ತಮಿಳು ಸ್ಟಾರ್ ನಟ ವಿಶಾಲ್ ತಮ್ಮ ಮುಂಬರುವ ಚಿತ್ರ ಸಿನಿಮಾ ಮಾರ್ಕ್ ಆಂಟೋನಿ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಚೆನ್ನೈನಲ್ಲಿ ಚಿತ್ರದ ಶೂಟಿಂಗ್ ನಡೆಯುತ್ತಿದ್ದು, ಇಂದು ಶೂಟಿಂಗ್ ಸ್ಪಾಟ್ ನಲ್ಲಿ ಅನಿರೀಕ್ಷಿತ ಅವಘಡ ಸಂಭವಿಸಿದೆ.
ಚಿತ್ರಕ್ಕಾಗಿ ಸಖತ್ ಫೈಟಿಂಗ್ ಚಿತ್ರೀಕರಣದ ವೇಳೆ ನಟ ವಿಶಾಲ್ ತೀವ್ರವಾಗಿ ಗಾಯಗೊಂಡಿದ್ದಾರೆ. ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿಯಬೇಕಿದೆ. ಅವರ ಅಭಿಮಾನಿಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತಿದ್ದಾರೆ. ಅಧಿಕ್ ರವಿಚಂದ್ರನ್ ನಿರ್ದೇಶನದ ಈ ಚಿತ್ರದಲ್ಲಿ ಎಸ್ ಜೆ ಸೂರ್ಯ ಕೂಡ ಪ್ರಮುಖ ಪಾತ್ರದಲ್ಲಿದ್ದಾರೆ. ಮಿನಿ ಸ್ಟುಡಿಯೋಸ್‌ನ ವಿನೋದ್ ಕುಮಾರ್ ನಿರ್ಮಾಣದ ಈ ಚಿತ್ರದಲ್ಲಿ ರಿತು ವರ್ಮಾ ನಾಯಕಿಯಾಗಿ ನಟಿಸುತ್ತಿದ್ದಾರೆ, ಚಿತ್ರಕ್ಕೆ ಜಿವಿ ಪ್ರಕಾಶ್ ಕುಮಾರ್ ಸಂಗೀತವಿದೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

