ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಹದೇವ್ ಆನ್ಲೈನ್ ಬೆಟ್ಟಿಂಗ್ ನ ಕೋಟ್ಯಾಂತರ ರೂಪಾಯಿ ಸೀಜ್ | Online Betting
    Trending

    ಮಹದೇವ್ ಆನ್ಲೈನ್ ಬೆಟ್ಟಿಂಗ್ ನ ಕೋಟ್ಯಾಂತರ ರೂಪಾಯಿ ಸೀಜ್ | Online Betting

    vartha chakraBy vartha chakraಸೆಪ್ಟೆಂಬರ್ 16, 202339 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ,ಸೆ.16-ಮಹದೇವ್​ ಆನ್​ಲೈನ್​ ಬೆಟ್ಟಿಂಗ್ (Online Betting)​ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ವಿವಿಧ ರಾಜ್ಯಗಳಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ 417 ಕೋಟಿ ರೂ ಮೌಲ್ಯದ ಸಂಪತ್ತನ್ನು ವಶಪಡಿಸಿಕೊಂಡಿದ್ದಾರೆ.
    ಕೋಲ್ಕತ್ತಾ, ಭೋಪಾಲ್​ ಹಾಗು ಮುಂಬೈ ನಗರಗಳಲ್ಲಿ ಮಹದೇವ್​ ಆ್ಯಪ್​ನೊಂದಿಗೆ ಸಂಪರ್ಕ ಹೊಂದಿದ್ದ ಅಕ್ರಮ ಹಣ ವರ್ಗಾವಣೆ ಜಾಲದ ವಿರುದ್ಧ ವ್ಯಾಪಕ ಶೋಧ ಕೈಗೊಂಡು ಭಾರಿ ಪ್ರಮಾಣದ ನಗದು, ಆಭರಣ ಮತ್ತಿತರ ವಸ್ತುಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

    ಮಹದೇವ್​ ಆ್ಯಪ್​ ದುಬೈನಿಂದ ಕಾರ್ಯನಿರ್ವಹಿಸುತ್ತಿದೆ ಎಂದು ತನಿಖೆಯಲ್ಲಿ ಗೊತ್ತಾಗಿದೆ. ಉಳಿದಂತೆ, ಈ ಆ್ಯಪ್​ ಶೇ 70-30 ರಷ್ಟು ಲಾಭದ ಅನುಪಾತದಲ್ಲಿ ಸಹವರ್ತಿಗಳಿಗೆ ಫ್ರಾಂಚೈಸಿಂಗ್​ ಮಾಡುವ ಮೂಲಕ ಕಾರ್ಯನಿರ್ವಹಿಸುತ್ತಿದೆ. ಸೌರಭ್​ ಚಂದ್ರಕರ್​ ಮತ್ತು ರವಿ ಉಪ್ಪಲ್​ ನಿರ್ಮಿಸಿದ ಈ ಕಂಪನಿಯು ಹೊಸ ಬಳಕೆದಾರರನ್ನು ಆ್ಯಪ್​ಗೆ ಸೇರಿಸಲು ಮತ್ತು ಅನಾಮಧೇಯ ಬ್ಯಾಂಕ್​ ಖಾತೆಗಳನ್ನು ಬಳಸಿಕೊಂಡು ಅಕ್ರಮ ಹಣ ವರ್ಗಾವಣೆ​ ಮಾಡಲು ಆನ್​ಲೈನ್​ ಬುಕ್​ ಬೆಟ್ಟಿಂಗ್​ ಆ್ಯಪ್ ಬಳಸುತ್ತಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಬೆಟ್ಟಿಂಗ್​ ಹಣವನ್ನು ವಿದೇಶಿ ಖಾತೆಗಳಿಗೆ ವಾರ್ಗಾಯಿಸಲು ಹವಾಲ ಕಾರ್ಯಾಚರಣೆ ಮಾಡಲಾಗುತ್ತಿತ್ತು ಎಂದು ತಿಳಿಸಿದೆ.

