Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » I.T.ಅಧಿಕಾರಿಗಳಂತೆ ಕಳ್ಳತನಕ್ಕೆ ಬಂದರು
    Trending

    I.T.ಅಧಿಕಾರಿಗಳಂತೆ ಕಳ್ಳತನಕ್ಕೆ ಬಂದರು

    vartha chakraBy vartha chakraಜುಲೈ 29, 20243 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಉಡುಪಿ,ಜು.29-
    ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ಮಾದರಿಯಲ್ಲಿ ತಂಡ ಕಟ್ಟಿಕೊಂಡು ಬಂದ ಅಪರಿಚಿತ ದುಷ್ಕರ್ಮಿಗಳು ಮನೆಯ ಲೂಟಿಗೆ ಯತ್ನಿಸಿ ವಿಫಲವಾದ ಘಟನೆ ಉಡುಪಿ ಜಿಲ್ಲೆಯಬ್ರಹ್ಮಾವರ ತಾಲೂಕಿನ ಮಣೂರಿನಲ್ಲಿ ನಡೆದಿದೆ
    ಮನೆಗೆ ಅಳವಡಿಸಿದ್ದ ಸೈನ್‌ ಇನ್‌ ಸೆಕ್ಯುರಿಟಿ  ಸಂಸ್ಥೆಯ ಲೈವ್ ಸರ್ವೈಲೆನ್ಸ್‌ ತಕ್ಷಣ ಅಲರ್ಟ್‌ ನೀಡಿದ ಪರಿಣಾಮ ಮನೆಯವರು ಬಾಗಿಲು ತೆಗೆಯದೇ ಮುಂಜಾಗ್ರತೆ ವಹಿಸಿದ್ದಾರೆ ಇದರಿಂದ ಸಂಭಾವ್ಯ ದರೋಡೆಯಿಂದ ಪಾರಾಗಿದ್ದಾರೆ.
    ಮಣೂರಿನ ಕವಿತಾ ಅವರ ಮನೆಗೆ ಅಪರಿಚಿತ ದುಷ್ಕರ್ಮಿಗಳು ಎರಡು ಇನ್ನೋವಾ ಹಾಗೂ ಸ್ವಿಫ್ಟ್‌ ಕಾರುಗಳಲ್ಲಿ ಸರ್ಕಾರಿ ಅಧಿಕಾರಿಗಳಂತೆ ಆಗಮಿಸಿದ್ದಾರೆ.
    ಅದೂ ಜುಲೈ 25ರ ಬೆಳಗ್ಗೆ 8.30ರ ವೇಳೆಗೆ.ಇಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದಾಗ ಹಾಗೂ ಯಾರೂ ಇಲ್ಲದ ಸಮಯ ನೋಡಿ ತಂಡ ಆಗಮಿಸಿತ್ತು. ಗೇಟ್‌ ತಳ್ಳಿ ತೆರೆಯಲು ಯತ್ನಿಸಿ, ಅದು ತೆರೆದುಕೊಳ್ಳದೆ ಇದ್ದಾಗ ಮುರಿಯಲು ನೋಡಿದ್ದಾರೆ.
    ಗೇಟ್‌ ತೆರೆಯದೆ ಇದ್ದಾಗ ಇನ್ನೊಂದು ಕಡೆಯಿಂದ ಕಂಪೌಂಡ್ ಜಿಗಿದು ಆವರಣ ಪ್ರವೇಶಿಸಿ ಬಾಗಿಲು ಬಡಿದು ಮನೆಯವರನ್ನು ಕರೆದಿದ್ದಾರೆ. ಆದರೆ ಈ ಮನೆಗೆ ಸೈನ್‌ ಇನ್‌ ಸೆಕ್ಯುರಿಟಿ ಸಂಸ್ಥೆಯ ಲೈವ್ ಸರ್ವೈಲೆನ್ಸ್‌ ಅಳವಡಿಸಿದ್ದ ಕಾರಣ, ಸಂಸ್ಥೆಯವರು ಕೂಡಲೇ ಮನೆ ಮಾಲಕಿಗೆ ಅಲರ್ಟ್‌ ನೀಡಿದ್ದಾರೆ. ಯಾರೋ ಅಕ್ರಮವಾಗಿ ಕೌಂಪೌಂಡ್‌ ಪ್ರವೇಶಿಸಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಎಚ್ಚೆತ್ತುಕೊಂಡ ಮಾಲಕಿ ಬಾಗಿಲು ತೆರೆದಿಲ್ಲ. ಸ್ವಲ್ಪ ಹೊತ್ತು ಕಾದು  ತಂಡ ವಾಪಾಸು ಹೋಗಿದೆ.
    ಸಿಸಿಟಿವಿಯಲ್ಲಿ ಅಪರಿಚಿತ ತಂಡದ ಕೃತ್ಯದ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ಕುಂದಾಪುರ ವ್ಯಾಪ್ತಿಯಲ್ಲಿ ಹಲವು ಕಳ್ಳತನಗಳನ್ನು ಸೈನ್ ಇನ್ ಸೆಕ್ಯೂರಿಟಿ ವಿಫಲಗೊಳಿಸಿದೆ.
    ಇದು ಸಿಸಿಟಿವಿ ಅಳವಡಿಸಿರುವ ಮನೆಗೆ 24 ಗಂಟೆಯೂ ಭದ್ರತೆ ನೀಡುತ್ತದೆ. ಯಾವುದಾದ್ರೂ ಅನಪೇಕ್ಷಿತ ಬೆಳವಣಿಗೆ ಕಂಡರೆ ಅಲರ್ಟ್ ಮಾಡುತ್ತದೆ.
    ಸುಮಾರು 6-8 ಜನರು ಇದ್ದ ಈ ದುಷ್ಕರ್ಮಿಗಳ ಟೀಮ್‌ನಲ್ಲಿ ಎಲ್ಲರೂ ಟಿಪ್‌ಟಾಪಾಗಿ ದಿರಿಸು ತೊಟ್ಟಿದ್ದರು. ಅವರಲ್ಲಿ ಒಬ್ಬಾತ ಪೊಲೀಸ್ ಪೇದೆಯಂತೆ ಡ್ರೆಸ್‌ ಧರಿಸಿದ್ದ. ಸಿಸಿಟಿವಿಯಲ್ಲಿ ಮುಖ ಕಾಣದಂತೆ ನೋಡಿಕೊಳ್ಳಲು ಇವರು ಯತ್ನಿಸಿದ್ದಾರೆ. ಮನೆ ಮಾಲಕಿ ಕವಿತಾ ಅವರು ಈ ಬಗ್ಗೆ ದೂರು ನೀಡಿದ್ದು, ಕೋಟ ಪೊಲೀಸರು  ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

