ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶರದ್ ಪವಾರ್ ಕಮಾಲ್….
    ಸುದ್ದಿ

    ಶರದ್ ಪವಾರ್ ಕಮಾಲ್….

    vartha chakraBy vartha chakraಏಪ್ರಿಲ್ 13, 2022Updated:ಏಪ್ರಿಲ್ 18, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ಕಾವೇರತೊಡಗಿದೆ. ಆಡಳಿತ ರೂಡ ಬಿಜೆಪಿಗೆ ಸೆಡ್ಡು ಹೊಡೆಯಲು ತಮ್ಮದೇ ಶೈಲಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸಿದ್ದತೆ ನಡೆಸಿರುವ ಬೆನ್ನಲ್ಲೇ ತಾನು ಒಂದು ಕೈ ನೋಡಲು ನಿರ್ಧರಿಸಿರುವ ಶರದ್ ಪವಾರ್ ನೇತೃತ್ವದ ಎನ್.ಸಿ.ಪಿ. ರಾಜ್ಯದಲ್ಲಿ ಅಸ್ತಿತ್ವ ಹುಡುಕಿಕೊಳ್ಳುವ ಪ್ರಯತ್ನ ಆರಂಭಿಸಿದೆ.
    ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯವೈಖರಿ ಬಗ್ಗೆ ಅಸಮಧಾನಗೊಂಡಿರುವ ಹಲವರು ಪರ್ಯಾಯ ಹುಡುಕಾಟದಲ್ಲಿದ್ದಾರೆ.
    ಇವರಿಗೆ ಜೆಡಿಎಸ್ ಒಂದು ಆಯ್ಕೆಯಾದರೂ ಉತ್ತರ ಕರ್ನಾಟಕ‌ ಪ್ರದೇಶದಲ್ಲಿ ಇದು ಅಷ್ಟು ಪ್ರಭಾವಿಯಾಗಿಲ್ಲ. ಅಲ್ಲದೆ ಬಹುಕಾಲದಿಂದ ಇದರ ಬಗ್ಗೆ ಲಿಂಗಾಯಿತ ವಿರೋಧಿ ಎಂಬ ಮನೋಭಾವವಿದ್ದು ಇದನ್ನು ತೊಡೆದು ಹಾಕಲು ಸಾಧ್ಯವಾಗಿಲ್ಲ. ಹೀಗಾಗಿ ಉತ್ತರ ಕರ್ನಾಟಕ ಪ್ರದೇಶದ ಹಲವು ರಾಜಕಾರಣಿಗಳು ಜೆಡಿಎಸ್ ಬಗ್ಗೆ ಅಂತಹ ಒಲವು ಹೊಂದಿಲ್ಲ.
    ಇಂತಹ ಅತೃಪ್ತರ ಸಂಖ್ಯೆ ದೊಡ್ಡ ಪ್ರಮಾಣದಲ್ಲಿದ್ದು ಅವರೆಲ್ಲಾ ಪರ್ಯಾಯದ ಹುಡುಕಾಟದಲ್ಲಿದ್ದಾರೆ. ಈ ಅವಕಾಶವನ್ನು ಬಳಸಲು ಇದೀಗ ಮಹಾರಾಷ್ಟ್ರದ ರಾಷ್ಟ್ರೀಯ ವಾದಿ ಕಾಂಗ್ರೆಸ್ ಪಕ್ಷ ಎನ್ ಸಿಪಿ ಮುಂದಾಗಿದೆ.
    ಉತ್ತರ ಕರ್ನಾಟಕದ ಬೀದರ್, ಬೆಳಗಾವಿ, ವಿಜಯಾಪುರ, ಬಾಗಲಕೋಟೆ ಸೇರಿದಂತೆ ಹಲವೆಡೆ ಮರಾಠಿ ಭಾಷಿಗರ ಪ್ರಾಬಲ್ಯ ಹೆಚ್ಚಿದೆ ಸಹಜವಾಗಿ ಇವರೆಲ್ಲಾ ಎನ್ ಸಿಪಿ ಪರವಾಗಿ ಒಲವು ಹೊಂದಿದ್ದಾರೆ. ಈ ಬಗ್ಗೆ ಹಲವು ಸಮೀಕ್ಷಾ ವರದಿಗಳನ್ನು ಪಡೆದುಕೊಂಡಿರುವ ಎನ್ ಸಿಪಿ ನಾಯಕ ಶರದ್ ಪವಾರ್ ಕರ್ನಾಟಕದಲ್ಲಿ ತಮ್ಮ ಪಕ್ಷದ ಬೇರುಗಳನ್ನಿಳಿಸಲು‌ ಪ್ರಯತ್ನ ಆರಂಭಿಸಿದ್ದಾರೆ. ಕಾಂಗ್ರೆಸ್ ಬಿಜೆಪಿಯಲ್ಲಿರುವ ಹಲವು ಅತೃಪ್ತರು ಹಾಗೂ‌ ತಟಸ್ಥವಾಗಿರುವ ಕೆಲವು ಪ್ರಭಾವಿ ಮುಖಂಡರನ್ನು ಸಂಪರ್ಕಿಸಿರುವ ಶರದ್ ಪವಾರ್ ಇವರನ್ನೆಲ್ಲಾ ತಮ್ಮ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಪ್ರಯತ್ನ ಆರಂಭಿಸಿದ್ದಾರೆ.
    ಇದಕ್ಕಾಗಿ ರಾಜ್ಯ ಪ್ರವಾಸ ಕೈಗೊಂಡಿರುವ ಶರದ್ ಪವಾರ್ ಎರಡು ದಿನ ಬೆಂಗಳೂರಿನಲ್ಲಿ ಠಿಕಾಣಿ‌ ಹೂಡಲಿದ್ದಾರೆ. ಬಾಣಸವಾಡಿಯಲ್ಲಿ‌ ಪಕ್ಷದ ಕಚೇರಿ ಆರಂಭಿಸುತ್ತಿದ್ದಾರೆ.ಪಂಚತಾರಾ ಹೋಟೆಲ್ ನಲ್ಲಿ ಬೀಡು ಬಿಟ್ಟಿರುವ ಅವರು ನಡೆಸಿದ ರಾಜಕೀಯ ಚಟುವಟಿಕೆ ಗಮನ ಸೆಳೆದಿದೆ.

    Verbattle
    Verbattle
    Verbattle
    Politics
    Share. Facebook Twitter Pinterest LinkedIn Tumblr Email WhatsApp
    Previous Articleರಾಜೀನಾಮೆ ಕೊಡಲ್ಲ – ಕೆ ಎಸ್ ಈಶ್ವರಪ್ಪ
    Next Article ಈಶ್ವರಪ್ಪ ವಿರುದ್ಧ ಎಫ್ ಐ ಆರ್..
    vartha chakra
    • Website

    Related Posts

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಮಾರ್ಚ್ 1, 2026

    ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ

    ಫೆಬ್ರವರಿ 28, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Saburw ರಲ್ಲಿ ಮೋದಿಯವರ ಹವ್ಯಾಸಗಳೇನು ಗೊತ್ತಾ?
    • JeremyAnync ರಲ್ಲಿ Sallu Miyya ನ ಕಿಸಿ ಕಾ ಬಾಯ್ flop | Kisi Ka Bhai Kisi Ki Jaan Review | Salman Khan
    • Josephter ರಲ್ಲಿ ಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?
    Latest Kannada News

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ಮಾರ್ಚ್ 4, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.