ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪತ್ನಿಯ ಕೊಂದು ಬ್ಯಾರಲ್ ನಲ್ಲಿ ಶವ ಇಟ್ಟ ಪತಿರಾಯ
    ಅಪರಾಧ

    ಪತ್ನಿಯ ಕೊಂದು ಬ್ಯಾರಲ್ ನಲ್ಲಿ ಶವ ಇಟ್ಟ ಪತಿರಾಯ

    vartha chakraBy vartha chakraಫೆಬ್ರವರಿ 26, 2023Updated:ಫೆಬ್ರವರಿ 28, 20233 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕಾರವಾರ,ಫೆ.26-ದೆಹಲಿಯ ಶ್ರದ್ಧಾ ಭಯಾನಕ ಹತ್ಯೆ ನೆನಪಿಸುವಂತೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ತೇರಗಾಂವನಲ್ಲಿ ಪತಿ,ಪತ್ನಿಯನ್ನು ಕೊಲೆ ಮಾಡಿ ನೀರು ತುಂಬುವ ಬ್ಯಾರಲ್ ನಲ್ಲಿ ಬಚ್ಚಿಟ್ಟಿರುವ ಕೃತ್ಯ ನಡೆದಿದೆ.
    ಶಾಂತಕುಮಾರಿ (33) ಕೊಲೆಯಾದ ಪತ್ನಿ. ತುಕಾರಾಮ್ ಮಡಿವಾಳ್ (38) ಕೊಲೆ ಮಾಡಿದ ಪತಿಯಾಗಿದ್ದಾನೆ.ತುಕಾರಾಮ ಪರ ಸ್ತ್ರೀಯರೊಂದಿಗೆ ಸಲುಗೆಯಿಂದ ಇರುತ್ತಿರುವುದನ್ನು ಪತ್ನಿ ಶಾಂತಕುಮಾರಿ, ಪ್ರಶ್ನಿಸುತ್ತಿದ್ದಳು. ಈ ವಿಚಾರವಾಗಿ ಗಂಡ ಹೆಂಡತಿಯರ ನಡುವೆ ಗಲಾಟೆ ನಡೆದು ವಿಕೋಪಕ್ಕೆ ತಿರುಗಿದಾಗ, ತುಕಾರಾಮ್, ಶಾಂತಕುಮಾರಿಯನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಕೊಲೆ ಬಳಿಕ ಪತ್ನಿಯ ಶವವನ್ನು ನೀರು ತುಂಬುವ ಬ್ಯಾರಲ್​​ನಲ್ಲಿ ಬಚ್ಚಿಟ್ಟಿದ್ದನು.
    ಮನೆ ಖಾಲಿ ಮಾಡುವ ನೆಪದಲ್ಲಿ ಟಾಟಾ ಎಸ್​ ಬಾಡಿಗೆ ಪಡೆದು ಶವ ತುಂಬಿದ ಬ್ಯಾರಲ್​​ ಸಾಗಿಸಿ, ಕಾಡಿನಲ್ಲಿ ಎಸೆದು ಬಂದಿದ್ದಾನೆ. ಇನ್ನು ದಂಪತಿ ಬಾಡಿಗೆ ಮನೆಯಲ್ಲಿದ್ದು, ನಿಎ ಮನೆ ಕಾಲಿ ಮಾಡಿಕೊಂಡು ಹೋಗುತ್ತಿದ್ದನು. ಈ ವೇಳೆ ಗಮನಿಸಿದ ಮನೆಯ ಮಾಲೀಕರು ಎಲ್ಲಿಗೆ ಹೋಗುತ್ತಿದ್ದೀಯಾ ಎಂದು ಪ್ರಶ್ನಿಸಿದ್ದಾರೆ. ಆಗ ತುರ್ತಾಗಿ ಗೋವಾಗೆ ಹೋಗಬೇಕಾಗಿದೆ ಎಂದು ಉತ್ತರಿಸಿದ್ದಾನೆ.
    ದಂಪತಿಯ ಜಗಳವನ್ನು ಮನೆ ಮಾಲೀಕರು ತಿಳಿದ ಹಿನ್ನೆಲೆಯಲ್ಲಿ ಹಾಗೂ ಈತನ ಹೇಳಿಕೆಯಿಂದ ಅನುಮಾನಗೊಂಡು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
    ಸ್ಥಳಕ್ಕೆ ಬಂದ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪತ್ನಿಯನ್ನು ಕೊಲೆ ಮಾಡಿರುವ ವಿಷಯವನ್ನು ಬಾಯಿ ಬಿಟ್ಟಿದ್ದಾನೆ. ಆರೋಪಿ ಶಾಂತಾರಾಮ್​​ನನ್ನು ಹಳಿಯಾಳ ಪೋಲಿಸರು ಬಂಧಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

    Verbattle
    Verbattle
    Verbattle
    ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous ArticleSSLC ಮತ್ತು PUC ವಿದ್ಯಾರ್ಥಿಗಳಿಗೆ ಬಂಪರ್ ಕೊಡುಗೆ
    Next Article ಪ್ರಧಾನಿ ಕಾರ್ಯಕ್ರಮಕ್ಕೆ ಹಾಜರಿ ಕಡ್ಡಾಯ -ವಿದ್ಯಾರ್ಥಿಗಳಿಗೆ ಸರ್ಕಾರದ ಆದೇಶ
    vartha chakra
    • Website

    Related Posts

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಮಾರ್ಚ್ 4, 2026

    3 ಪ್ರತಿಕ್ರಿಯೆಗಳು

    1. Urkqbc on ಮಾರ್ಚ್ 17, 2026 5:06 ಅಪರಾಹ್ನ

      Betano Casino – where luck meets luxury. Sign up for up to €500 bonus https://betanogame.org/ plus 200 free spins. The action is live 24/7 and payouts are lightning fast.

      Reply
    2. Xaklui on ಮಾರ್ಚ್ 22, 2026 1:38 ಫೂರ್ವಾಹ್ನ

      Mostbet te dГЎ o start perfeito para noites de pura emoГ§ГЈo e grandes conquistas – Cadastro Mostbet , Mostbet: o lugar onde suas apostas ganham um reforГ§o especial desde o inГ­cio .

      Reply
    3. Qxedly on ಮಾರ್ಚ್ 25, 2026 12:21 ಅಪರಾಹ್ನ

      Where fortune meets fire — and you’re in the middle – https://plmotiliu.com/mostbet-casino-polska-2026/ , Where the house edge is just clickbait .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RalphUnoto ರಲ್ಲಿ ಭಾರತದ ಜೊತೆ ನಾಟಕ ಮಾಡುತ್ತಿದ್ದಾರಾ ಪುತಿನ್?
    • RalphUnoto ರಲ್ಲಿ ವಕೀಲರಿಗೆ ಕಪ್ಪು ಕೋಟ್ ಬೇಕಿಲ್ಲ | Lawyers
    • RalphUnoto ರಲ್ಲಿ ಬಹಿರಂಗಗೊಳ್ಳಲಿದೆ ಮತ್ತೊಂದು ಲೈಂಗಿಕ ಕರ್ಮ ಕಾಂಡ.
    Latest Kannada News

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.