Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Scotlandನ ಪ್ರಥಮ ಮಂತ್ರಿಯಾಗಿ ಹಂಝ ಯೂಸಫ್ (Hamza Yousaf)
    ಅಂತಾರಾಷ್ಟ್ರೀಯ

    Scotlandನ ಪ್ರಥಮ ಮಂತ್ರಿಯಾಗಿ ಹಂಝ ಯೂಸಫ್ (Hamza Yousaf)

    vartha chakraBy vartha chakraಮಾರ್ಚ್ 27, 2023Updated:ಮಾರ್ಚ್ 28, 202329 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Photo Courtesy CNN
    Share
    Facebook Twitter LinkedIn Pinterest Email WhatsApp
    Verbattle
    Verbattle

    ಯುನೈಟೆಡ್ ಕಿಂಗ್ಡಮ್ ನ ಭಾಗವಾಗಿರುವ ಸ್ಕಾಟ್ಲೆಂಡ್ ದೇಶದ ಪ್ರಥಮ ಮಂತ್ರಿ (First Minister ) ಆಗಿ ಹಂಝ ಯೂಸಫ್ (Hamza Yousaf) ಅವರು ಆಯ್ಕೆಯಾಗಿದ್ದಾರೆ. ಅವರು ಪ್ರತಿನಿಧಿಸುವ SNP ಪಕ್ಷದಲ್ಲಿ ನಡೆದ ನಾಯಕತ್ವ ಪೈಪೋಟಿಯಲ್ಲಿ ಯೂಸಫ್ ಜಯಶಾಲಿ ಆಗಿ ಹೊರಹೊಮ್ಮಿದ್ದು ಈಗ ಅವರು ಸ್ಕಾಟ್ಲೆಂಡ್ ದೇಶದ ಪ್ರಥಮ ಮಂತ್ರಿಯಾಗಿ ನೇಮಕಗೊಳ್ಳಲಿದ್ದಾರೆ.

    Hamza Yousaf

    ಪಾಕಿಸ್ತಾನಿ ತಂದೆ ಕೆನ್ಯನ್ ತಾಯಿಯ ಪುತ್ರನಾಗಿ ಜನಿಸಿದ ಯೂಸಫ್ ಅನೇಕ ವರ್ಷಗಳಿಂದ SNP ಪಕ್ಷದಲ್ಲಿ ಕಾರ್ಯನಿರ್ವಹಿಸಿದ್ದಾರೆ. ಪ್ರಥಮ ಮಂತ್ರಿಯಾಗಿ ತಾನು ಸ್ಕಾಟ್ಲೆಂಡ್ ದೇಶದ ಜನರ ದಿನನಿತ್ಯದ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ. ಸ್ಕಾಟ್ಲೆಂಡ್, ನಾರ್ಥರ್ನ್ ಐರ್ಲೆಂಡ್, ವೇಲ್ಸ್ ಮತ್ತು ಇಂಗ್ಲೆಂಡ್ ಹೊಂದಿರುವ ಸಂಯುಕ್ತ ಸಾಮ್ರಾಜ್ಯ ಅಥವ UKಯ ಪ್ರಧಾನಿಯಾಗಿ ಹಿಂದೂ ಧರ್ಮೀಯ ರಿಷಿ ಸುನಾಕ್ ಆಯ್ಕೆಯಾದ ನಂತರ ಈಗ ಸ್ಕಾಟ್ಲೆಂಡ್ ಗೆ ಒಬ್ಬ ಮುಸಲ್ಮಾನ ಪ್ರಥಮ ಮಂತ್ರಿಯಾಗಿರುವುದು ವಿಶೇಷ. ಆದರೆ ಯೂಸಫ್ ಅವರು ತಾನು ಸಮಾಜದ ವೈವಿಧ್ಯತೆಯನ್ನು ಗೌರವಿಸುತ್ತೇನೆ ಎಂದು ಹೇಳಿದ್ದಾರೆ.

    Verbattle
    Verbattle
    Verbattle
    Hamza Yousaf m mi USA ಧರ್ಮ ಹಂಝ ಯೂಸಫ್
    Share. Facebook Twitter Pinterest LinkedIn Tumblr Email WhatsApp
    Previous Articleಸೋಲುವ ಭೀತಿ-ಇವರಿಗಿಲ್ಲ BJP ಟಿಕೆಟ್! #bjp #karnataka #rss
    Next Article BJP ಯ‌ ಮತ್ತೊಂದು ವಿಕೆಟ್ ಪತನ
    vartha chakra
    • Website

    Related Posts

    ರಿಯಾಲಿಟಿ ಶೋ ಅಲ್ಲ, ಇದು ಪಕ್ಕಾ ‘ಸ್ಕ್ರಿಪ್ಟೆಡ್’ ಡ್ರಾಮಾ: ಬಿಗ್ ಬಾಸ್ ಮನೆಯ ಕರಾಳ ಸತ್ಯ ಬಯಲು?!

    ಜನವರಿ 19, 2026

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ಜನವರಿ 18, 2026

    ಐಪಿಎಲ್ 2026: ಆರ್‌ಸಿಬಿ ಅಂಗಳಕ್ಕೆ ‘ನಂದಿನಿ’ ಎಂಟ್ರಿ?

    ಜನವರಿ 18, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    IPS ಅಧಿಕಾರಿ ತಲೆದಂಡ

    ರಿಯಾಲಿಟಿ ಶೋ ಅಲ್ಲ, ಇದು ಪಕ್ಕಾ ‘ಸ್ಕ್ರಿಪ್ಟೆಡ್’ ಡ್ರಾಮಾ: ಬಿಗ್ ಬಾಸ್ ಮನೆಯ ಕರಾಳ ಸತ್ಯ ಬಯಲು?!

    AI ಯುಗದಲ್ಲಿ ಅನಲಾಗ್ ಬದುಕಿನತ್ತ ಜನರ ಒಲವು

    ಪರಪ್ಪನ ಅಗ್ರಹಾರದಲ್ಲಿ ಜೈಲರ್ ಮೇಲೆ ಹಲ್ಲೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ArthurWar ರಲ್ಲಿ ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!
    • Carrolheice ರಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    • Charleslag ರಲ್ಲಿ Alcohol ಇಲ್ಲದೆ ಪಾರ್ಟಿ ನಡೆಯುತ್ತಾ?
    Latest Kannada News

    IPS ಅಧಿಕಾರಿ ತಲೆದಂಡ

    ಜನವರಿ 20, 2026

    ರಿಯಾಲಿಟಿ ಶೋ ಅಲ್ಲ, ಇದು ಪಕ್ಕಾ ‘ಸ್ಕ್ರಿಪ್ಟೆಡ್’ ಡ್ರಾಮಾ: ಬಿಗ್ ಬಾಸ್ ಮನೆಯ ಕರಾಳ ಸತ್ಯ ಬಯಲು?!

    ಜನವರಿ 19, 2026

    AI ಯುಗದಲ್ಲಿ ಅನಲಾಗ್ ಬದುಕಿನತ್ತ ಜನರ ಒಲವು

    ಜನವರಿ 19, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.