Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲೋಕಸಭೆ ಅಖಾಡದಲ್ಲಿ ಅಕ್ರಮದ್ದೆ ಬಾರಿ ಸದ್ದು | Lok Sabha 2024
    ರಾಜ್ಯ

    ಲೋಕಸಭೆ ಅಖಾಡದಲ್ಲಿ ಅಕ್ರಮದ್ದೆ ಬಾರಿ ಸದ್ದು | Lok Sabha 2024

    vartha chakraBy vartha chakraಏಪ್ರಿಲ್ 16, 202424 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಏ.16: ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ವ್ಯಾಪಕ ಪ್ರಮಾಣದ ಅಕ್ರಮ ನಡೆಯುತ್ತಿವೆ. ಮತದಾರರನ್ನು ಒಲಿಸಿಕೊಳ್ಳಲು ರಾಜಕೀಯ ಪಕ್ಷಗಳು ಹಣ ,ಮದ್ಯ ಚಿನ್ನಾಭರಣ ನೀಡುತ್ತಿದ್ದು ಇದರ ಮೇಲೆ ಹದ್ದಿನಕಣ್ಣಿಟ್ಟಿರುವ ಆಯೋಗ ಮಾಡುತ್ತಿರುವ ಜಪ್ತಿ ದಾಖಲೆ ಪ್ರಮಾಣದಲ್ಲಿ ನಡೆಯುತ್ತಿದೆ.
    ಇದಷ್ಟೇ ಅಲ್ಲ, ದೂರುಗಳ ಸುರಿಮಳೆಯೂ ಆಗುತ್ತಿದೆ. ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿ ಬಂದಾಗಿನಿಂದಲೂ ಇಲ್ಲಿಯವರೆಗೆ ವರೆಗೆ 368.91 ಕೋಟಿ ರೂಪಾಯಿ ಮೌಲ್ಯದ ಹಣ ಹಾಗೂ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.
    ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಇಲ್ಲಿಯವರೆಗೆ 1,751 ಎಫ್‌ ಐಆರ್ ದಾಖಲಿಸಿದ್ದು, 1,388 ವಿವಿಧ ರೀತಿಯ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

    ಚುನಾವಣೆ ಅಕ್ರಮ ಹಾಗೂ ನೀತಿ ಸಂಹಿತೆ ಉಲ್ಲಂಘನೆ ಕುರಿತು ರಾಜಕೀಯ ಪಕ್ಷಗಳು ಮತ್ತು ನಾಗರಿಕರು ಸಿವಿಜಿಲ್ ಅಪ್ಲಿಕೇಶನ್ ಮೂಲಕ ನೀಡಿರುವ 23,362 ಸ್ವೀಕರಿಸಲಾಗಿದೆ. ಈ ಪೈಕಿ 13,935 ದೂರುಗಳು ಅನುಮತಿ ಇಲ್ಲದ ಪೋಸ್ಟರ್, ಬ್ಯಾನರ್ ಗಳಿಗೆ ಸಂಬಂಧಿಸಿದ್ದರೆ, 1,076 ದೂರುಗಳು ಕಡ್ಡಾಯ ಘೋಷಣೆಯಿಲ್ಲದ ಪೋಸ್ಟರ್ ಗಳಿಗೆ ಸಂಬಂಧಿಸಿವೆ ಎಂದು ಚುನಾವಣೆ ಆಯೋಗದ ಪ್ರಕಟಣೆ ತಿಳಿಸಿದೆ.
    ಹಣ ವಿತರಣೆ ಬಗ್ಗೆ 191 ಉಚಿತ ಉಡುಗೊರೆ, ಕೂಪನ್‍ಗಳಿಗೆ ಸಂಬಂಧಿಸಿದಂತೆ 113, ಮದ್ಯ ಹಂಚಿಕೆಗೆ ಸಂಬಂಧಪಟ್ಟಂತೆ 129 ಸೇರಿದಂತೆ ವಿವಿಧ ರೀತಿಯ ದೂರುಗಳನ್ನು ಸಲ್ಲಿಸಲಾಗಿದೆ.
    ಒಟ್ಟು 22,045 ದೂರುಗಳು ಸರಿಯಾಗಿವೆ ಎಂದು ಕಂಡುಹಿಡಿದು ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

