ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸೊಸೆ ತಲೆ ಕಡಿದು ಠಾಣೆಗೆ ತಂದ ಅತ್ತೆ
    ಸುದ್ದಿ

    ಸೊಸೆ ತಲೆ ಕಡಿದು ಠಾಣೆಗೆ ತಂದ ಅತ್ತೆ

    vartha chakraBy vartha chakraಆಗಷ್ಟ್ 13, 2022Updated:ಆಗಷ್ಟ್ 13, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಅನ್ನಮಯ್ಯ(ಆಂಧ್ರಪ್ರದೇಶ),ಆ.13-ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಅತ್ತೆಯೊಬ್ಬಳು ಸೊಸೆಯ ತಲೆ ಕಡಿದು ಪೊಲೀಸ್​ ಠಾಣೆಗೆ ತೆಗೆದುಕೊಂಡು ಹೋದ ಭಯಾನಕ ಘಟನೆ ನಡೆದಿರುವುದು ರಾಯಚೋಟಿಯಲ್ಲಿ ಬೆಳಕಿಗೆ ಬಂದಿದೆ.
    ಕೌಟುಂಬಿಕ ಕಲಹ ಹಾಗು ಆಸ್ತಿ ವಿವಾದವೇ ಘಟನೆಗೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ. ಆರೋಪಿಯನ್ನು ಬಂಧಿಸಿ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ರಾಯಚೋಟಿಯ ಕೆ.ರಾಮಾಪುರಂ ಪ್ರದೇಶದಲ್ಲಿ ವಾಸವಿದ್ದ ವಸುಂಧರಾ ಅವರನ್ನು ಆಕೆಯ ಸ್ವಂತ ಅತ್ತೆಯ ಸಹೋದರಿ ಸುಬ್ಬಮ್ಮ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ.
    ಎರಡು ದಿನಗಳ ಹಿಂದೆ ಸೊಸೆಯನ್ನು ಮನೆಗೆ ಕರೆದ ಅತ್ತೆ ಮತ್ತೊಬ್ಬ ವ್ಯಕ್ತಿಯೊಂದಿಗೆ ಸೇರಿ ಚಾಕು ಮತ್ತು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ವಸುಂಧರಾ ಅವರ ರುಂಡ ಮತ್ತು ಮುಂಡವನ್ನು ಕ್ರೂರವಾಗಿ ಕತ್ತರಿಸಿ ಬೇರ್ಪಡಿಸಿದ್ದಾರೆ. ಬಳಿಕ ವಸುಂಧರಾ ತಲೆ ಹಿಡಿದು ಠಾಣೆಗೆ ತೆರಳಿದ್ದಾರೆ. ಆ ನಂತರ ಪೊಲೀಸರ ಸೂಚನೆ ಮೇರೆಗೆ ಮನೆಗೆ ಮರಳಿ ಅತ್ತೆ ಸುಬ್ಬಮ್ಮ ಶವದ ಬಳಿ ತಲೆ ಇಟ್ಟಿದ್ದಾರೆ.
    ಈ ಭೀಕರ ಹತ್ಯೆಯಿಂದ ತಾಯಿ ವಸುಂಧರಾನನ್ನು ಕಳೆದುಕೊಂಡ ಇಬ್ಬರು ಮಕ್ಕಳು ಕಣ್ಣೀರು ಹಾಕಿದ್ದಾರೆ. ಆಸ್ತಿಗಾಗಿ ತಾಯಿಯ ಕೊಲೆ ನಡೆದಿದೆ. ಈಗಾಗಲೇ ತಂದೆಯನ್ನು ಕಳೆದುಕೊಂಡಿದ್ದು, ಈಗ ತಾಯಿಯನ್ನೂ ಕಳೆದುಕೊಂಡು ಅನಾಥರಾಗಿದ್ದೇವೆ ಎಂದು ಮಕ್ಕಳ ಆಕ್ರಂದನ ಮುಗಿಲು ಮುಟ್ಟಿತು.
