ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Cambodia ದಲ್ಲಿ ತೀರ್ಥಹಳ್ಳಿ ಯುವಕ ಬಂಧನ
    ಅಪರಾಧ

    Cambodia ದಲ್ಲಿ ತೀರ್ಥಹಳ್ಳಿ ಯುವಕ ಬಂಧನ

    vartha chakraBy vartha chakraಫೆಬ್ರವರಿ 18, 20233 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.18-

    ತೀರ್ಥಹಳ್ಳಿಯ (Thirthahalli, Shimoga) ಸಾಫ್ಟ್​ವೇರ್ ಎಂಜಿನಿಯರ್ ಕಿರಣ್ ಶೆಟ್ಟಿ  ಅವರು ಅಕ್ರಮ ನೇಮಕಾತಿ ಜಾಲಕ್ಕೆ ಸಿಲುಕಿ ಕಾಂಬೋಡಿಯಾ (Cambodia) ದಲ್ಲಿ ಬಂಧಿಯಾಗಿರವುದು ಬೆಳಕಿಗೆ ಬಂದಿದೆ.

    ಅವರನ್ನು ತವರಿಗೆ ಕರೆಸಿಕೊಳ್ಳುವುದಕ್ಕಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ವಿದೇಶಾಂಗ ಇಲಾಖೆಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದಾರೆ. ಕಿರಣ್ ಶಿಟ್ಟಿ ಅವರನ್ನು ಸುರಕ್ಷಿತವಾಗಿ ಕರೆದುಕೊಂಡು ಬರುವ ಬಗ್ಗೆ ಆರಗ ಅವರು ವಿದೇಶಾಂಗ ಸಚಿವಾಲಯ ಅಧಿಕಾರಿಗಳ ಜೊತೆ ಸತತ ಸಂಪರ್ಕದಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಥಾಯ್ಲೆಂಡ್​​​ (Thailand) ನಲ್ಲಿ ಹೆಚ್ಚಿನ ಸಂಬಳ ದೊರಕಿಸಿಕೊಡುವುದಾಗಿ ನೇಮಕಾತಿ ಏಜೆನ್ಸಿ ಆಮಿಷ ಒಡ್ಡಿತ್ತು. ಅದರಂತೆ ಕಿರಣ್ ಶೆಟ್ಟಿ ತೆರಳಿದ್ದರು. ಸದ್ಯ ಅವರು ಕಾಂಬೋಡಿಯಾದಲ್ಲಿ ಖಾಸಗಿ ಸಂಸ್ಥೆಯೊಂದರ ವಶದಲ್ಲಿದ್ದಾರೆ.

    ಕೇಂದ್ರ ಸಚಿವರ ಜೊತೆಗೂ ಜ್ಞಾನೇಂದ್ರ ಮಾತುಕತೆ ನಡೆಸಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ (Pralhad Joshi) ಹಾಗೂ ವಿದೇಶಾಂಗ ಇಲಾಖೆ ರಾಜ್ಯ ಸಚಿವ ವಿ. ಮುರಳೀಧರನ್ (V. Muraleedharan) ಅವರ ಕಚೇರಿ ಜೊತೆ ಸಂಪರ್ಕಿಸಿ ಬಿಡುಗಡೆ ಕುರಿತು ಅರಗ ಜ್ಞಾನೇಂದ್ರ ಮನವಿ ಮಾಡಿದ್ದಾರೆ. ಜೊತೆಗೆ, ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೂ ಇಂಜಿನಿಯರ್ ಸುರಕ್ಷಿತ ವಾಪಸಾತಿ ಬಗ್ಗೆ ಚರ್ಚಿಸಿದ್ದಾರೆ.

    ಕಿರಣ್ ಶೆಟ್ಟಿ ಅವರನ್ನು ಕರೆಸಿಕೊಳ್ಳಬೇಕೆಂದು ಅವರ ಸಹೋದರ ಪವನ್ ಶೆಟ್ಟಿ ಗೃಹ ಸಚಿವರಿಗೆ ಮನವಿ ಮಾಡಿದ್ದರು. ಕಿರಣ್ ಶೆಟ್ಟಿ ವಾಪಸಾತಿಗಾಗಿ ಅವರ ಪತ್ನಿ ನಾಲ್ಕು ತಿಂಗಳ ಮಗು ಹಾಗೂ ಕುಟುಂಬದವರ ಜತೆ ತೀರ್ಥಹಳ್ಳಿಯಲ್ಲಿ ಕಾಯುತ್ತಿದ್ದಾರೆ.

    Verbattle
    Verbattle
    Verbattle
    #aragajnanedra cambodia crime ED HAL m Pralhad joshi shimoga thailand Thirthahalli V. Muraleedharan
    Share. Facebook Twitter Pinterest LinkedIn Tumblr Email WhatsApp
    Previous Articleದೂರು ಕೊಡಲು ಹೋದರೆ ಗೇಲಿ ಮಾಡಿದ್ರು
    Next Article ಮೇಲ್ಸೇತುವೆ ಕಾಮಗಾರಿ ವಿಳಂಬ – congress ಪ್ರತಿಭಟನೆ
    vartha chakra
    • Website

    Related Posts

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kapsylnie doma_btMa ರಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ
    • Peterwaide ರಲ್ಲಿ CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    • Peterwaide ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.