    ಇ-ಮೇಲ್ ಮೂಲಕ 183, ಪತ್ರಗಳ ಮೂಲಕ 568 ಹಾಗೂ ಸಾಮಾಜಿಕ ಜಾಲತಾಣ ಮಾಧ್ಯಮದ ಮೂಲಕ 53 ದೂರುಗಳನ್ನು ಸ್ವೀಕರಿಸಿದ್ದು, ಒಟ್ಟು 860 ದೂರುಗಳನ್ನು ವಿಲೇವಾರಿ ಮಾಡಲಾಗಿದೆ.
    ಸುವಿಧ ಅಡಿಯಲ್ಲಿ ಅನುಮತಿಗಾಗಿ 5,337 ಅರ್ಜಿಗಳನ್ನು ಸ್ವೀಕರಿಸಿದ್ದು, ಅದರಲ್ಲಿ 3,918 ಅರ್ಜಿಗಳನ್ನು ಅಂಗೀಕರಿಸಿದ್ದು, 833 ಅರ್ಜಿಗಳನ್ನು ತಿರಸ್ಕರಿಸಲಾಗಿದೆ. 220 ಅರ್ಜಿಗಳನ್ನು ರದ್ದುಗೊಳಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
    ಪೊಲೀಸ್ ಕ್ಷಿಪ್ರಪಡೆಗಳು, ಸ್ಥಿರ ಕಣ್ಗಾವಲು ತಂಡಗಳು 104.27 ರೂ. ಮೌಲ್ಯದ ನಗದು, ಮದ್ಯ, ಡ್ರಗ್ಸ್, ಚಿನ್ನ, ಬೆಳ್ಳಿ, ಉಚಿತ ಉಡುಗೊರೆಗಳನ್ನು ಜಪ್ತಿ ಮಾಡಿದ್ದರೆ, ಅಬಕಾರಿ ಇಲಾಖೆಯವರು 160.33 ಕೋಟಿ ರೂ. ಮೌಲ್ಯದ ಮದ್ಯ, ಡ್ರಗ್ಸ್‍ಗಳನ್ನು ವಶಪಡಿಸಿಕೊಂಡಿದ್ದಾರೆ.

    ಆದಾಯ ತೆರಿಗೆ ಇಲಾಖೆಯವರು 13.80 ಕೋಟಿ ರೂ. ಮೌಲ್ಯದ ನಗದು, ಚಿನ್ನ, ಬೆಳ್ಳಿ, ವಜ್ರದ ವಸ್ತುಗಳನ್ನು ವಶಪಡಿಸಿಕೊಂಡಿದ್ದರೆ, ವಾಣಿಜ್ಯ ತೆರಿಗೆ ಅಧಿಕಾರಿಗಳು 79.51 ಕೋಟಿ ರೂ. ಮೌಲ್ಯದ ಚಿನ್ನ, ಬೆಳ್ಳಿ, ಉಚಿತ ಉಡುಗೊರೆ ಹಾಗೂ ಇತರೆ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
    ಅಬಕಾರಿ ಇಲಾಖೆಯವರು 35.24 ಲಕ್ಷ ರೂ. ಮೌಲ್ಯದ 4,978.485 ಲೀ ಮದ್ಯವನ್ನು ಜೆ.ಪಿ.ನಗರದಲ್ಲಿ ಮತ್ತು ವಿದ್ಯಾಪೀಠ ವೃತ್ತದಲ್ಲಿ ವಶಪಡಿಸಿಕೊಂಡಿದ್ದಾರೆ.77.84 ಲಕ್ಷ ರೂ. ಮೌಲ್ಯದ 4,371.970 ಲೀ ಮದ್ಯವನ್ನು ಬೆಂಗಳೂರು ವಿಹಾರ ಕೇಂದ್ರ ಹಾಗೂ ಬನಶಂಕರಿಯಲ್ಲಿ ವಶಪಡಿಸಿಕೊಂಡಿದ್ದರೆ, 20 ಲಕ್ಷ ರೂ. ನಗದನ್ನು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಆದಾಯ ತೆರಿಗೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

    BJP Congress Karnataka lok sabha lok sabha 2024 News Politics ಚಿನ್ನ ಚುನಾವಣೆ ಡ್ರಗ್ಸ್ ರಾಜಕೀಯ ವಾಣಿಜ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಈಶ್ವರಪ್ಪ ಅವರಿಗೆ ಹೈಕಮಾಂಡ್ ಕೊಟ್ಟ ಬಂಪರ್ ಆಫರ್ | Eshwarappa
    Next Article ಬಿಜೆಪಿಗೆ ಗುಡ್ ಬೈ ಹೇಳಿದ ಕರಡಿ ಸಂಗಣ್ಣ ಕಾಂಗ್ರೆಸ್ ಸೇರಲು ಸಜ್ಜು | Karadi Sanganna
    vartha chakra
    • Website

    Related Posts

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025

    24 ಪ್ರತಿಕ್ರಿಯೆಗಳು

    1. indiiskii pasyans _bmsi on ಆಗಷ್ಟ್ 13, 2024 4:05 ಫೂರ್ವಾಹ್ನ

      гадание индийский пасьянс онлайн бесплатно гадание индийский пасьянс онлайн бесплатно .

      Reply
    2. Melvinnog on ನವೆಂಬರ್ 6, 2024 7:58 ಫೂರ್ವಾಹ್ನ

      Клининговая компания после пожара https://spec-uborka-posle-pozhara.ru/

      Reply
    3. CareyNug on ನವೆಂಬರ್ 8, 2024 4:43 ಫೂರ್ವಾಹ್ನ

      Мечтаете о том, чтобы отдохнуть и восстановить силы? Сауны Москвы помогут вам достичь желаемого результата. Наши заведения предлагают всё необходимое для того, чтобы вы могли расслабиться и насладиться каждой минутой своего пребывания. Заходите на сайт чтобы узнать подробности – https://dai-zharu.ru/

      Reply
    4. 3auhq on ಜೂನ್ 4, 2025 8:47 ಅಪರಾಹ್ನ

      clomid pregnancy can you buy generic clomid prices how to buy cheap clomiphene no prescription get cheap clomid prices clomiphene bula profissional get generic clomiphene for sale can you buy generic clomiphene without insurance

      Reply
    5. cialis super active cheap on ಜೂನ್ 9, 2025 2:38 ಫೂರ್ವಾಹ್ನ

      I couldn’t hold back commenting. Warmly written!