    ಈ ಕಂಪನಿಯು ಹೊಸ ಬಳಕೆದಾರರು ಮತ್ತು ಫ್ರಾಂಚೈಸಿಗಾಗಿ ಹುಡುಕುವವರನ್ನು ಆಕರ್ಷಿಸಲೆಂದು ಬೆಟ್ಟಿಂಗ್​ ವೆಬ್​ಸೈಟ್​ಗಳ ಜಾಹೀರಾತುಗಳಿಗಾಗಿ ದೊಡ್ಡ ಪ್ರಮಾಣದಲ್ಲಿ ಹಣ ವ್ಯಯಿಸುತ್ತಿದೆ ಎಂದು ಇಡಿ ಹೇಳಿದೆ. ಕಂಪನಿಯ ಪ್ರಚಾರಕರು ಛತ್ತೀಸ್​ಘಡದ ಭಿಲಾಯ್​ ಮೂಲದವರಾಗಿದ್ದಾರೆ. ಮಹದೇವ್​ ಬೆಟ್ಟಿಂಗ್​ ಆ್ಯಪ್​ ದೊಡ್ಡ ಮಟ್ಟದಲ್ಲಿ ಮಾದರಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಅಕ್ರಮ ಬೆಟ್ಟಿಂಗ್​ ಆ್ಯಪ್‌ಗಳನ್ನು ಸಕ್ರಿಯಗೊಳಿಸಲು ಆನ್​ಲೈನ್​ ವೇದಿಕೆಗಳನ್ನು ಒಟ್ಟುಗೂಡಿಸಿ ಕೆಲಸ ಮಾಡುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

    5.87 ಕೋಟಿ ಜಪ್ತಿ:
    ಆನ್‌ಲೈನ್ ಬೆಟ್ಟಿಂಗ್, ಗ್ಯಾಂಬ್ಲಿಂಗ್ ನಡೆಸುತ್ತಿದ್ದ ವಿವಿಧ ಕಂಪನಿಗಳು ಮತ್ತು ಅವುಗಳಿಗೆ ಸಂಬಂಧಿಸಿದ ವ್ಯಕ್ತಿಗಳಿಗೆ ಸೇರಿದ ಬ್ಯಾಂಕ್ ಖಾತೆಗಳಲ್ಲಿನ 5.87 ಕೋಟಿ ರೂ. ಹಣವನ್ನು ಜಾರಿ ನಿರ್ದೇಶನಾಲಯ ಆ.27ರಂದು ಮುಟ್ಟುಗೋಲು ಹಾಕಿಕೊಂಡಿತ್ತು. ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಕಂಪನಿಗಳ ವಿರುದ್ಧ ಬಂದ ದೂರಿನನ್ವಯ ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕಳೆದ ತಿಂಗಳು ತನಿಖೆ ನಡೆಸಿದ್ದರು.

    Verbattle
    Verbattle
    Verbattle
    delhi Government mahadev News Online Betting online gaming Politics ಇಡಿ
    Share. Facebook Twitter Pinterest LinkedIn Tumblr Email WhatsApp
    Previous Articleನಿಮ್ಮ ವಾಹನ ಕಳವಾದ್ರೆ ಹೀಗೆ ಮಾಡಿ | Stolen Vehicle
    Next Article ವಿನಯ್ ಗುರೂಜಿಗೆ ಚೈತ್ರಾ ದುರ್ಗೆಯಂತೆ | Vinay Guruji
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamdug ರಲ್ಲಿ Drugs peddler ಗಳ ಜೊತೆ ಇದ್ದ ಪೊಲೀಸರು.
    • HenrySom ರಲ್ಲಿ ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    • Andrewhooca ರಲ್ಲಿ ಭಾರತಕ್ಕೆ ಇನ್ನೊಬ್ಬ ವೈರಿ ಹುಟ್ಟಿಕೊಂಡನೇ?
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.