    ಈಗ ನಮಗೆ ದಿಕ್ಕು ಯಾರೆಂದು ಪ್ರಶ್ನಿಸುತ್ತಿದ್ದ ಆ ಮಕ್ಕಳನ್ನು ಸಾಂತ್ವನ ಮಾಡಲು ಯಾರಿಂದಲೂ ಸಾಧ್ಯವಾಗಲಿಲ್ಲ ಎಂದು ತಿಳಿದುಬಂದಿದೆ.
    ಡಿಎಸ್ಪಿ ಶ್ರೀಧರ್ ಮತ್ತು ಇತರ ಪೊಲೀಸ್ ಅಧಿಕಾರಿಗಳು ಕೊಲೆ ನಡೆದ ಮನೆಯನ್ನು ಪರಿಶೀಲಿಸಿದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ.
    ಘಟನೆಯ ಹಿನ್ನೆಲೆ:
    ಕಲಕಡ ತಾಲೂಕಿನ ವಸುಂಧರಾ ಅವರನ್ನು ಹದಿನೈದು ವರ್ಷಗಳ ಹಿಂದೆ ರಾಯಚೋಟಿಯ ರಾಜಾ ಎಂಬುವವರೊಂದಿಗೆ ವಿವಾಹವಾಗಿತ್ತು. ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಪತಿ ರಾಜಾ ಹತ್ತು ವರ್ಷಗಳ ಹಿಂದೆ ರಸ್ತೆ ಅಪಘಾತದಲ್ಲಿ ನಿಧನರಾದರು.ಆ ನಂತರ ಅವರ ಅತ್ತೆಯೂ ತೀರಿಕೊಂಡರು.
    ಅಂದಿನಿಂದ ವಸುಂಧರಾ ತನ್ನ ಇಬ್ಬರು ಮಕ್ಕಳು ಹಾಗು ಅತ್ತೆಯ ಸಹೋದರಿ ಸುಬ್ಬಮ್ಮನೊಂದಿಗೆ ವಾಸವಾಗಿದ್ದರು.
    ವಸುಂಧರಾ ಅವರ ಮನೆ, ಜಮೀನು ಸೇರಿದಂತೆ ಮತ್ತಿತರ ಆಸ್ತಿ ಮೇಲೆ ಕಣ್ಣಿಟ್ಟಿದ್ದ ಸುಬ್ಬಮ್ಮ ಆಗಾಗ್ಗೆ ಅವರೊಂದಿಗೆ ಜಗಳವಾಡುತ್ತಿದ್ದರು ಎಂದು ಸ್ಥಳೀಯರು ಹೇಳುತ್ತಾರೆ.
    ಅಲ್ಲದೇ ವಸುಂಧರಾ ಅವರ ಮೇಲೆ ವಿವಾಹೇತರ ಸಂಬಂಧವಿದೆ ಎಂದು ಸುಬ್ಬಮ್ಮ ಆರೋಪಿಸುತ್ತಿದ್ದರು. ಹೀಗಾಗಿ ವಸುಂಧರಾರನ್ನು ಅತ್ತೆ ಸುಬ್ಬಮ್ಮ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

    Verbattle
    Verbattle
    Verbattle
    andhrapreadesh annammayya ಅಪಘಾತ ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಬಂಧನಕ್ಕೆ ‌ಹೆದರಿ ಜೀವ ಕಳೆದುಕೊಂಡ ಯುವಕ
    Next Article ಚಿಕನ್ ಪೀಸ್ ನಲ್ಲಿ ಗಾಂಜಾ ಸಾಗಾಟ..
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • BradleyMom ರಲ್ಲಿ ಶೆಟ್ಟರ್ Please ಬಿಜೆಪಿಗೆ ಬನ್ನಿ | Jagadish Shettar
    • Nsrhqp ರಲ್ಲಿ ಬ್ರಹ್ಮರ್ಷಿ ನಾರಾಯಣ ಗುರುಗಳು..
    • Vowyqp ರಲ್ಲಿ ಪ್ರಜ್ವಲ್ ರೇವಣ್ಣನಿಗೆ ಮತ್ತೊಂದು ಗಂಡಾಂತರ.
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.