      Reply
    6. do flagyl treat stds on ಜೂನ್ 10, 2025 8:40 ಅಪರಾಹ್ನ

      This is the type of post I turn up helpful.

      Reply
    7. 6diop on ಜೂನ್ 18, 2025 3:18 ಫೂರ್ವಾಹ್ನ

      buy inderal 20mg without prescription – order methotrexate 5mg methotrexate 10mg uk

      Reply
    8. o4pn5 on ಜೂನ್ 21, 2025 12:52 ಫೂರ್ವಾಹ್ನ

      buy amoxicillin tablets – buy combivent 100 mcg generic combivent 100mcg sale

      Reply
    9. v32z8 on ಜೂನ್ 23, 2025 4:28 ಫೂರ್ವಾಹ್ನ

      zithromax for sale online – order nebivolol 5mg generic order nebivolol 20mg online

      Reply
    10. m9rpe on ಜೂನ್ 25, 2025 6:07 ಫೂರ್ವಾಹ್ನ

      buy amoxiclav generic – atbio info cost acillin

      Reply
    11. dvslm on ಜೂನ್ 26, 2025 10:48 ಅಪರಾಹ್ನ

      esomeprazole 20mg price – https://anexamate.com/ order esomeprazole capsules

      Reply
    12. q9ao2 on ಜೂನ್ 28, 2025 9:16 ಫೂರ್ವಾಹ್ನ

      buy coumadin pills for sale – https://coumamide.com/ cost cozaar

      Reply
    13. 88kof on ಜೂನ್ 30, 2025 6:33 ಫೂರ್ವಾಹ್ನ

      purchase meloxicam online – https://moboxsin.com/ buy mobic generic

      Reply
    14. 6l0yl on ಜುಲೈ 2, 2025 4:44 ಫೂರ್ವಾಹ್ನ

      buy deltasone 10mg pills – https://apreplson.com/ buy prednisone 20mg online

      Reply
    15. oopm4 on ಜುಲೈ 3, 2025 8:07 ಫೂರ್ವಾಹ್ನ

      the best ed pill – pills for erection otc ed pills that work

      Reply
    16. 2p901 on ಜುಲೈ 4, 2025 7:37 ಅಪರಾಹ್ನ

      amoxil sale – amoxicillin order amoxicillin buy online

      Reply
    17. 1ta8q on ಜುಲೈ 9, 2025 10:24 ಅಪರಾಹ್ನ

      order diflucan for sale – buy diflucan generic order fluconazole 100mg pill

      Reply
    18. 2udw8 on ಜುಲೈ 11, 2025 11:43 ಫೂರ್ವಾಹ್ನ

      buy cenforce 50mg – https://cenforcers.com/# cenforce 50mg oral

      Reply
    19. 9qvrx on ಜುಲೈ 12, 2025 10:05 ಅಪರಾಹ್ನ

      cialis soft tabs – purchase cialis online cheap cialis for daily use

      Reply
    20. p9wx0 on ಜುಲೈ 14, 2025 10:05 ಫೂರ್ವಾಹ್ನ

      cialis free trial canada – https://strongtadafl.com/# purchase cialis online

      Reply
    21. nv82d on ಜುಲೈ 16, 2025 3:26 ಅಪರಾಹ್ನ

      viagra sale durban – https://strongvpls.com/# viagra sale england

      Reply
    22. uszsn on ಜುಲೈ 18, 2025 1:35 ಅಪರಾಹ್ನ

      This website positively has all of the bumf and facts I needed there this thesis and didn’t identify who to ask. prednisone brand

      Reply
    23. Connietaups on ಜುಲೈ 19, 2025 12:52 ಅಪರಾಹ್ನ

      More posts like this would make the online time more useful. https://ursxdol.com/amoxicillin-antibiotic/

      Reply
    24. eol99 on ಜುಲೈ 21, 2025 4:15 ಅಪರಾಹ್ನ

      More posts like this would create the online elbow-room more useful. https://prohnrg.com/product/atenolol-50-mg-online/

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bistro i prosto priobresti diplom instityta!_nqSi ರಲ್ಲಿ Alcoholಗೆ‌ Full‌ ಡಿಮಾಂಡ್
    • Jamesfluts ರಲ್ಲಿ ಅನ್ನಭಾಗ್ಯ ಯೋಜನೆಯ ಸ್ವರೂಪ ಬದಲು.
    • Briancaugs ರಲ್ಲಿ ಬಿಜೆಪಿ ಭಿನ್ನಮತಕ್ಕೆ ಸುರಿದ ತುಪ್ಪ | BJP Karnataka
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe