲ್ಲಿ ನಟಿಸಿದೆ.

    Entertainment Karnataka Sriimurali ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಜಮೀರ್ ಅಹಮದ್ ಖಾನ್ ವಿರುದ್ಧ ಬಿಜೆಪಿ ಸಮರ.
    Next Article ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ
    vartha chakra
    • Website

    Related Posts

    ವಿಮಾನ ಹತ್ತಲು ಮೂರು ಗಂಟೆ ಮೊದಲು ಹೋಗಿ

    ಮೇ 9, 2025

    ಸಿದ್ದರಾಮಯ್ಯ ಕಾಂಗ್ರೆಸ್ಸಿನಿಂದ ಉಚ್ಚಾಟನೆ ಸಾಧ್ಯವೇ..!

    ಏಪ್ರಿಲ್ 30, 2025

    ಮೂರು ತಿಂಗಳಲ್ಲಿ 50 ಕಿಲೋ ಚಿನ್ನ ತಂದ ನಟಿ ರನ್ಯಾ

    ಏಪ್ರಿಲ್ 5, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೆಬ್ಬಾಳ ಫ್ಲೈ ಓವರ್ ನಲ್ಲಿ ವಾಹನ ಸಂಚಾರ ಇರುವುದಿಲ್ಲ

    ಬಾಂಬ್ ತಯಾರಿ ಮಾಡುತ್ತಿದ್ದರೋ ಸಿಕ್ಕಿಬಿದ್ದರು

    ಚಿನ್ನಾಭರಣ ಕದ್ದು ಗಟ್ಟಿ ಮಾಡುತ್ತಿದ್ದ ಕಳ್ಳರು !

    ಬೆತ್ತಲೆ ಕಳ್ಳನಿಗಾಗಿ ಪೊಲೀಸ್ ಶೋಧ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ads-account-buy.work_AgomE ರಲ್ಲಿ ವಿದ್ಯುತ್ ಖರೀದಿ ಹೆಸರಲ್ಲಿ ಕಮೀಷನ್ ಹೊಡೆಯಲು ಸಂಚು | Electricity
    • ThomasGef ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Scotttailt ರಲ್ಲಿ ಅನ್ನ ಹಾಕಿದವರಿಗೇ ದ್ರೋಹ!
    Latest Kannada News

    ಹೆಬ್ಬಾಳ ಫ್ಲೈ ಓವರ್ ನಲ್ಲಿ ವಾಹನ ಸಂಚಾರ ಇರುವುದಿಲ್ಲ

    ಮೇ 17, 2025

    ಬಾಂಬ್ ತಯಾರಿ ಮಾಡುತ್ತಿದ್ದರೋ ಸಿಕ್ಕಿಬಿದ್ದರು

    ಮೇ 17, 2025

    ಚಿನ್ನಾಭರಣ ಕದ್ದು ಗಟ್ಟಿ ಮಾಡುತ್ತಿದ್ದ ಕಳ್ಳರು !

    ಮೇ 16, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ₹500 ಮದ್ಯ ಇಲ್ಲಿ ₹100ಕ್ಕೆ ಸಿಗುತ್ತೆ ಅತಿ ಕಡಿಮೆ ಬೆಲೆಯ ಮದ್ಯ ಎಲ್ಲಿ ಸಿಗುತ್ತೆ ಗೊತ್ತಾ ? #beer #viralvideo
    Subscribe