ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಕ್ರಮ ಬಂದೂಕುಗಳ ವಶ
    ಅಪರಾಧ

    ಅಕ್ರಮ ಬಂದೂಕುಗಳ ವಶ

    vartha chakraBy vartha chakraಫೆಬ್ರವರಿ 24, 2023Updated:ಫೆಬ್ರವರಿ 24, 20236 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚಿಕ್ಕಮಗಳೂರು, ಫೆ.24- ಮಲೆನಾಡಿನ ಸೆರಗು ಚಿಕ್ಕಮಗಳೂರಿನಲ್ಲಿ ಅಕ್ರಮ ಶಸ್ತ್ರಾಸ್ತ್ರ ವಹಿವಾಟು ನಡೆಯುತ್ತಿದೆ‌ ಎಂಬ ಖಚಿತ ಮಾಹಿತಿ ಪಡೆದ ಪೊಲೀಸರು
    ಪ್ರತ್ಯೇಕ ಆರು ಪ್ರಕರಣಗಳಲ್ಲಿ ಬಂದೂಕು ದುರಸ್ತಿ ಮಾಡುವ ಅಂಗಡಿಗಳ ಮೇಲೆ ದಾಳಿ ನಡೆಸಿ ಪರವಾನಗಿ ಇಲ್ಲದ 47 ಅಕ್ರಮ ಬಂದೂಕು ಹಾಗೂ 2 ರಿವಾಲ್ವಾರ್ ಗಳನ್ನು ವಶಪಡಿಸಿಕೊಂಡಿದ್ದಾರೆ.
    ಈ ಸಂಬಂಧ ಕೊಪ್ಪ ತಾಲೂಕು ಅಡುಗೆ ಬೈಲ್ ಗ್ರಾಮದ ನೇತ್ರಕೊಂಡ ಕೂಲಿ ಲೈನ್‌ ನ ಸದಾಶಿವ ಆಚಾರಿ, ಮೂಡಿಗೆರೆ ತಾಲೂಕು ಕೆಳಗೂರು ಗ್ರಾಮದ ಸುಧಾಕರ ಆಚಾರ್, ಎನ್ ಆರ್ ಪುರ ತಾಲ್ಲೂಕಿನ ಬಾಳೆಹೊನ್ನೂರು ರಂಬಾಪುರಿ ಮಠ ರಸ್ತೆಯ ರಾಮಚಂದ್ರ ಆಚಾರ್ ನನ್ನು ಬಂಧಿಸಿದ್ದಾರೆ.
    ಈ ಮೂವರಿಂದ 47 ಬಂದೂಕು ಎರಡು ರಿವಾಲ್ವರ್, 24 ಬಂದೂಕು ನಳಿಕೆ, 22 ರೈಫಲ್ ಗುಂಡು, 40 ಭಕ್ಷಟ್ ಗುಂಡು, 15 ಕಾರ್ಟ್ರಿಡ್ಜೆಸ್ ಮತ್ತು ಏಳು ಮರದ ತುಂಡುಗಳನ್ನು ವಶಪಡಿಸಿಕೊಳ್ಳ ಲಾಗಿದೆ.
    ಇತ್ತೀಚಿಗೆ ಅನಧಿಕೃತ ಬಂದೂಕುಗಳಿಂದ ಶೂಟ್ ಪ್ರಕರಣಗಳು ನಡೆದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಉಮಾ ಪ್ರಶಾಂತ್ ಮಲೆನಾಡಿನಲ್ಲಿ ಶಿಕಾರಿಗೆ ಉಪಯೋಗಿಸುವ ಅಕ್ರಮ ಬಂದೂಕುಗಳಿಂದ ಮಾನವನ ಪ್ರಾಣ ತೆಗೆಯಲು ಮುಂದಾಗಿರುವುದನ್ನು ಅರಿತು ಬಂದೂಕುಗಳ ಪರಿಶೀಲನೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು.
    ಮುಖ್ಯ ಅಧಿಕಾರಿಗಳ ಸೂಚನೆ ಮೇರೆಗೆ ಬಾಳೆಹೊನ್ನೂರು ಹಾಗೂ ಬಾಳೂರು ಪೊಲೀಸರು ತನಿಖೆ ನಡೆಸಿ ಸದಾಶಿವ ಆಚಾರ್ಯ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆತ ನೀಡಿದ ಸುಳಿವು ಆಧರಿಸಿ ಕಳಸ ಮತ್ತು ಎನ್ ಆರ್ ಪುರ ಠಾಣಾ ವ್ಯಾಪ್ತಿಯಲ್ಲಿ ಮೂರು ಪರವಾನಗಿ ಇಲ್ಲದ ಬಂದೂಕು ವಶಪಡಿಸಿಕೊಳ್ಳಲಾಗಿದೆ.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous ArticleBPL ಕಾರ್ಡ್ ಗೆ 10 ಕಿಲೋ ಅಕ್ಕಿ Free
    Next Article ಸಿದ್ದರಾಮಯ್ಯ ಅವರನ್ನು ಯಾಕೆ ಬಂಧಿಸಲಿಲ್ಲ?
    vartha chakra
    • Website

    Related Posts

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಮಾರ್ಚ್ 4, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tylermem ರಲ್ಲಿ ಮೆಟ್ರೋದಲ್ಲಿ ಮೊಬೈಲ್ ಸ್ಪೀಕರ್ ಆನ್ ಮಾಡಿದರೆ ಅಷ್ಟೇ!
    • Andrewhooca ರಲ್ಲಿ ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • kran privarnoy 11 ರಲ್ಲಿ CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    Latest Kannada News

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.