ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಅಡಿಲೇಡ್ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 180 ರನ್‌ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿದೆ. ಕಾಂಗರೂ ವೇಗಿಗಳ ದಾಳಿಗೆ ನಲುಗಿದ ಟೀಂ ಇಂಡಿಯಾ ಮೊದಲ ದಿನದಾಟದ ಎರಡನೇ ಸೆಷನ್ನಲ್ಲೇ ತನ್ನ ಮೊದಲ ಇನ್ನಿಂಗ್ಸ್ಗೆ ಅಂತ್ಯ ಹಾಡಿತು. ಟೀಂ ಇಂಡಿಯಾ ಪರ ಕೊನೆಯಲ್ಲಿ ಏಕಾಂಗಿ ಹೋರಾಟ ನೀಡಿದ ಯುವ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ 42 ರನ್‌ಗಳ ಇನ್ನಿಂಗ್ಸ್ ಆಡಿದರು. ಟಾಪ್ ಆರ್ಡರ್ನಲ್ಲಿ ಕೆಎಲ್ ರಾಹುಲ್ ಹಾಗೂ ಶುಭ್ಮನ್ ಗಿಲ್ ಕ್ರಮವಾಗಿ 37 ಮತ್ತು 31 ರನ್‌ಗಳ ಕಾಣಿಕೆ ನೀಡಿದರು. ಉಳಿದವರಿಂದ ಹೇಳಿಕೊಳ್ಳುವಂತಹ ಪ್ರದರ್ಶನ ಕಂಡುಬರಲಿಲ್ಲ.ಅಡಿಲೇಡ್‌ನಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಆದರೆ ನಾಯಕನ ಈ ನಿರ್ಧಾರ ತಪ್ಪು ಎಂಬುದು ಇನ್ನಿಂಗ್ಸ್ನ ಮೊದಲ ಎಸೆತದಲ್ಲೇ ಸಾಭೀತಾಯಿತು. ಕಳೆದ ಪಂದ್ಯದಲ್ಲಿ ಶತಕ ಸಿಡಿಸಿದ್ದ ಯಶಸ್ವಿ ಜೈಸ್ವಾಲ್ ಅಡಿಲೇಡ್‌ನಲ್ಲಿ ಮೊದಲ ಎಸೆತದಲ್ಲೇ ಔಟಾದರು. ಆದರೆ ಆ ಬಳಿಕ ಕೆಎಲ್ ರಾಹುಲ್ ಮತ್ತು ಶುಭ್ಮನ್ ಗಿಲ್ ಜೊತೆಗೂಡಿ ಈ ಇಬ್ಬರೂ ಎರಡನೇ ವಿಕೆಟ್‌ಗೆ 69 ರನ್‌ಗಳ ಜೊತೆಯಾಟವನ್ನು ಮಾಡಿದರು. ಆದರೆ ಕೆಎಲ್ ರಾಹುಲ್ ಔಟಾದ ಬಳಿಕ ಭಾರತದ ಇನ್ನಿಂಗ್ಸ್ ತತ್ತರಿಸಿತು.ವಿರಾಟ್ ಕೊಹ್ಲಿ ಬಂದ ಕೂಡಲೇ ಅತ್ಯಂತ ಕೆಟ್ಟ ಶಾಟ್ ಆಡುವ ಮೂಲಕ ವಿಕೆಟ್ ಕಳೆದುಕೊಂಡರು. ಅವರು ಮಿಚೆಲ್ ಸ್ಟಾರ್ಕ್ ಎಸೆತದಲ್ಲಿ ಸ್ಲಿಪ್ಸ್‌ನಲ್ಲಿ ನಿಂತಿದ್ದ ಸ್ಟೀವ್ ಸ್ಮಿತ್ಗೆ ಕ್ಯಾಚಿತ್ತು ಔಟಾದರು. ಇದಾದ ಬಳಿಕ ಶುಭ್ಮನ್ ಗಿಲ್ 31 ರನ್‌ಗಳ ವೈಯಕ್ತಿಕ ಸ್ಕೋರ್ನಲ್ಲಿ ಬೋಲ್ಯಾಂಡ್ಗೆ ವಿಕೆಟ್ ನೀಡಿದರು. ಇದಾದ ಬಳಿಕ ನಾಯಕ ರೋಹಿತ್ ಶರ್ಮಾ ಕೂಡ ಕೇವಲ 3 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು. ಹೀಗಾಗಿ ತಂಡವು ವಿಕೆಟ್‌ಕೀಪರ್ ರಿಷಬ್ ಪಂತ್ ಅವರಿಂದ ರನ್‌ಗಳ ಭರವಸೆ ಹೊಂದಿತ್ತು. ಆದರೆ ಪಂತ್ ಕೂಡ ಕಮಿನ್ಸ್ ಅವರ ಶಾರ್ಟ್ ಬಾಲ್‌ನಲ್ಲಿ 21 ರನ್‌ಗಳಿಸಿ ಕ್ಯಾಚಿತ್ತು ಔಟಾದರು. ಇದರಿಂದ ಭಾರತ ತಂಡದ 6 ವಿಕೆಟ್‌ಗಳು 109 ರನ್‌ಗಳಿಗೆ ಪತನಗೊಂಡವು.ಒಂದೆಡೆ ಭಾರತದ ಇತರೆ ಬ್ಯಾಟ್ಸ್ಮನ್ಗಳು ಪೆವಿಲಿಯನ್ ಪರೇಡ್ ನಡೆಸುತ್ತಿದ್ದರೆ, ಮತ್ತೊಂದೆಡೆ 7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಬಂದ ಆಲ್ ರೌಂಡರ್ ನಿತೀಶ್ ರೆಡ್ಡಿ ತಂಡದ ಇನ್ನಿಂಗ್ಸ್ ನಿಭಾಯಿಸಿದರು. ನಿತೀಶ್ ರೆಡ್ಡಿ ತಮ್ಮ ಇನ್ನಿಂಗ್ಸ್‌ನಲ್ಲಿ 3 ಸಿಕ್ಸರ್ ಮತ್ತು 3 ಬೌಂಡರಿ ಸಹಿತ 42 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು. ನಿತೀಶ್ ಅವರ ಈ 42 ರನ್‌ಗಳ ಕಾಣಿಕೆ ಇಲ್ಲದಿದ್ದರೆ ಭಾರತ ಇನ್ನು ಕಡಿಮೆ ಮೊತ್ತಕ್ಕೆ ಆಲೌಟ್ ಆಗುತ್ತಿತ್ತು. ಆಸೀಸ್ ಪರ ಮಾರಕ ದಾಳಿ ನಡೆಸಿದ ಮಿಚೆಲ್ ಸ್ಟಾರ್ಕ್ ಕೇವಲ 48 ರನ್ ನೀಡಿ 6 ವಿಕೆಟ್ ಪಡೆದರು. ಇದು ಭಾರತದ ವಿರುದ್ಧ ಅವರ ಅತ್ಯುತ್ತಮ ಪ್ರದರ್ಶನವಾಗಿದೆ.
22 ಪ್ರತಿಕ್ರಿಯೆಗಳು
order generic clomid without a prescription how to get clomid without dr prescription get clomiphene pills cost clomiphene without a prescription how to get clomiphene without prescription clomid only cycle clomiphene generic brand
I’ll certainly carry back to skim more.
¡Saludos, amantes del entretenimiento !
Mejores casinos online extranjeros con criptoactivos – https://www.casinosextranjerosenespana.es/ casinos extranjeros
¡Que vivas increíbles giros exitosos !
¡Saludos, aficionados a los desafíos!
