ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿಎಂ ಸಿದ್ದರಾಮಯ್ಯ ಅವರಿಗೆ ನಾನೇ ವಿಲನ್ | Siddaramaiah
    ಸುದ್ದಿ

    ಸಿಎಂ ಸಿದ್ದರಾಮಯ್ಯ ಅವರಿಗೆ ನಾನೇ ವಿಲನ್ | Siddaramaiah

    vartha chakraBy vartha chakraಅಕ್ಟೋಬರ್ 26, 20233 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, 26 – ಕುಮಾರಸ್ವಾಮಿ ರಾಜಕಾರಣದ ವಿಲನ್ ಎಂದು ಟೀಕಿಸಿರುವುದಕ್ಕೆ ತಿರುಗೇಟು ನೀಡಿರುವ ಕುಮಾರಸ್ವಾಮಿ,ಹೌದು, ನಾನು ಸಿದ್ದರಾಮಯ್ಯಗೆ (Siddaramaiah) ರಾಜಕೀಯವಾಗಿ ವಿಲನ್. ಇಲ್ಲ ಎಂದವರು ಯಾರು? ಎಂದು ಪ್ರಶ್ನಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ನಾನು ವಿಲನ್ ಆಗದೇ ಸ್ನೇಹಿತ ಆಗಲು ಸಾಧ್ಯವಿಲ್ಲ ಎಂದು ಹೇಳಿದರು.

    ಮುಖ್ಯಮಂತ್ರಿಯಾಗಿದ್ದ ವೇಳೆ ನಾನು ತಾಜ್ ನಲ್ಲಿ ಇದ್ದೆ ಅಂತ ಪದೇ ಪದೇ ಹೇಳ್ತಾರೆ. ತಾಜ್ ನಲ್ಲಿ ನಾನು ಮೋಜು ಮಸ್ತಿ ಮಾಡ್ತಿರಲಿಲ್ಲ. ಅಭಿವೃದ್ಧಿ ಕೆಲಸದ ಚರ್ಚೆ ಮಾಡ್ತಿದ್ದೆ. ನನ್ನ ಬಳಿ ಎಲ್ಲಾ ದಾಖಲಾತಿ ಇದೆ ಎಂದು ತಿರುಗೇಟು ನೀಡಿದರು.
    ನನ್ನನ್ನು ಕಾಂಗ್ರೆಸ್ ನಾಯಕರು ಸಿಎಂ ಎನ್ನುವ ಗೌರವ ಇಲ್ಲದೆ ಪಪೇಟ್ ರೀತಿಯಲ್ಲಿ ನಡೆಸಿಕೊಂಡು ಅಪಮಾನ ಮಾಡಿದರು. ನಾನು ಸಿಎಂ ಆದಾಗ ಕಾಂಗ್ರೆಸ್ ಶಾಸಕರು ಇಸ್ಪೀಟ್ ಎಲೆ ಎಸೆದ ಹಾಗೆ ಅವರ ಅಹವಾಲುಗಳನ್ನು ನನ್ನ ಟೇಬಲ್ ಮೇಲೆ ಎಸೆಯುತ್ತಿದ್ದರು. ಅಂತಹವರು ನನ್ನ ಬಗ್ಗೆ ವಿಲನ್ ಎಂದು ಹೇಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು
    ನನ್ನ ನೇತೃತ್ವದ ಸಮ್ಮಿಶ್ರ ಸರ್ಕಾರ ಬೀಳಿಸಿದ್ದು ಸಿದ್ದರಾಮಯ್ಯ ಅವರೇ. ಇದರಲ್ಲಿ ಎರಡು ಮಾತಿಲ್ಲ.

     

    ಬಿಜೆಪಿ‌ಯವರು ಸರ್ಕಾರ ಬೀಳಿಸಿದ್ದರು ಅಂತ ಹೇಳಿದ್ದೆ. ಆದರೆ ಅದಕ್ಕೆ ಬಿತ್ತನೆ ಹಾಕಿದ್ದು ಇದೇ ಸಿದ್ದರಾಮಯ್ಯ (Siddaramaiah) ಎಂದ ಅವರು ರಮೇಶ್ ಜಾರಕಿಹೋಳಿ ಯಾರು? ಅವರಿಗೂ ನನಗೂ ಯಾವ ಶತ್ರುತ್ವ ಇತ್ತು? ಬೆಳಗಾವಿ ರಾಜಕೀಯ ಸರಿ ಮಾಡಿ ಎಂದು ನಾನು ಇವರಿಗೆ ಹೇಳಿದೆ. ಇವರು ಸರಕಾರ ಬಿದ್ದು ಹೋಗಲಿ ಎಂದು ಸುಮ್ಮನಿದ್ದರು. ಆಗ ಬಿಜೆಪಿ‌ ಜತೆ ಕೈ ಜೋಡಿಸಿದ್ದು ಸಿದ್ದರಾಮಯ್ಯ. ಅದಕ್ಕೆ ‌ಸಮ್ಮಿಶ್ರ ಸರಕಾರ ಬಿದ್ದು ಹೋಯಿತು ಎಂದು ಅವರು ನೇರ ಆರೋಪ ಮಾಡಿದರು.
    ಇಬ್ಬರು ಪಕ್ಷೇತರ ಶಾಸಕರನ್ನು ಮಂತ್ರಿ ಮಾಡಿಸಿದ್ದು ಸಿದ್ದರಾಮಯ್ಯ. ಬಿ.ಸಿ.ಪಾಟೀಲ್ ಅವರನ್ನು ಮಂತ್ರಿ ಮಾಡಲು ಹೇಳಿದ್ದೆ. ಆದರೆ‌ ಸಿದ್ದರಾಮಯ್ಯ ಮಾಡಲಿಲ್ಲ. ನನ್ನ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಶ್ರೀಮಂತ ಪಾಟೀಲ್, ಆರ್.ಶಂಕರ್ ಅವರನ್ನು ರೆಸಾರ್ಟ್ ನಿಂದ ಕಳಿಸಿದ್ದು ಇದೇ ಸಿದ್ದರಾಮಯ್ಯ ಎಂದು ಟೀಕಾ ಪ್ರಹಾರ ನಡೆಸಿದರು.
    ಅಪ್ಪ ನಿಮಗೊಂದು ನಮಸ್ಕಾರ. 14 ತಿಂಗಳು ನನ್ನನ್ನ ಅಧಿಕಾರದಲ್ಲಿ ಇಟ್ಟಿದ್ದಕ್ಕೆ ನಮೋ ನಮಃ. ಜನರ ಸೇವೆ ಮಾಡಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ಎಂದು ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದರು.

    Verbattle
    Verbattle
    Verbattle
    AI m siddaramaiah ಕಾಂಗ್ರೆಸ್ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleವಿದ್ಯುತ್ ಬೇಡಿಕೆ ಪೂರೈಸಲು ಕಸರತ್ತುಕುಮಾರಸ್ವಾಮಿಗೆ ಜಾರ್ಜ್ ತಿರುಗೇಟು | KJ George
    Next Article ಯಡಿಯೂರಪ್ಪ ಅವರಿಗೆ Z category ಭದ್ರತೆ | Yediyurappa
    vartha chakra
    • Website

    Related Posts

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಯೋಧನಿಗೆ ಬಂತು ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Whitneyamola ರಲ್ಲಿ ನೇಮಕಾತಿ, ಭಡ್ತಿ ಗೆ ಇದ್ದ ಆತಂಕ ದೂರ !
    • Dewayneoffex ರಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    • Whitneyamola ರಲ್ಲಿ ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್
    Latest Kannada News

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.