ಬೆಂಗಳೂರು, ಸೆ.22: ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆಯ ತೀವ್ರ ಕೊರತೆಯಿಂದಾಗಿ ಬರ ಪರಿಸ್ಥಿತಿ ಎದುರಾಗಿದೆ. ಇದನ್ನು ನಿಭಾಯಿಸುವ ದೃಷ್ಟಿಯಿಂದ ಉದ್ಯೋಗ (Employment) ಖಾತ್ರಿ ಯೋಜನೆಯ ಮಾನವ ದಿನಗಳ ಅವಧಿ ಹೆಚ್ಚಳ ಮಾಡುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿದೆ.
ಈ ಸಂಬಂಧ ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್ ಅವರಿಗೆ ಪತ್ರ ಬರೆದಿದ್ದು, ಮಳೆ ಅಭಾವದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈಗಾಗಲೆ 31 ಜಿಲ್ಲೆಗಳ 195 ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿದೆ ಎಂದು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿ ಈಗ ನಿಗದಿ ಪಡಿಸಿರುವ 100 ದಿನಗಳ ಉದ್ಯೋಗ ಅವಧಿಯನ್ನು 150 ದಿನಗಳಿಗೆ ಏರಿಸಬೇಕು ಹಾಗೂ 1300 ಲಕ್ಷ ಮಾನವ ದಿನಗಳನ್ನು 1800 ಲಕ್ಷ ಮಾನವ ದಿನಗಳಿಗೆ ಏರಿಸಲು ಕೋರಿದ್ದಾರೆ.
ಕರ್ನಾಟಕ ರಾಜ್ಯವು ನರೇಗ ಕಾರ್ಯಕ್ರಮದಡಿ ಉದ್ಯೋಗ ಸೃಷ್ಟಿಯಲ್ಲಿ ಮತ್ತು ವೈಯಕ್ತಿಕ ಆಸ್ತಿಗಳ ಸೃಷ್ಟಿಯಲ್ಲಿ ಮುಂದಿದ್ದು, ಪ್ರಸಕ್ತ ಹಣಕಾಸು ವರ್ಷ ರಾಜ್ಯದಲ್ಲಿ13 ಕೋಟಿ ಮಾನವ ದಿನಗಳನ್ನು ನಿರ್ಮಾಣ ಮಾಡುವ ಗುರಿ ಹೊಂದಿದೆ. ಇದರನ್ವಯ ಇದುವರೆವಿಗೆ 8.48 ಕೋಟಿ ಮಾನವ ದಿನಗಳ ಉದ್ಯೋಗವನ್ನು ಸೃಷ್ಟಿಸಲಾಗಿದೆ ಬರಗಾಲದ ಪ್ರಚಲಿತ ಪರಿಸ್ಥಿತಿಗಳಿಂದಾಗಿ, ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಕ್ಕೆ ಹೆಚ್ಚಿನ ಬೇಡಿಕೆಯಿದ್ದು, ಉದ್ಯೋಗದ ಅವಧಿಯನ್ನು ಈಗಾಗಲೇ ಸಲ್ಲಿಸಿರುವ ಪ್ರಸ್ತಾವನೆಯಂತೆ 100 ದಿನಗಳಿಂದ 150 ದಿನಗಳವರೆಗೆ ವಿಸ್ತರಿಸಲು ಕೋರಿದ್ದಾರೆ.
ಬರ ಪೀಡಿತ ತಾಲ್ಲೂಕುಗಳಲ್ಲಿ ಪ್ರಸಕ್ತ ಹಣಕಾಸು ವರ್ಷ 1234 ಲಕ್ಷ ಮಾನವ ದಿನಗಳ ಗುರಿಯನ್ನು ಹೊಂದಲಾಗಿದ್ದು, ಉದ್ಯೋಗವನ್ನು 100ರಿಂದ 150 ದಿನಗಳವರೆಗೆ ವಿಸ್ತರಿಸುವುದರಿಂದ ಈ ತಾಲ್ಲೂಕುಗಳ ಕಾರ್ಮಿಕರಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.
ಪ್ರಸಕ್ತ ಹಣಕಾಸು ವರ್ಷದ ಮೊದಲ ಐದೂವರೆ ತಿಂಗಳಲ್ಲಿ ರಾಜ್ಯದಲ್ಲಿ ತಿಂಗಳಿಗೆ ಸರಾಸರಿ 1.52 ಕೋಟಿ ಮಾನವ ದಿನಗಳ ಉದ್ಯೋಗ ಸೃಷ್ಟಿಯಾಗಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ 1300 ಲಕ್ಷ ಮಾನವ ದಿನಗಳ ಅನುಮೋದಿತ ಕಾರ್ಮಿಕ ಬಜೆಟ್ ಶೀಘ್ರವಾಗಿ ಖಾಲಿಯಾಗಲಿದ್ದು ಇನ್ನೂ 500 ಲಕ್ಷ ಮಾನವ ದಿನಗಳ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
26 ಪ್ರತಿಕ್ರಿಯೆಗಳು
can i order generic clomid for sale how to get generic clomiphene no prescription can you buy clomid without rx can i purchase generic clomid for sale buy cheap clomiphene pill where can i get clomid pill can i buy generic clomiphene
More posts like this would create the online time more useful.
More posts like this would add up to the online space more useful.
cheap amoxicillin generic – order valsartan 80mg for sale combivent 100 mcg oral
order azithromycin 250mg sale – buy tindamax 300mg bystolic where to buy
brand augmentin 375mg – https://atbioinfo.com/ order ampicillin online cheap
generic nexium 20mg – nexiumtous nexium sale
coumadin 2mg cost – https://coumamide.com/ buy generic cozaar 50mg
buy mobic 15mg generic – tenderness order meloxicam 7.5mg pill
generic ed drugs – fastedtotake gnc ed pills
forcan order online – https://gpdifluca.com/# forcan brand
order lexapro sale – this buy generic lexapro for sale
cenforce 50mg over the counter – order cenforce 50mg pills order cenforce 50mg without prescription
buy a kilo of tadalafil powder – ciltad generic pictures of cialis
cialis for bph insurance coverage – https://strongtadafl.com/ cialis tadalafil tablets
zantac medication – https://aranitidine.com/ order zantac without prescription
buy sildenafil citrate tablets 100mg – https://strongvpls.com/ 100 mg sildenafil
More articles like this would frame the blogosphere richer. https://buyfastonl.com/amoxicillin.html
I couldn’t weather commenting. Warmly written! https://ursxdol.com/provigil-gn-pill-cnt/
I am actually enchant‚e ‘ to gleam at this blog posts which consists of tons of of use facts, thanks representing providing such data. acheter kamagra en ligne
This is the description of serenity I have reading. https://ondactone.com/spironolactone/
More posts like this would prosper the blogosphere more useful.
https://doxycyclinege.com/pro/ondansetron/
I’ll certainly carry back to skim more. http://iawbs.com/home.php?mod=space&uid=914823
buy dapagliflozin pills – https://janozin.com/ buy dapagliflozin 10 mg sale
orlistat where to buy – https://asacostat.com/ order xenical 60mg online cheap
This is the stripe of content I have reading. http://shiftdelete.10tl.net/member.php?action=profile&uid=205494