    Bangalore Government Karnataka News Politics Trending Varthachakra ಉಡುಪಿ ಕಳ್ಳತನ ಕಾನೂನು ಕಾರು ನ್ಯಾಯ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಕುಮಾರಸ್ವಾಮಿ ಶೀಘ್ರದಲ್ಲಿ ಸಿಎಂ ಆಗುತ್ತಾರಂತೆ.
    Next Article Peenya ಫ್ಲೈ ಓವರ್ ಸಂಚಾರಕ್ಕೆ ‌ಮುಕ್ತ.
    vartha chakra
    • Website

    Related Posts

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025

    3 ಪ್ರತಿಕ್ರಿಯೆಗಳು

    1. cheap cialis brand on ಜೂನ್ 9, 2025 8:05 ಫೂರ್ವಾಹ್ನ

      Thanks for sharing. It’s outstrip quality.

      Reply
    2. can flagyl and cipro be taken at the same time on ಜೂನ್ 11, 2025 2:17 ಫೂರ್ವಾಹ್ನ

      More articles like this would make the blogosphere richer.

      Reply
    3. 2jksm on ಜೂನ್ 18, 2025 10:10 ಫೂರ್ವಾಹ್ನ

      buy propranolol sale – order methotrexate 5mg online methotrexate online order

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Melvinboory ರಲ್ಲಿ ಬೆಂಗಳೂರಲ್ಲಿ ಬಾಡಿಗೆ ಮನೆ ಬೇಕಾದ್ರೆ ಏನೇನು ಮಾಡಬೇಕು ಗೊತ್ತಾ? Bengaluru
    • 7z4tk ರಲ್ಲಿ ರಸ್ತೆಯಲ್ಲಿ ಬೆತ್ತಲಾಗಿ ಓಡಿದ ಸಿನಿಮಾ ನಟಿ
    • eysz5 ರಲ್ಲಿ ಪ್ರಜ್ವಲ್ ಅಡಗುದಾಣ ಪತ್ತೆ ಹಚ್ಚಿದ SIT.
    Latest Kannada News

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಿತ್ಯಾನಂದನ ಕೈಲಾಸ ಎಲ್ಲಿದೆ ಗೊತ್ತಾ?#nithyananda #kailasa #heaven #australia #varthachakra #yoga
    Subscribe