Las mejores tragaperras en casino online extranjero – https://www.casinoextranjerosenespana.es/ casino online extranjero
¡Que disfrutes de tiradas afortunadas !
¡Hola, participantes del desafío !
Casino online extranjero con verificaciГіn opcional – https://casinosextranjerosdeespana.es/# casino online extranjero
¡Que vivas increíbles recompensas extraordinarias !
buy amoxicillin for sale – order combivent 100 mcg generic order combivent 100mcg sale
¡Saludos, exploradores de recompensas !
casino por fuera sin datos bancarios – п»їhttps://casinosonlinefueraespanol.xyz/ casinos fuera de espaГ±a
¡Que disfrutes de movidas extraordinarias !
¡Hola, participantes de juegos emocionantes !
casino fuera de EspaГ±a con promociones sin depГіsito – п»їhttps://casinosonlinefueradeespanol.xyz/ casinos online fuera de espaГ±a
¡Que disfrutes de asombrosas oportunidades inigualables !
¡Saludos, maestros del juego !
Casino online extranjero con tragamonedas clГЎsicas – п»їhttps://casinoextranjerosdeespana.es/ casinoextranjerosdeespana.es
¡Que experimentes maravillosas premios excepcionales !
¡Hola, buscadores de recompensas excepcionales!
Casino sin licencia con tragamonedas de alta volatilidad – http://casinosinlicenciaespana.xyz/ casinos sin licencia en espana
¡Que vivas increíbles giros exitosos !
buy augmentin 625mg online – https://atbioinfo.com/ acillin pill
esomeprazole over the counter – https://anexamate.com/ order nexium online
¡Bienvenidos, exploradores de posibilidades !
Casinos sin licencia espaГ±ola 100% seguros – https://mejores-casinosespana.es/# casinos sin registro
¡Que experimentes maravillosas momentos inolvidables !
order generic coumadin 5mg – blood thinner generic cozaar 25mg
¡Hola, participantes de desafíos emocionantes !
Casino sin licencia espaГ±ola con promociones diarias – п»їcasinosonlinesinlicencia.es http://casinosonlinesinlicencia.es/
¡Que vivas increíbles victorias memorables !
where to buy mobic without a prescription – relieve pain buy mobic tablets
Greetings, followers of fun !
Corny jokes for adults to lighten the mood – http://jokesforadults.guru/ what do you call jokes for adults
May you enjoy incredible side-splitting jokes !
prednisone 5mg without prescription – https://apreplson.com/ deltasone 5mg cost
hims ed pills – https://fastedtotake.com/ new ed drugs
forcan tablet – on this site fluconazole online buy
buy cenforce no prescription – https://cenforcers.com/# cenforce medication
cialis samples – https://ciltadgn.com/ can tadalafil cure erectile dysfunction