Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಭಿಮಾನಿಗಳಿಂದ ತಪ್ಪಿಸಿಕೊಂಡು ಓಡಲು ಪ್ಲಾನ್ ಮಾಡಿದ್ದೆ..! ಮಾಜಿ ಡಿಸಿಎಂ ಪರಮೇಶ್ವರ್
    ಸುದ್ದಿ

    ಅಭಿಮಾನಿಗಳಿಂದ ತಪ್ಪಿಸಿಕೊಂಡು ಓಡಲು ಪ್ಲಾನ್ ಮಾಡಿದ್ದೆ..! ಮಾಜಿ ಡಿಸಿಎಂ ಪರಮೇಶ್ವರ್

    vartha chakraBy vartha chakraಆಗಷ್ಟ್ 6, 2022Updated:ಆಗಷ್ಟ್ 6, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ತುಮಕೂರು: ಮಾಜಿ ಡಿಸಿಎಂ ಅಭಿಮಾನಿಗಳಿಂದ ತಪ್ಪಿಸಿಕೊಂಡು ಓಡಲು ಪ್ಲಾನ್ ಮಾಡಿದ್ರಾ.. ಹೀಗೊಂದು ಆಲೋಚನೆ ಡಾ.ಜಿ.ಪರಮೇಶ್ವರ್ ಯಾಕೆ ಮಾಡಿದರು. ಈ ವಿಷಯವನ್ನ ಅವರೇ ತುಮಕೂರಿನಲ್ಲಿ ಹೇಳಿಕೊಂಡಿದ್ದಾರೆ. ಆಗಸ್ಟ್ 6 ಅಂದ್ರೆ ಇಂದು ಅವರು 71 ವಸಂತಕ್ಕೆ ಕಾಲಿಸಿದ್ದಾರೆ. ಈ ನಡುವೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಅಭಿಮಾನಿಗಳಿಂದ ತಪ್ಪಿಸಿಕೊಂಡು ಓಡಲು ಪ್ಲಾನ್ ಮಾಡಿದ್ದೆ. ಅಭಿಮಾನಿಗಳಿಗೆ ನಿರಾಶೆ ಆಗಬಾರದು ಎಂದು ಇಲ್ಲೇ ಉಳಿದುಕೊಂಡೆ. ನನಗೆ ಇವತ್ತಿಗೆ 71 ವರ್ಷ ತುಂಬಿದೆ..ಅತ್ಯಂತ ಸರಳವಾಗಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದೇನೆ. ಅಭಿಮಾನಿಗಳು, ಕಾರ್ಯಕರ್ತರು ಮನೆಗೆ ಬಂದು ಶುಭಾಶಯ ಕೋರಿದ್ದಾರೆ ಎಂದಿದ್ದಾರೆ. ಸಿದ್ದರಾಮೋತ್ಸವದ ಮೂಲಕ ಕಾಂಗ್ರೆಸ್ ಪಕ್ಷದ ಸಂಘಟನೆಗೆ ಅನುಕೂಲವಾಗಿದೆ. ಸುಮಾರು ಹತ್ತು ಲಕ್ಷಕ್ಕೂ ಹೆಚ್ಚು ಜನ ಅಲ್ಲಿ ಸೇರಿದ್ದರು. ಹಾಗಾಗಿ ನಮಗೂ ಕೂಡ ಒಂದು ರೀತಿಯ ಬಲ ಬಂದಿದೆ. ನನಗೆ ಸಿದ್ದರಾಮೋತ್ಸವದ ಮಾದರಿಯಲ್ಲಿ ಅಷ್ಟೊಂದು ಅದ್ದೂರಿಯಾಗಿ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳಲು ಆಸಕ್ತಿ ಇಲ್ಲ. ಸಿದ್ದರಾಮಯ್ಯನವರಿಗೂ ಆಸಕ್ತಿ ಇರ್ಲಿಲ್ಲ. ಅವರ ಅಭಿಮಾನಿಗಳು ಸೇರಿ ಮಾಡಿದ್ದಾರೆ. ಬಿಜೆಪಿ ಕೂಡ ಮುಂದೆ ಸಮಾವೇಶ ಮಾಡಬಹುದು. ರಾಜಕೀಯವಾಗಿ ಅದು ಸಹಜ ಬೆಳವಣಿಗೆ. ಚುನಾವಣೆ ಹತ್ತಿರ ಬರುತ್ತಿದ್ದಂತೆ ಅದು ಸ್ವಾಭಾವಿಕ ಬೆಳವಣಿಗೆ. ನಾನು ರಾಜಕೀಯವಾಗಿ ಇನ್ನೂ ಎತ್ತರಕ್ಕೆ ತಲುಪುವ ಕಾಲವನ್ನ ಈಗಲೇ ಹೇಳೋಕೆ ಬರಲ್ಲ. ಯಾವುದನ್ನೂ ಕೂಡ ಊಹೆ ಮಾಡೋಕಾಗಲ್ಲ ಎಂದಿದ್ದಾರೆ.

    Verbattle
    Verbattle
    Verbattle
    Politics ಕಾಂಗ್ರೆಸ್ ತುಮಕೂರು ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಹೃದಯಾಘಾತದಿಂದ ಮಂಗಳೂರು ಕಮೀಷನರೇಟ್ ವಿಭಾಗದ ಹೆಡ್ ಕಾನ್ಸ್ ಸ್ಟೇಬಲ್ ನಿಧನ
    Next Article ಶಾಸಕ ಸುರೇಶ್‌ಗೌಡ ಸೇರಿ 10 ಮಂದಿ ವಿರುದ್ಧ ಕೇಸ್
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Dzdkfy ರಲ್ಲಿ ಮಂತ್ರಿಗಳು ರಾಜಿನಾಮೆ ಕೊಡಬೇಕಂತೆ.
    • MichaelNak ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • JamesFlago ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.